1 Samuel · chapter 20 · verse 13
1 Samuel 20:13 in Kannada
ಆದರೆ ನಿನಗೆ ಕೇಡುಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ ಅದನ್ನು ನಿನಗೆ ತಿಳಿಸಿ ನೀನು ಸಮಾಧಾನ ದಿಂದ ಹೋಗುವ ಹಾಗೆ ನಿನ್ನನ್ನು ಕಳುಹಿಸುವೆನು.
Aadare ninage kedumaadalu nanna tandege manassaagiddare adannu ninage tilisi neenu samaadhaana dinda hoguva haage ninnannu kaluhisuvenu.
1 Samuel 20:13 in English
- King James Version (KJV)
- The LORD do so and much more to Jonathan: but if it please my father [to do] thee evil, then I will shew it thee, and send thee away, that thou mayest go in peace: and the LORD be with thee, as he hath been with my father.
- World English Bible (WEB)
- The LORD do so to Jonathan and more also, should it please my father to do you evil, if I don’t disclose it to you and send you away, that you may go in peace. May the LORD be with you as he has been with my father.
- American Standard Version (ASV)
- Jehovah do so to Jonathan, and more also, should it please my father to do thee evil, if I disclose it not unto thee, and send thee away, that thou mayest go in peace: and Jehovah be with thee, as he hath been with my father.
- Bible in Basic English (BBE)
- May the Lord's punishment be on Jonathan, if it is my father's pleasure to do you evil and I do not give you word of it and send you away so that you may go in peace: and may the Lord be with you, as he has been with my father.
- Darby Translation (DBY)
- Jehovah do so and much more to Jonathan. Should it please my father [to do] thee evil, then I will apprise thee of it, and send thee away, that thou mayest go in peace; and Jehovah be with thee, as he has been with my father.
- Webster's Bible (WBS)
- The LORD do so and much more to Jonathan: but if it shall please my father [to do] thee evil, then I will show it to thee, and send thee away, that thou mayest go in peace: and the LORD be with thee, as he hath been with my father.
- Young's Literal Translation (YLT)
- thus doth Jehovah do to Jonathan, and thus doth He add; when the evil concerning thee is good to my father, then I have uncovered thine ear, and sent thee away, and thou hast gone in peace, and Jehovah is with thee, as he was with my father;
Read in context
- 11ಯೋನಾತಾನನು ದಾವೀದನಿಗೆ--ನಾವು ಹೊಲಕ್ಕೆ ಹೋಗೋಣ ಬಾ ಅಂದನು. ಹಾಗೆಯೇ ಅವರಿಬ್ಬರು ಹೊಲಕ್ಕೆ ಹೊರಟುಹೋದರು.
- 12ಯೋನಾತಾನನು ದಾವೀದನಿಗೆ--ಇಸ್ರಾಯೇ ಲ್ಯರ ದೇವರಾದ ಕರ್ತನೇ, ನಾನು ನಾಳೆನಾಡಿದ್ದರೊ ಳಗೆ ನನ್ನ ತಂದೆಯನ್ನು ವಿಚಾರಿಸಲು ಇಗೋ, ದಾವೀದನ ಮೇಲೆ ದಯವಾದರೆ ನಿನಗೆ ತಿಳಿಸುವ ಹಾಗೆ ಹೇಳಿ ಕಳುಹಿಸದೆ ಇದ್ದರೆ ಕರ್ತನು ಯೋನಾತಾನನಿಗೆ ಅದಕ್ಕಿಂತ ಅಧಿಕವಾಗಿ ಮಾಡಲಿ.
- 13ಆದರೆ ನಿನಗೆ ಕೇಡುಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ ಅದನ್ನು ನಿನಗೆ ತಿಳಿಸಿ ನೀನು ಸಮಾಧಾನ ದಿಂದ ಹೋಗುವ ಹಾಗೆ ನಿನ್ನನ್ನು ಕಳುಹಿಸುವೆನು.
- 14ಕರ್ತನು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ. ಆದರೆ ನಾನು ಇನ್ನೂ ಬದುಕು ತ್ತಿರುವಾಗ ನಾನು ಸಾಯದ ಹಾಗೆ ನೀನು ಕರ್ತನ ದಯೆಯನ್ನು ನನ್ನ ಮೇಲೆ ತೋರಿಸಬೇಕಾದದ್ದಲ್ಲದೆ
- 15ಕರ್ತನು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ ಎಂದಿಗೂ ನಿನ್ನ ಕೃಪೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು ಅಂದನು.
