Skip to content
ThuthiThuthiThuthi
1 Samuel · chapter 2 · verse 34

1 Samuel 2:34 in Kannada

ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು.

Ida llade ninage gurutaagi hophniyu pheenehaasanu emba ninna ibbaru makkalige baruvadenandare, avaribbaroo onde divasadalli saayuvaru.

1 Samuel 2:34 in English

King James Version (KJV)
And this [shall be] a sign unto thee, that shall come upon thy two sons, on Hophni and Phinehas; in one day they shall die both of them.
World English Bible (WEB)
This will be the sign to you that will come on your two sons, on Hophni and Phinehas: in one day they will both die.
American Standard Version (ASV)
And this shall be the sign unto thee, that shall come upon thy two sons, on Hophni and Phinehas: in one day they shall die both of them.
Bible in Basic English (BBE)
And this will be the sign to you, which will come on Hophni and Phinehas, your sons; death will overtake them on the same day.
Darby Translation (DBY)
And this shall be the sign to thee, which shall come upon thy two sons, upon Hophni and Phinehas: in one day they shall die, both of them.
Webster's Bible (WBS)
And this [shall be] a sign to thee, that shall come upon thy two sons, on Hophni and Phinehas: in one day they shall die both of them.
Young's Literal Translation (YLT)
and this [is] to thee the sign that cometh unto thy two sons, unto Hophni and Phinehas — in one day they die both of them;

Read in context

  1. 32ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವು ಗಳಿಗೆ ಬದಲಾಗಿ ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವಿ; ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇರುವದಿಲ್ಲ.
  2. 33ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು.
  3. 34ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು.
  4. 35ಆದರೆ ನನ್ನ ಹೃದಯಕ್ಕೂ ನನ್ನ ಮನಸ್ಸಿಗೂ ಸಮ ರ್ಪಕವಾದ ಹಾಗೆ ಮಾಡುವ ನಂಬಿಕೆಯಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ ಅವನಿಗೆ ಸ್ಥಿರ ವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ನಡೆದುಕೊಳ್ಳುವನು.ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.
  5. 36ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.
Read all of 1 Samuel 2

Cross references

Original words (Hebrew)

1 Samuel 2:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.