1 Samuel · chapter 2 · verse 27
1 Samuel 2:27 in Kannada
ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನಿನ್ನ ತಂದೆಯ ಮನೆಯವರು ಐಗುಪ್ತದಲ್ಲಿ ಫರೋ ಹನ ಮನೆಯೊಳಗೆ ಇರುವಾಗ ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ?
Devara manushyanobbanu eliya balige bandu avanige--kartanu heege heluttaane--ninna tandeya maneyavaru aiguptadalli pharo hana maneyolage iruvaaga naanu avarige pratyakshavaadaddu spashtavaagalillavo?
1 Samuel 2:27 in English
- King James Version (KJV)
- And there came a man of God unto Eli, and said unto him, Thus saith the LORD, Did I plainly appear unto the house of thy father, when they were in Egypt in Pharaoh’s house?
- World English Bible (WEB)
- A man of God came to Eli and said to him, “The LORD says, ‘Did I reveal myself to the house of your father when they were in Egypt in bondage to Pharaoh’s house?
- American Standard Version (ASV)
- And there came a man of God unto Eli, and said unto him, Thus saith Jehovah, Did I reveal myself unto the house of thy father, when they were in Egypt [in bondage] to Pharaoh’s house?
- Bible in Basic English (BBE)
- And a man of God came to Eli and said to him, The Lord says, Did I let myself be seen by your father's people when they were in Egypt, servants in Pharaoh's house?
- Darby Translation (DBY)
- And there came a man of God to Eli and said to him, Thus saith Jehovah: Did I plainly reveal myself to the house of thy father when they were in Egypt, in Pharaoh's house,
- Webster's Bible (WBS)
- And there came a man of God to Eli, and said to him, Thus saith the LORD, Did I plainly appear to the house of thy father, when they were in Egypt in Pharaoh's house?
- Young's Literal Translation (YLT)
- And there cometh a man of God unto Eli, and saith unto him, 'Thus said Jehovah, Was I really revealed unto the house of thy father in their being in Egypt, before Pharaoh's house,
Read in context
- 25ಮನು ಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ ನ್ಯಾಯಾಧಿಪತಿಗಳು ಅವನಿಗೆ ನ್ಯಾಯತೀರಿಸುವರು.ಒಬ್ಬನು ಕರ್ತನಿಗೆ ವಿರೋಧವಾಗಿ ಪಾಪಮಾಡಿದರೆ ಅವನಿಗೋಸ್ಕರ ಪ್ರಾರ್ಥನೆ ಮಾಡತಕ್ಕವನು ಯಾರು ಅಂದನು. ಆದರೆ ಕರ್ತನು ಅವರನ್ನು ಕೊಂದುಹಾಕ ಬೇಕೆಂದಿದ್ದನಷ್ಟೆ, ಅವರು ತಮ್ಮ ತಂದೆಯ ಮಾತನ್ನು ಕೇಳದೆಹೋದರು.
- 26ಆದರೆ ಬಾಲಕನಾದ ಸಮು ವೇಲನು ಬೆಳೆಯುತ್ತಾ ಇದ್ದನು; ಕರ್ತನ ಮತ್ತು ಮನುಷ್ಯರ ದಯೆಗೆ ಪಾತ್ರನಾಗಿದ್ದನು.
- 27ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನಿನ್ನ ತಂದೆಯ ಮನೆಯವರು ಐಗುಪ್ತದಲ್ಲಿ ಫರೋ ಹನ ಮನೆಯೊಳಗೆ ಇರುವಾಗ ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ?
- 28ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?
- 29ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು?
Cross references
- Judges 13:6 ನ್ಯಾಯಸ್ಥಾಪಕರು 13:6ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.
