Skip to content
ThuthiThuthiThuthi
1 Samuel · chapter 2 · verse 31

1 Samuel 2:31 in Kannada

ಇಗೋ, ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇಲ್ಲದ ಹಾಗೆ ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿವಸಗಳು ಬರುವವು.

Igo, ninna maneyalli obba mudukanoo illada haage ninna tolannoo ninna tandeya maneyavara tolannoo naanu chhedisuva divasagalu baruvavu.

1 Samuel 2:31 in English

King James Version (KJV)
Behold, the days come, that I will cut off thine arm, and the arm of thy father’s house, that there shall not be an old man in thine house.
World English Bible (WEB)
Behold, the days come that I will cut off your arm and the arm of your father’s house, that there will not be an old man in your house.
American Standard Version (ASV)
Behold, the days come, that I will cut off thine arm, and the arm of thy father’s house, that there shall not be an old man in thy house.
Bible in Basic English (BBE)
See, the days are coming when your arm and the arm of your father's people will be cut off;
Darby Translation (DBY)
Behold, days come, that I will cut off thine arm, and the arm of thy father's house, that there shall not be an old man in thy house.
Webster's Bible (WBS)
Behold, the days come, that I will cut off thy arm, and the arm of thy father's house, that there shall not be an old man in thy house.
Young's Literal Translation (YLT)
'Lo, days [are] coming, and I have cut off thine arm, and the arm of the house of thy father, that an old man is not in thy house;

Read in context

  1. 29ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು?
  2. 30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
  3. 31ಇಗೋ, ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇಲ್ಲದ ಹಾಗೆ ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿವಸಗಳು ಬರುವವು.
  4. 32ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವು ಗಳಿಗೆ ಬದಲಾಗಿ ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವಿ; ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇರುವದಿಲ್ಲ.
  5. 33ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು.
Read all of 1 Samuel 2

Cross references

Original words (Hebrew)

1 Samuel 2:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.