1 Samuel · chapter 2 · verse 24
1 Samuel 2:24 in Kannada
ನನ್ನ ಕುಮಾ ರರೇ, ಹಾಗೆ ಮಾಡಬೇಡಿರಿ; ಯಾಕಂದರೆ ನಾನು ಕೇಳುವ ವರ್ತಮಾನ ಒಳ್ಳೇದಲ್ಲ; ಕರ್ತನ ಜನರು ಆಜ್ಞೆವಿಾರಿ ನಡೆಯುವ ಹಾಗೆ ಮಾಡುತ್ತೀರಿ.
Nanna kumaa rare, haage maadabediri; yaakandare naanu keluva vartamaana olledalla; kartana janaru aajnyeviాri nadeyuva haage maadutteeri.
1 Samuel 2:24 in English
- King James Version (KJV)
- Nay, my sons; for [it is] no good report that I hear: ye make the LORD’s people to transgress.
- World English Bible (WEB)
- No, my sons; for it is not a good report that I hear! You make the LORD’s people disobey.
- American Standard Version (ASV)
- Nay, my sons; for it is no good report that I hear: ye make Jehovah’s people to transgress.
- Bible in Basic English (BBE)
- No, my sons, the account which is given me, which the Lord's people are sending about, is not good.
- Darby Translation (DBY)
- No, my sons, for it is no good report that I hear: ye make Jehovah's people transgress.
- Webster's Bible (WBS)
- No, my sons; for [it is] no good report that I hear: ye make the LORD'S people to transgress.
- Young's Literal Translation (YLT)
- Nay, my sons; for the report which I am hearing is not good causing the people of Jehovah to transgress. —
Read in context
- 22ಆದರೆ ಏಲಿಯು ಬಹಳ ವೃದ್ಧನಾಗಿದ್ದನು. ತನ್ನ ಕುಮಾರರು ಇಸ್ರಾಯೇಲಿಗೆ ಮಾಡುವದೆಲ್ಲವನ್ನೂ ಅವರು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿ ಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬದನ್ನೂ ಕೇಳಿ ಅವರಿಗೆ--
- 23ನೀವು ಇಂಥಾ ಕಾರ್ಯಗಳನ್ನು ಮಾಡು ವದೇನು? ಯಾಕಂದರೆ ನಾನು ಎಲ್ಲಾ ಜನರಿಂದ ನಿಮ್ಮ ಕೆಟ್ಟ ಕೃತ್ಯಗಳನ್ನು ಕೇಳುತ್ತೇನೆ.
- 24ನನ್ನ ಕುಮಾ ರರೇ, ಹಾಗೆ ಮಾಡಬೇಡಿರಿ; ಯಾಕಂದರೆ ನಾನು ಕೇಳುವ ವರ್ತಮಾನ ಒಳ್ಳೇದಲ್ಲ; ಕರ್ತನ ಜನರು ಆಜ್ಞೆವಿಾರಿ ನಡೆಯುವ ಹಾಗೆ ಮಾಡುತ್ತೀರಿ.
- 25ಮನು ಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ ನ್ಯಾಯಾಧಿಪತಿಗಳು ಅವನಿಗೆ ನ್ಯಾಯತೀರಿಸುವರು.ಒಬ್ಬನು ಕರ್ತನಿಗೆ ವಿರೋಧವಾಗಿ ಪಾಪಮಾಡಿದರೆ ಅವನಿಗೋಸ್ಕರ ಪ್ರಾರ್ಥನೆ ಮಾಡತಕ್ಕವನು ಯಾರು ಅಂದನು. ಆದರೆ ಕರ್ತನು ಅವರನ್ನು ಕೊಂದುಹಾಕ ಬೇಕೆಂದಿದ್ದನಷ್ಟೆ, ಅವರು ತಮ್ಮ ತಂದೆಯ ಮಾತನ್ನು ಕೇಳದೆಹೋದರು.
- 26ಆದರೆ ಬಾಲಕನಾದ ಸಮು ವೇಲನು ಬೆಳೆಯುತ್ತಾ ಇದ್ದನು; ಕರ್ತನ ಮತ್ತು ಮನುಷ್ಯರ ದಯೆಗೆ ಪಾತ್ರನಾಗಿದ್ದನು.
Cross references
- 1 Samuel 2:17 1 ಸಮುವೇಲನು 2:17ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು.
- 1 Timothy 3:7 1 ತಿಮೊಥೆಯನಿಗೆ 3:7ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
- 2 Kings 10:31 2 ಅರಸುಗಳು 10:31ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.
- 1 Kings 13:18–21 1 ಅರಸುಗಳು 13:18–21ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು. ಹಾಗೆಯೇ ಪ್ರವಾದಿಯು ಇವನ ಸಂಗಡ ಹಿಂದಕ್ಕೆ ಹೋಗಿ ಅವನ ಮನೆಯಲ್ಲಿ ರೊಟ್ಟಿ ತಿಂದು ನೀರು ಕುಡಿದನು. ಅವರು ಮೇಜಿಗೆ ಕುಳಿತಿರುವಾಗ ಆದದ್ದೇ ನಂದರೆ, ಅವನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನು ಯೆಹೂದದಿಂದ ಬಂದ ದೇವರ ಮನುಷ್ಯನಿಗೆ--ನೀನು ಕರ್ತನ ಮಾತಿಗೆ ತಿರುಗಿಬಿದ್ದು ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾ ಪಿಸಿದ ಆಜ್ಞೆಯನ್ನು ಕೈಕೊಳ್ಳದೆ ಹಿಂದಕ್ಕೆ ಬಂದುರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ ಎಂದು ಕರ್ತನು ನಿನಗೆ ಹೇಳಿದ ಸ್ಥಳದಲ್ಲಿ
- Acts 6:3 ಅಪೊಸ್ತಲರ ಕೃತ್ಯಗಳು 6:3ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
- 2 Corinthians 6:8 2 ಕೊರಿಂಥದವರಿಗೆ 6:8ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ
- Revelation 2:20 ಪ್ರಕಟನೆ 2:20ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
- Matthew 18:7 ಮತ್ತಾಯನು 18:7ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!
- 1 Samuel 2:22 1 ಸಮುವೇಲನು 2:22ಆದರೆ ಏಲಿಯು ಬಹಳ ವೃದ್ಧನಾಗಿದ್ದನು. ತನ್ನ ಕುಮಾರರು ಇಸ್ರಾಯೇಲಿಗೆ ಮಾಡುವದೆಲ್ಲವನ್ನೂ ಅವರು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿ ಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬದನ್ನೂ ಕೇಳಿ ಅವರಿಗೆ--
- 2 Peter 2:18 2 ಪೇತ್ರನು 2:18ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
- 1 Kings 15:30 1 ಅರಸುಗಳು 15:30ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ.
- 3 John 1:12 3 ಯೋಹಾನನು 1:12ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.