- 1 Kings 13:1 1 ಅರಸುಗಳು 13:1ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
- Exodus 4:27 ವಿಮೋಚನಕಾಂಡ 4:27ಇದಲ್ಲದೆ ಕರ್ತನು ಆರೋನನಿಗೆ--ಮೋಶೆ ಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೋಗು ಅಂದನು. ಅವನು ಹೋಗಿ ದೇವರ ಬೆಟ್ಟದಲ್ಲಿ ಅವನನ್ನು ಎದುರುಗೊಂಡು ಮುದ್ದಿಟ್ಟನು.
- Exodus 4:14–16 ವಿಮೋಚನಕಾಂಡ 4:14–16ಕರ್ತನು ಮೋಶೆಯ ಮೇಲೆ ಕೋಪಗೊಂಡು--ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡ ಬಲ್ಲನೆಂದು ನಾನು ಬಲ್ಲೆನು. ಇಗೋ, ಅವನು ನಿನ್ನನ್ನು ಎದುರು ಗೊಳ್ಳುವದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿ ತನ್ನ ಹೃದಯದಲ್ಲಿ ಆನಂದಿಸುವನು. ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು. ಅವನು ನಿನಗಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿ ರುವನು; ನೀನು ಅವನಿಗೆ ದೇವರಂತಿರುವಿ.
- Deuteronomy 33:1 ಧರ್ಮೋಪದೇಶಕಾಂಡ 33:1ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
- Exodus 12:1 ವಿಮೋಚನಕಾಂಡ 12:1ಕರ್ತನು ಐಗುಪ್ತದಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ--
- Judges 6:8 ನ್ಯಾಯಸ್ಥಾಪಕರು 6:8ಕರ್ತನು ಒಬ್ಬ ಪ್ರವಾದಿಯನ್ನು ಇಸ್ರಾ ಯೇಲ್ ಮಕ್ಕಳ ಬಳಿಗೆ ಕಳುಹಿಸಿದನು.
- 1 Timothy 6:11 1 ತಿಮೊಥೆಯನಿಗೆ 6:11ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
- Exodus 12:43 ವಿಮೋಚನಕಾಂಡ 12:43ಕರ್ತನು ಮೋಶೆ ಆರೋನರಿಗೆ--ಪಸ್ಕದ ಶಾಸನವು ಇದೇ: ಅನ್ಯರಲ್ಲಿ ಯಾರೂ ಅದನ್ನು ತಿನ್ನ ಬಾರದು.
- 1 Samuel 9:4 1 ಸಮುವೇಲನು 9:4ಹಾಗೆಯೇ ಅವನು ಎಫ್ರಾಯಾಮ್ ಬೆಟ್ಟವನ್ನೂ ಶಾಲೀಷಾ ದೇಶವನ್ನೂ ದಾಟಿಹೋದನು; ಆದರೆ ಅವು ಸಿಕ್ಕಲಿಲ್ಲ. ಅವನು ಶಾಲೀಮ್ ದೇಶವನ್ನು ಹಾದುಹೋದನು; ಅಲ್ಲಿಯೂ ಅವುಗಳು ಇಲ್ಲದೆ ಹೋದವು. ಅವನು ಬೆನ್ಯಾವಿಾನನ ದೇಶವನ್ನು ದಾಟಿ ದರೂ ಅವುಗಳನ್ನು ಕಾಣದೆ ಹೋದನು.
- 2 Peter 1:21 2 ಪೇತ್ರನು 1:21ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
Original words (Hebrew)
- came · H935בּוֹא bôwʼ
- man · H376אִישׁ ʼîysh
- God · H430אֱלֹהִים ʼĕlôhîym
- Eli · H5941עֵלִי ʻÊlîy
- said · H559אָמַר ʼâmar
- saith · H559אָמַר ʼâmar
- plainly · H1540גָּלָה gâlâh
- appear · H1540גָּלָה gâlâh
- house · H1004בַּיִת bayith
- father · H1אָב ʼâb
- Egypt · H4714מִצְרַיִם Mitsrayim
- Pharaoh’s · H6547פַּרְעֹה Parʻôh
- house · H1004בַּיִת bayith