1 Samuel · chapter 2 · verse 29
1 Samuel 2:29 in Kannada
ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು?
Nanna janaraada israayelyaru nanage arpisuva tamma arpanegalalli praamukhyavaadavugalinda nimmannu kobbisikolluvadakke nanna vaasasthala dalli naanu aajnyaapisida nanna baliyannoo arpaneyannoo neevu oddu nanaginta ninna makkalannu ghanapadisuvadenu?
1 Samuel 2:29 in English
- King James Version (KJV)
- Wherefore kick ye at my sacrifice and at mine offering, which I have commanded [in my] habitation; and honourest thy sons above me, to make yourselves fat with the chiefest of all the offerings of Israel my people?
- World English Bible (WEB)
- Why do you kick at my sacrifice and at my offering, which I have commanded in my habitation, and honor your sons above me, to make yourselves fat with the best of all the offerings of Israel my people?’
- American Standard Version (ASV)
- Wherefore kick ye at my sacrifice and at mine offering, which I have commanded in [my] habitation, and honorest thy sons above me, to make yourselves fat with the chiefest of all the offerings of Israel my people?
- Bible in Basic English (BBE)
- Why then are you looking with envy on my offerings of meat and of meal which were ordered by my word, honouring your sons before me, and making yourselves fat with all the best of the offerings of Israel, my people?
- Darby Translation (DBY)
- Wherefore do ye trample upon my sacrifice and upon mine oblation which I have commanded [in my] habitation? And thou honourest thy sons above me, to make yourselves fat with the primest of all the oblations of Israel my people.
- Webster's Bible (WBS)
- Wherefore kick ye at my sacrifice and at my offering, which I have commanded [in my] habitation; and honorest thy sons above me, to make yourselves fat with the chiefest of all the offerings of Israel my people?
- Young's Literal Translation (YLT)
- Why do ye kick at My sacrifice, and at Mine offering which I commanded [in] My habitation, and dost honour thy sons above Me, to make yourselves fat from the first part of every offering of Israel, of My people?
Read in context
- 27ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನಿನ್ನ ತಂದೆಯ ಮನೆಯವರು ಐಗುಪ್ತದಲ್ಲಿ ಫರೋ ಹನ ಮನೆಯೊಳಗೆ ಇರುವಾಗ ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ?
- 28ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?
- 29ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು?
- 30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
- 31ಇಗೋ, ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇಲ್ಲದ ಹಾಗೆ ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿವಸಗಳು ಬರುವವು.
Cross references
- Matthew 10:37 ಮತ್ತಾಯನು 10:37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
- Deuteronomy 32:15 ಧರ್ಮೋಪದೇಶಕಾಂಡ 32:15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
- 1 Samuel 2:13–17 1 ಸಮುವೇಲನು 2:13–17ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು ಅದನ್ನು ತಪ್ಪಲೆ ಯಲ್ಲಾಗಲಿ ಪಾತ್ರೆಯಲ್ಲಾಗಲಿ ತಟ್ಟೆಯಲ್ಲಾಗಲಿ ಗಡಿಗೆ ಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವ ದನ್ನೆಲ್ಲಾ ಯಾಜಕನು ತನಗೆ ತಕ್ಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲ್ಯರಿಗೆ ಮಾಡಿದರು. ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು. ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು. ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು.
- Luke 14:26 ಲೂಕನು 14:26ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
- Ezekiel 34:2 ಯೆಹೆಜ್ಕೇಲನು 34:2ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
- Malachi 1:12–13 ಮಲಾಕಿಯ 1:12–13ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ. ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Deuteronomy 12:5–6 ಧರ್ಮೋಪದೇಶಕಾಂಡ 12:5–6ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು. ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
- Micah 3:5 ಮೀಕ 3:5ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
- Romans 16:18 ರೋಮಾಪುರದವರಿಗೆ 16:18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- James 3:17 ಯಾಕೋಬನು 3:17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Isaiah 56:11–12 ಯೆಶಾಯ 56:11–12ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು. ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
- Deuteronomy 33:9 ಧರ್ಮೋಪದೇಶಕಾಂಡ 33:9ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
Original words (Hebrew)
- kick · H1163בָּעַט bâʻaṭ
- sacrifice · H2077זֶבַח zebach
- offering · H4503מִנְחָה minchâh
- commanded · H6680צָוָה tsâvâh
- habitation · H4583מָעוֹן mâʻôwn
- honourest · H3513כָּבַד kâbad
- sons · H1121בֵּן bên
- fat · H1254בָּרָא bârâʼ
- chiefest · H7225רֵאשִׁית rêʼshîyth
- offerings · H4503מִנְחָה minchâh
- Israel · H3478יִשְׂרָאֵל Yisrâʼêl
- people · H5971עַם ʻam