Skip to content
ThuthiThuthiThuthi
1 Samuel · chapter 2 · verse 9

1 Samuel 2:9 in Kannada

ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.

Aatanu tanna parishuddhara kaalugalannu kaayu vanu; aadare dushtaru kattalalli maunavaagiruvaru; shaktiyinda obbanoo jayisanu.

1 Samuel 2:9 in English

King James Version (KJV)
He will keep the feet of his saints, and the wicked shall be silent in darkness; for by strength shall no man prevail.
World English Bible (WEB)
He will keep the feet of his holy ones, but the wicked will be put to silence in darkness; for no man will prevail by strength.
American Standard Version (ASV)
He will keep the feet of his holy ones; But the wicked shall be put to silence in darkness; For by strength shall no man prevail.
Bible in Basic English (BBE)
He will keep the feet of his holy ones, but the evil-doers will come to their end in the dark night, for by strength no man will overcome.
Darby Translation (DBY)
He keepeth the feet of his saints, but the wicked are silenced in darkness; for by strength shall no man prevail.
Webster's Bible (WBS)
He will keep the feet of his saints, and the wicked shall be silent in darkness; for by strength shall no man prevail.
Young's Literal Translation (YLT)
The feet of His saints He keepeth, And the wicked in darkness are silent, For not by power doth man become mighty.

Read in context

  1. 7ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ.
  2. 8ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
  3. 9ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
  4. 10ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
  5. 11ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು; ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಕರ್ತನನ್ನು ಸೇವಿಸಿದನು.
Read all of 1 Samuel 2

Cross references

Original words (Hebrew)

1 Samuel 2:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.