Skip to content
ThuthiThuthiThuthi
1 Samuel · chapter 2 · verse 32

1 Samuel 2:32 in Kannada

ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವು ಗಳಿಗೆ ಬದಲಾಗಿ ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವಿ; ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇರುವದಿಲ್ಲ.

Idallade israayelige maaduva sakala uttamavaadavu galige badalaagi neenu nanna vaasasthaladalli obba vairiyannu kaanuvi; endigoo ninna maneyalli obba mudukanoo iruvadilla.

1 Samuel 2:32 in English

King James Version (KJV)
And thou shalt see an enemy [in my] habitation, in all [the wealth] which [God] shall give Israel: and there shall not be an old man in thine house for ever.
World English Bible (WEB)
You will see the affliction of my habitation, in all the wealth which I will give Israel. There shall not be an old man in your house forever.
American Standard Version (ASV)
And thou shalt behold the affliction of [my] habitation, in all the wealth which [God] shall give Israel; and there shall not be an old man in thy house for ever.
Bible in Basic English (BBE)
And never again will there be an old man in your family.
Darby Translation (DBY)
And thou shalt see an oppressor [in my] habitation, amidst all the good that shall be done to Israel; and there shall not be an old man in thy house for ever.
Webster's Bible (WBS)
And thou shalt see an enemy [in my] habitation, in all [the wealth] which [God] shall give Israel: and there shall not be an old man in thy house for ever.
Young's Literal Translation (YLT)
and thou hast beheld an adversary [in My] habitation, in all that He doth good with Israel, and there is not an old man in thy house all the days.

Read in context

  1. 30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
  2. 31ಇಗೋ, ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇಲ್ಲದ ಹಾಗೆ ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿವಸಗಳು ಬರುವವು.
  3. 32ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವು ಗಳಿಗೆ ಬದಲಾಗಿ ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವಿ; ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇರುವದಿಲ್ಲ.
  4. 33ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು.
  5. 34ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು.
Read all of 1 Samuel 2

Cross references

Original words (Hebrew)

1 Samuel 2:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.