1 Samuel · chapter 2 · verse 3
1 Samuel 2:3 in Kannada
ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ.
Innu mele garvadinda maatanaadabediri. Nimma baayinda kathina maatu horadabaaradu. Yaakandare kartanu tiluvalikeyulla devaru. Aataninda kriyegalu toogalpaduttave.
1 Samuel 2:3 in English
- King James Version (KJV)
- Talk no more so exceeding proudly; let [not] arrogancy come out of your mouth: for the LORD [is] a God of knowledge, and by him actions are weighed.
- World English Bible (WEB)
- “Don’t keep talking so exceedingly proudly. Don’t let arrogance come out of your mouth, for the LORD is a God of knowledge. By him actions are weighed.
- American Standard Version (ASV)
- Talk no more so exceeding proudly; Let not arrogancy come out of your mouth; For Jehovah is a God of knowledge, And by him actions are weighed.
- Bible in Basic English (BBE)
- Say no more words of pride; let not uncontrolled sayings come out of your mouths: for the Lord is a God of knowledge, by him acts are judged.
- Darby Translation (DBY)
- Do not multiply your words of pride, let not vain-glory come out of your mouth; For Jehovah is a God of knowledge, and by him actions are weighed.
- Webster's Bible (WBS)
- Talk no more so exceeding proudly; let [not] arrogance come out of your mouth: for the LORD [is] a God of knowledge, and by him actions are weighed.
- Young's Literal Translation (YLT)
- Ye multiply not — ye speak haughtily — The old saying goeth out from your mouth, For a God of knowledge [is] Jehovah, And by Him actions are weighed.
Read in context
- 1ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.
- 2ಕರ್ತನ ಹಾಗೆ ಪರಿಶುದ್ಧನಾದವನಿಲ್ಲ; ನಿಶ್ಚಯವಾಗಿ ನಿನ್ನ ಹೊರತು ಮತ್ತೊಬ್ಬನಿಲ್ಲ. ನಮ್ಮ ದೇವರ ಹಾಗೆ ಯಾವ ಬಂಡೆಯೂ ಇಲ್ಲ.
- 3ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ.
- 4ಪರಾಕ್ರಮ ಶಾಲಿಗಳ ಬಿಲ್ಲುಗಳು ಮುರಿಯಲ್ಪಟ್ಟವು; ಎಡವಿದವರು ಬಲದಿಂದ ನಡುಕಟ್ಟಲ್ಪಟ್ಟಿದ್ದಾರೆ.
- 5ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು.
Cross references
- 1 Kings 8:39 1 ಅರಸುಗಳು 8:39ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,
- Proverbs 8:13 ಜ್ಞಾನೋಕ್ತಿಗಳು 8:13ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
- Proverbs 24:12 ಜ್ಞಾನೋಕ್ತಿಗಳು 24:12ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
- Jude 1:15–16 ಯೂದನು 1:15–16ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು. ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
- Hebrews 4:12 ಇಬ್ರಿಯರಿಗೆ 4:12ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
- Proverbs 16:2 ಜ್ಞಾನೋಕ್ತಿಗಳು 16:2ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ.
- Psalm 94:4 ಕೀರ್ತನೆಗಳು 94:4ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ? ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ;
- Psalm 147:5 ಕೀರ್ತನೆಗಳು 147:5ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.
- Psalm 94:7–10 ಕೀರ್ತನೆಗಳು 94:7–10ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ. ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ? ಕಿವಿ ಯನ್ನು ಕೊಟ್ಟವನು ಕೇಳನೋ? ಕಣ್ಣನ್ನು ರೂಪಿಸಿದವನು ತಿಳಿಯನೋ? ಜನಾಂಗಗಳನ್ನು ಶಿಕ್ಷಿಸುವ ವನೂ ಮನುಷ್ಯನಿಗೆ ತಿಳುವಳಿಕೆಯನ್ನು ಕಲಿಸುವವನೂ ಗದರಿಸನೋ?
- Daniel 4:30–31 ದಾನಿಯೇಲನು 4:30–31ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು. ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು.
- Job 31:6 ಯೋಬನು 31:6ಆತನು ನೀತಿಯ ತ್ರಾಸಿನಲ್ಲಿ ನನ್ನನ್ನು ತೂಗಲಿ; ದೇವರು ನನ್ನ ಸಂಪೂರ್ಣತೆಯನ್ನು ತಿಳಿದುಕೊಳ್ಳಲಿ.
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.