Skip to content
ThuthiThuthiThuthi
1 Samuel · chapter 2 · verse 35

1 Samuel 2:35 in Kannada

ಆದರೆ ನನ್ನ ಹೃದಯಕ್ಕೂ ನನ್ನ ಮನಸ್ಸಿಗೂ ಸಮ ರ್ಪಕವಾದ ಹಾಗೆ ಮಾಡುವ ನಂಬಿಕೆಯಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ ಅವನಿಗೆ ಸ್ಥಿರ ವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ನಡೆದುಕೊಳ್ಳುವನು.ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.

Aadare nanna hrudayakkoo nanna manassigoo sama rpakavaada haage maaduva nambikeyaada obba yaajakanannu nanagoskara ebbisi avanige sthira vaada maneyannu kattuvenu. Avanu nanna abhishiktana munde nirantaravaagi nadedukolluvanu.ninna maneyalli ulidavarellaa bandu avanige adda biddu ondu belli hanavannoo ondu rottiya choorannoo beduttaa--naanu svalpa rottiyannu tinnuva haage dayamaadi nannannu yaajaka seve yalli serisiko endu heluvaru andanu.

1 Samuel 2:35 in English

King James Version (KJV)
And I will raise me up a faithful priest, [that] shall do according to [that] which [is] in mine heart and in my mind: and I will build him a sure house; and he shall walk before mine anointed for ever.
World English Bible (WEB)
I will raise up a faithful priest for myself who will do according to that which is in my heart and in my mind. I will build him a sure house. He will walk before my anointed forever.
American Standard Version (ASV)
And I will raise me up a faithful priest, that shall do according to that which is in my heart and in my mind: and I will build him a sure house; and he shall walk before mine anointed for ever.
Bible in Basic English (BBE)
And I will make a true priest for myself, one who will do what is in my heart and in my mind: and I will make for him a family which will not come to an end; and his place will be before my holy one for ever.
Darby Translation (DBY)
And I will raise up for myself a faithful priest, [who] shall do according to what is in my heart and in my mind; and I will build him a sure house; and he shall walk before mine anointed continually.
Webster's Bible (WBS)
And I will raise me up a faithful priest, [that] shall do according to [that] which [is] in my heart and in my mind: and I will build him a sure house; and he shall walk before my Anointed for ever.
Young's Literal Translation (YLT)
and I have raised up for Me a stedfast priest; as in My heart and in My soul he doth do; and I have built for him a stedfast house, and he hath walked up and down before Mine anointed all the days;

Read in context

  1. 33ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು.
  2. 34ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು.
  3. 35ಆದರೆ ನನ್ನ ಹೃದಯಕ್ಕೂ ನನ್ನ ಮನಸ್ಸಿಗೂ ಸಮ ರ್ಪಕವಾದ ಹಾಗೆ ಮಾಡುವ ನಂಬಿಕೆಯಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ ಅವನಿಗೆ ಸ್ಥಿರ ವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ನಡೆದುಕೊಳ್ಳುವನು.ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.
  4. 36ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.
Read all of 1 Samuel 2

Cross references

Original words (Hebrew)

1 Samuel 2:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.