Skip to content
ThuthiThuthiThuthi
1 Samuel · chapter 20 · verse 10

1 Samuel 20:10 in Kannada

ದಾವೀದನು ಯೋನಾತಾನನಿಗೆ--ನಿನ್ನ ತಂದೆಯು ನಿನಗೆ ಕಠಿಣವಾದ ಪ್ರತ್ಯುತ್ತರ ಹೇಳಿದರೆ ಅದನ್ನು ನನಗೆ ತಿಳಿಸುವವನು ಯಾರು ಅಂದನು.

Daaveedanu yonaataananige--ninna tandeyu ninage kathinavaada pratyuttara helidare adannu nanage tilisuvavanu yaaru andanu.

1 Samuel 20:10 in English

King James Version (KJV)
Then said David to Jonathan, Who shall tell me? or what [if] thy father answer thee roughly?
World English Bible (WEB)
Then David said to Jonathan, “Who will tell me if your father answers you roughly?”
American Standard Version (ASV)
Then said David to Jonathan, Who shall tell me if perchance thy father answer thee roughly?
Bible in Basic English (BBE)
Then David said to Jonathan, Who will give me word if your father gives you a rough answer?
Darby Translation (DBY)
Then said David to Jonathan, Who shall tell me? or what if thy father answer thee roughly?
Webster's Bible (WBS)
Then said David to Jonathan, Who shall tell me? or what [if] thy father shall answer thee roughly?
Young's Literal Translation (YLT)
And David saith unto Jonathan, 'Who doth declare to me? or what [if] thy father doth answer thee sharply?'

Read in context

  1. 8ಆದದರಿಂದ ನೀನು ನಿನ್ನ ಸೇವಕನ ಮೇಲೆ ದಯೆ ತೋರಿಸಬೇಕು; ಯಾಕಂದರೆ ಕರ್ತನ ಒಡಂಬಡಿಕೆ ಯನ್ನು ನಿನ್ನ ಸೇವಕನೊಂದಿಗೆ ಮಾಡಿಕೊಂಡಿದ್ದೀ ಯಲ್ಲಾ. ಆದಾಗ್ಯೂ ನನ್ನಲ್ಲಿ ಅಕ್ರಮವಿದ್ದರೆ ನೀನೇ ನನ್ನನ್ನು ಕೊಂದುಹಾಕು; ನನ್ನನ್ನು ನಿನ್ನ ತಂದೆಯ ಬಳಿಗೆ ಕರೆದುಕೊಂಡು ಹೋಗುವದು ಯಾಕೆ ಅಂದನು.
  2. 9ಯೋನಾತಾನನು--ಅದು ನಿನಗೆ ದೂರವಾಗಿರಲಿ; ಯಾಕಂದರೆ ಕೇಡು ನಿನ್ನ ಮೇಲೆ ಬರುವಂತೆ ನನ್ನ ತಂದೆಯಿಂದ ನಿಷ್ಕರ್ಷೆ ಮಾಡಲ್ಪಟ್ಟಿತೆಂದು ನಿಜವಾಗಿ ತಿಳಿದಿದ್ದರೆ ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ ಅಂದನು.
  3. 10ದಾವೀದನು ಯೋನಾತಾನನಿಗೆ--ನಿನ್ನ ತಂದೆಯು ನಿನಗೆ ಕಠಿಣವಾದ ಪ್ರತ್ಯುತ್ತರ ಹೇಳಿದರೆ ಅದನ್ನು ನನಗೆ ತಿಳಿಸುವವನು ಯಾರು ಅಂದನು.
  4. 11ಯೋನಾತಾನನು ದಾವೀದನಿಗೆ--ನಾವು ಹೊಲಕ್ಕೆ ಹೋಗೋಣ ಬಾ ಅಂದನು. ಹಾಗೆಯೇ ಅವರಿಬ್ಬರು ಹೊಲಕ್ಕೆ ಹೊರಟುಹೋದರು.
  5. 12ಯೋನಾತಾನನು ದಾವೀದನಿಗೆ--ಇಸ್ರಾಯೇ ಲ್ಯರ ದೇವರಾದ ಕರ್ತನೇ, ನಾನು ನಾಳೆನಾಡಿದ್ದರೊ ಳಗೆ ನನ್ನ ತಂದೆಯನ್ನು ವಿಚಾರಿಸಲು ಇಗೋ, ದಾವೀದನ ಮೇಲೆ ದಯವಾದರೆ ನಿನಗೆ ತಿಳಿಸುವ ಹಾಗೆ ಹೇಳಿ ಕಳುಹಿಸದೆ ಇದ್ದರೆ ಕರ್ತನು ಯೋನಾತಾನನಿಗೆ ಅದಕ್ಕಿಂತ ಅಧಿಕವಾಗಿ ಮಾಡಲಿ.
Read all of 1 Samuel 20

Cross references

Original words (Hebrew)

1 Samuel 20:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.