1 Samuel · chapter 2 · verse 4
1 Samuel 2:4 in Kannada
ಪರಾಕ್ರಮ ಶಾಲಿಗಳ ಬಿಲ್ಲುಗಳು ಮುರಿಯಲ್ಪಟ್ಟವು; ಎಡವಿದವರು ಬಲದಿಂದ ನಡುಕಟ್ಟಲ್ಪಟ್ಟಿದ್ದಾರೆ.
Paraakrama shaaligala billugalu muriyalpattavu; edavidavaru baladinda nadukattalpattiddaare.
1 Samuel 2:4 in English
- King James Version (KJV)
- The bows of the mighty men [are] broken, and they that stumbled are girded with strength.
- World English Bible (WEB)
- “The bows of the mighty men are broken. Those who stumbled are armed with strength.
- American Standard Version (ASV)
- The bows of the mighty men are broken; And they that stumbled are girded with strength.
- Bible in Basic English (BBE)
- The bows of the men of war are broken, and the feeble are clothed with strength.
- Darby Translation (DBY)
- The bow of the mighty is broken, and they that stumbled are girded with strength.
- Webster's Bible (WBS)
- The bows of the mighty men [are] broken, and they that stumbled are girded with strength.
- Young's Literal Translation (YLT)
- Bows of the mighty are broken, And the stumbling have girded on strength.
Read in context
- 2ಕರ್ತನ ಹಾಗೆ ಪರಿಶುದ್ಧನಾದವನಿಲ್ಲ; ನಿಶ್ಚಯವಾಗಿ ನಿನ್ನ ಹೊರತು ಮತ್ತೊಬ್ಬನಿಲ್ಲ. ನಮ್ಮ ದೇವರ ಹಾಗೆ ಯಾವ ಬಂಡೆಯೂ ಇಲ್ಲ.
- 3ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ.
- 4ಪರಾಕ್ರಮ ಶಾಲಿಗಳ ಬಿಲ್ಲುಗಳು ಮುರಿಯಲ್ಪಟ್ಟವು; ಎಡವಿದವರು ಬಲದಿಂದ ನಡುಕಟ್ಟಲ್ಪಟ್ಟಿದ್ದಾರೆ.
- 5ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು.
- 6ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.
Cross references
- Psalm 37:15 ಕೀರ್ತನೆಗಳು 37:15ಅವರ ಕತ್ತಿಯು ಅವರ ಹೃದಯವನ್ನೇ ಇರಿಯುವದು; ಅವರ ಬಿಲ್ಲುಗಳು ಮುರಿದುಹೋಗುವವು.
- Psalm 76:3 ಕೀರ್ತನೆಗಳು 76:3ಅಲ್ಲಿಯೇ ಬಿಲ್ಲಿನ ಬಾಣಗಳನ್ನೂ ಗುರಾಣಿಯನ್ನೂ ಕತ್ತಿಯನ್ನೂ ಯುದ್ಧವನ್ನೂ ಮುರಿದುಬಿಟ್ಟನು. ಸೆಲಾ.
- Psalm 46:9 ಕೀರ್ತನೆಗಳು 46:9ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
- Philippians 4:13 ಫಿಲಿಪ್ಪಿಯವರಿಗೆ 4:13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- Psalm 37:17 ಕೀರ್ತನೆಗಳು 37:17ದುಷ್ಟರ ತೋಳುಗಳು ಮುರಿದು ಹೋಗು ವವು; ಆದರೆ ನೀತಿವಂತರನ್ನು ಕರ್ತನು ಉದ್ಧಾರ ಮಾಡುತ್ತಾನೆ.
- Isaiah 10:4 ಯೆಶಾಯ 10:4ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- 2 Corinthians 12:9 2 ಕೊರಿಂಥದವರಿಗೆ 12:9ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
- Hebrews 11:34 ಇಬ್ರಿಯರಿಗೆ 11:34ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
- Jeremiah 37:10 ಯೆರೆಮೀಯ 37:10ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
- 2 Corinthians 4:9–10 2 ಕೊರಿಂಥದವರಿಗೆ 4:9–10ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ. ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ.
- Ephesians 6:14 ಎಫೆಸದವರಿಗೆ 6:14ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.