Cross references
- Ruth 1:17 ರೂತಳು 1:17ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
- 1 Chronicles 22:16 1 ಪೂರ್ವಕಾಲವೃತ್ತಾಂತ 22:16ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.
- 1 Chronicles 22:11 1 ಪೂರ್ವಕಾಲವೃತ್ತಾಂತ 22:11ಈಗ ನನ್ನ ಮಗನೇ, ಕರ್ತನು ನಿನ್ನನ್ನು ಕುರಿತು ಹೇಳಿದ ಪ್ರಕಾರ ನೀನು ಸಫಲವನ್ನು ಹೊಂದುವ ಹಾಗೆಯೂ ನೀನು ನಿನ್ನ ದೇವರಾದ ಕರ್ತನ ಮನೆಯನ್ನು ಕಟ್ಟಿಸುವ ಹಾಗೆಯೂ ಆತನು ನಿನ್ನ ಸಂಗಡ ಇರಲಿ.
- Joshua 1:5 ಯೆಹೋಶುವ 1:5ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
- 1 Samuel 17:37 1 ಸಮುವೇಲನು 17:37ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
- 1 Samuel 3:17 1 ಸಮುವೇಲನು 3:17ಅದಕ್ಕವನು--ಇಗೋ, ಇದ್ದೇನೆ ಅಂದನು. ಏಲಿ ಯು ಅವನಿಗೆ--ಕರ್ತನು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಕರ್ತನು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವದನ್ನಾದರೂ ನನಗೆ ಮರೆಮಾಡಿದರೆ ದೇವರು ನಿನಗೆ ಅದಕ್ಕಿಂತ ಅಧಿಕವಾಗಿ ಮಾಡಲಿ ಅಂದನು.
- 1 Samuel 10:7 1 ಸಮುವೇಲನು 10:7ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
- 2 Samuel 19:13 2 ಸಮುವೇಲನು 19:13ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
- 1 Kings 20:10 1 ಅರಸುಗಳು 20:10ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.
- 1 Samuel 11:6–13 1 ಸಮುವೇಲನು 11:6–13ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು. ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು. ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು. ತರುವಾಯ ಯಾಬೇಷಿನ ಜನರು ನಾಹಾಷನಿಗೆ--ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನಿನಗೆ ಒಳ್ಳೇದಾಗಿ ತೋರುವದನ್ನೆಲ್ಲಾ ನಮಗೆ ಮಾಡು ಅಂದರು. ಆದರೆ ಮಾರನೇ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ ಬೆಳಗಿನ ಜಾವ ದಂಡಿನಲ್ಲಿ ಬಂದು ಬಿಸಿಲೇರುವವರೆಗೆ ಅಮ್ಮೋನಿಯ ರನ್ನು ಸಂಹರಿಸಿದನು. ಉಳಿದವರು ಚದರಿಹೋದರು; ಅವರಲ್ಲಿ ಒಬ್ಬರೂ ಕೂಡ ಇರಲಿಲ್ಲ. ಆಗ ಜನರು ಸಮುವೇಲನಿಗೆ--ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ; ಅವರನ್ನು ಕೊಂದು ಹಾಕುತ್ತೇವೆ ಅಂದರು. ಆಗ ಸೌಲನು--ಕರ್ತನು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನುಂಟುಮಾಡಿ ದ್ದರಿಂದ ಈ ಹೊತ್ತು ಯಾವನೂ ಕೊಲ್ಲಲ್ಪಡಬಾರದು ಅಂದನು.
- 1 Samuel 18:12 1 ಸಮುವೇಲನು 18:12ಸೌಲನು ದಾವೀದನಿಗೆ ಭಯಪಟ್ಟನು; ಕರ್ತನು ಅವನ ಸಂಗಡ ಇದ್ದನು. ಕರ್ತನು ಸೌಲನ ಕಡೆಯಿಂದ ಹೊರಟು ಹೋಗಿದ್ದನು;
- 2 Samuel 7:15 2 ಸಮುವೇಲನು 7:15ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.