1 Samuel · chapter 2 · verse 30
1 Samuel 2:30 in Kannada
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
Aadadarinda israayelina devaraada kartanu heluva denandare--ninna maneyavaroo ninna tandeya maneyavaroo endendigoo nanna sannidhiyalli nadedukolluvarendu naanu nijavaagi heliddenu. Aadare eega kartanu heluvadenandare--nanage adu dooravaagirali; yaakandare nannannu sanmaanisu vavarannu naanu sanmaanisuvenu; nannannu tiraskarisu vavarannu naanu tiraskarisuvenu.
1 Samuel 2:30 in English
- King James Version (KJV)
- Wherefore the LORD God of Israel saith, I said indeed [that] thy house, and the house of thy father, should walk before me for ever: but now the LORD saith, Be it far from me; for them that honour me I will honour, and they that despise me shall be lightly esteemed.
- World English Bible (WEB)
- “Therefore the LORD, the God of Israel, says, ‘I said indeed that your house and the house of your father should walk before me forever.’ But now the LORD says, ‘Far be it from me; for those who honor me I will honor, and those who despise me will be cursed.
- American Standard Version (ASV)
- Therefore Jehovah, the God of Israel, saith, I said indeed that thy house, and the house of thy father, should walk before me for ever: but now Jehovah saith, Be it far from me; for them that honor me I will honor, and they that despise me shall be lightly esteemed.
- Bible in Basic English (BBE)
- For this reason the Lord God of Israel has said, Truly I did say that your family and your father's people would have their place before me for ever: but now the Lord says, Let it not be so; I will give honour to those by whom I am honoured, and those who have no respect for me will be of small value in my eyes.
- Darby Translation (DBY)
- Wherefore Jehovah the God of Israel saith, I said indeed, Thy house and the house of thy father should walk before me for ever. But now Jehovah saith, Be it far from me; for them that honour me I will honour, and they that despise me shall be lightly esteemed.
- Webster's Bible (WBS)
- Wherefore the LORD God of Israel saith, I said indeed [that] thy house, and the house of thy father should walk before me for ever: but now the LORD saith, Be it far from me; for them that honor me I will honor, and they that despise me shall be lightly esteemed.
- Young's Literal Translation (YLT)
- 'Therefore — the affirmation of Jehovah, God of Israel — I certainly said, Thy house and the house of thy father, do walk up and down before Me to the age; and now — the affirmation of Jehovah — Far be it from Me! for he who is honouring Me, I honour, and those despising Me, are lightly esteemed.
Read in context
- 28ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?
- 29ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು?
- 30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
- 31ಇಗೋ, ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇಲ್ಲದ ಹಾಗೆ ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿವಸಗಳು ಬರುವವು.
- 32ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವು ಗಳಿಗೆ ಬದಲಾಗಿ ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವಿ; ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇರುವದಿಲ್ಲ.
Cross references
- John 12:26 ಯೋಹಾನನು 12:26ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
- Jeremiah 18:9–10 ಯೆರೆಮೀಯ 18:9–10ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
- Proverbs 3:9–10 ಜ್ಞಾನೋಕ್ತಿಗಳು 3:9–10ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು. ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
- Malachi 1:6 ಮಲಾಕಿಯ 1:6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
- Psalm 91:14 ಕೀರ್ತನೆಗಳು 91:14ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
- 2 Chronicles 15:2 2 ಪೂರ್ವಕಾಲವೃತ್ತಾಂತ 15:2ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
- Isaiah 29:13 ಯೆಶಾಯ 29:13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
- Psalm 50:23 ಕೀರ್ತನೆಗಳು 50:23ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- Psalm 18:20 ಕೀರ್ತನೆಗಳು 18:20ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.
- Exodus 29:9 ವಿಮೋಚನಕಾಂಡ 29:9ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
- Malachi 2:8–9 ಮಲಾಕಿಯ 2:8–9ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ. ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.
- 1 Peter 1:7 1 ಪೇತ್ರನು 1:7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
Original words (Hebrew)
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- saith · H5002נְאֻם nᵉʼum
- said · H559אָמַר ʼâmar
- indeed · H559אָמַר ʼâmar
- house · H1004בַּיִת bayith
- house · H1004בַּיִת bayith
- father · H1אָב ʼâb
- walk · H1980הָלַךְ hâlak
- before · H6440פָּנִים pânîym
- for · H5704עַד ʻad
- ever · H5769עוֹלָם ʻôwlâm
- saith · H5002נְאֻם nᵉʼum
- me · H2486חָלִילָה châlîylâh
- honour · H3513כָּבַד kâbad
- honour · H3513כָּבַד kâbad
- despise · H959בָּזָה bâzâh
- esteemed · H7043קָלַל qâlal