Skip to content
ThuthiThuthiThuthi
1 Samuel · chapter 2 · verse 26

1 Samuel 2:26 in Kannada

ಆದರೆ ಬಾಲಕನಾದ ಸಮು ವೇಲನು ಬೆಳೆಯುತ್ತಾ ಇದ್ದನು; ಕರ್ತನ ಮತ್ತು ಮನುಷ್ಯರ ದಯೆಗೆ ಪಾತ್ರನಾಗಿದ್ದನು.

Aadare baalakanaada samu velanu beleyuttaa iddanu; kartana mattu manushyara dayege paatranaagiddanu.

1 Samuel 2:26 in English

King James Version (KJV)
And the child Samuel grew on, and was in favour both with the LORD, and also with men.
World English Bible (WEB)
The child Samuel grew on, and increased in favor both with the LORD and also with men.
American Standard Version (ASV)
And the child Samuel grew on, and increased in favor both with Jehovah, and also with men.
Bible in Basic English (BBE)
And the young Samuel, becoming older, had the approval of the Lord and of men.
Darby Translation (DBY)
And the boy Samuel grew on, and was in favour both with Jehovah and also with men.
Webster's Bible (WBS)
And the child Samuel continued to grow, and was in favor both with the LORD, and also with men.
Young's Literal Translation (YLT)
And the youth Samuel is going on and growing up, and [is] good both with Jehovah, and also with men.

Read in context

  1. 24ನನ್ನ ಕುಮಾ ರರೇ, ಹಾಗೆ ಮಾಡಬೇಡಿರಿ; ಯಾಕಂದರೆ ನಾನು ಕೇಳುವ ವರ್ತಮಾನ ಒಳ್ಳೇದಲ್ಲ; ಕರ್ತನ ಜನರು ಆಜ್ಞೆವಿಾರಿ ನಡೆಯುವ ಹಾಗೆ ಮಾಡುತ್ತೀರಿ.
  2. 25ಮನು ಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ ನ್ಯಾಯಾಧಿಪತಿಗಳು ಅವನಿಗೆ ನ್ಯಾಯತೀರಿಸುವರು.ಒಬ್ಬನು ಕರ್ತನಿಗೆ ವಿರೋಧವಾಗಿ ಪಾಪಮಾಡಿದರೆ ಅವನಿಗೋಸ್ಕರ ಪ್ರಾರ್ಥನೆ ಮಾಡತಕ್ಕವನು ಯಾರು ಅಂದನು. ಆದರೆ ಕರ್ತನು ಅವರನ್ನು ಕೊಂದುಹಾಕ ಬೇಕೆಂದಿದ್ದನಷ್ಟೆ, ಅವರು ತಮ್ಮ ತಂದೆಯ ಮಾತನ್ನು ಕೇಳದೆಹೋದರು.
  3. 26ಆದರೆ ಬಾಲಕನಾದ ಸಮು ವೇಲನು ಬೆಳೆಯುತ್ತಾ ಇದ್ದನು; ಕರ್ತನ ಮತ್ತು ಮನುಷ್ಯರ ದಯೆಗೆ ಪಾತ್ರನಾಗಿದ್ದನು.
  4. 27ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನಿನ್ನ ತಂದೆಯ ಮನೆಯವರು ಐಗುಪ್ತದಲ್ಲಿ ಫರೋ ಹನ ಮನೆಯೊಳಗೆ ಇರುವಾಗ ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ?
  5. 28ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್‌ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?
Read all of 1 Samuel 2

Cross references

Original words (Hebrew)

1 Samuel 2:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.