1 Samuel · chapter 2 · verse 33
1 Samuel 2:33 in Kannada
ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು.
Nanna yajnya vediya baliyinda naanu kadidu bidada manu shyanu ninna kannugalannu kaledu ninna hrudayavannu vedanepadisuvadakke iruvanu; ninna maneyava rellaa yauvanastharaadaagale saayuvaru.
1 Samuel 2:33 in English
- King James Version (KJV)
- And the man of thine, [whom] I shall not cut off from mine altar, [shall be] to consume thine eyes, and to grieve thine heart: and all the increase of thine house shall die in the flower of their age.
- World English Bible (WEB)
- The man of yours whom I don’t cut off from my altar will consume your eyes and grieve your heart. All the increase of your house will die in the flower of their age.
- American Standard Version (ASV)
- And the man of thine, [whom] I shall not cut off from mine altar, [shall be] to consume thine eyes, and to grieve thy heart; and all the increase of thy house shall die in the flower of their age.
- Bible in Basic English (BBE)
- But one man of your family will not be cut off by my hand, and his eyes will be made dark, and grief will be in his heart: and all the offspring of your family will come to their end by the sword of men.
- Darby Translation (DBY)
- And the man of thine [whom] I shall not cut off from mine altar, shall be to cause thine eyes to fail and to grieve thy soul; and all the increase of thy house shall die in their vigour.
- Webster's Bible (WBS)
- And the man of thine, [whom] I shall not cut off from my altar, [shall be] to consume thy eyes, and to grieve thy heart: and all the increase of thy house shall die in the flower of their age.
- Young's Literal Translation (YLT)
- 'And the man I cut not off of thine from Mine altar, [is] to consume thine eyes, and to grieve thy soul; and all the increase of thy house do die men;
Read in context
- 31ಇಗೋ, ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇಲ್ಲದ ಹಾಗೆ ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿವಸಗಳು ಬರುವವು.
- 32ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವು ಗಳಿಗೆ ಬದಲಾಗಿ ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವಿ; ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇರುವದಿಲ್ಲ.
- 33ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು.
- 34ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು.
- 35ಆದರೆ ನನ್ನ ಹೃದಯಕ್ಕೂ ನನ್ನ ಮನಸ್ಸಿಗೂ ಸಮ ರ್ಪಕವಾದ ಹಾಗೆ ಮಾಡುವ ನಂಬಿಕೆಯಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ ಅವನಿಗೆ ಸ್ಥಿರ ವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ನಡೆದುಕೊಳ್ಳುವನು.ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.
Cross references
- 1 Kings 2:26–27 1 ಅರಸುಗಳು 2:26–27ಯಾಜಕನಾದ ಎಬ್ಯಾತಾರನಿಗೆ ಅರಸನು-- ನೀನು ಅಣತೋತಿಗೆ ನಿನ್ನ ಹೊಲಗಳಿಗೆ ಹೋಗು; ಯಾಕಂದರೆ ನೀನು ಸಾವಿಗೆ ಪಾತ್ರನಾಗಿದ್ದೀ; ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ನನ್ನ ತಂದೆಯಾದ ದಾವೀದನ ಮುಂದೆ ಹೊತ್ತದ್ದ ರಿಂದಲೂ ನನ್ನ ತಂದೆಯ ಸಮಸ್ತ ಶ್ರಮೆಗಳಲ್ಲಿ ನೀನು ಶ್ರಮೆಪಟ್ಟದ್ದರಿಂದಲೂ ನಾನು ಈಗ ನಿನ್ನನ್ನು ಸಾಯಿ ಸುವದಿಲ್ಲ ಅಂದನು. ಹೀಗೆಯೇ ಕರ್ತನು ಶೀಲೋ ವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವದಕ್ಕೆ ಸೊಲೊಮೋನನು ಎಬ್ಯಾತಾರನನ್ನು ಕರ್ತನಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.
- 1 Samuel 22:21–23 1 ಸಮುವೇಲನು 22:21–23ಸೌಲನು ಕರ್ತನ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಎಬ್ಯಾತಾರನು ದಾವೀದನಿಗೆ ತಿಳಿಸಿ ದನು. ಆಗ ದಾವೀದನು ಎಬ್ಯಾತಾರನಿಗೆ--ಎದೋಮ್ಯನಾದ ದೋಯೇಗನು ಅಲ್ಲಿ ಇದ್ದದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ಹೊತ್ತು ತಿಳಿದಿದ್ದೆನು. ನಿನ್ನ ತಂದೆಯ ಮನೆಯವರೆಲ್ಲರ ಪ್ರಾಣಹತ್ಯಕ್ಕೆ ಕಾರಣನಾದವನು ನಾನೇ.ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು. ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು.
- 1 Kings 1:19 1 ಅರಸುಗಳು 1:19ಇದಲ್ಲದೆ ಅವನು ಬಹಳ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೈನ್ಯಾಧಿಪತಿಯಾದ ಯೋವಾಬನನ್ನೂ ಕರೆದಿದ್ದಾನೆ.
- 1 Kings 1:7 1 ಅರಸುಗಳು 1:7ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.
- Matthew 2:16–18 ಮತ್ತಾಯನು 2:16–18ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ ಆಗ ಪ್ರವಾದಿಯಾದ ಯೆರೆವಿಾಯ ನಿಂದ ಹೇಳಲ್ಪಟ್ಟದ್ದು ನೆರವೇರಿತು; ಅದೇನಂದರೆ--ರಾಮದಲ್ಲಿ ಪ್ರಲಾಪವೂ ಅಳುವಿಕೆಯೂ ಬಹು ಶೋಕದ ಧ್ವನಿಯೂ ಕೇಳಿಸಿತು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅಳುತ್ತಾ ಅವರು ಇಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಇದ್ದಳು ಎಂಬದೇ.