Skip to content
ThuthiThuthiThuthi
1 Samuel · chapter 20 · verse 14

1 Samuel 20:14 in Kannada

ಕರ್ತನು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ. ಆದರೆ ನಾನು ಇನ್ನೂ ಬದುಕು ತ್ತಿರುವಾಗ ನಾನು ಸಾಯದ ಹಾಗೆ ನೀನು ಕರ್ತನ ದಯೆಯನ್ನು ನನ್ನ ಮೇಲೆ ತೋರಿಸಬೇಕಾದದ್ದಲ್ಲದೆ

Kartanu nanna tandeya sangada idda haageye ninna sangada irali. Aadare naanu innoo baduku ttiruvaaga naanu saayada haage neenu kartana dayeyannu nanna mele torisabekaadaddallade

1 Samuel 20:14 in English

King James Version (KJV)
And thou shalt not only while yet I live shew me the kindness of the LORD, that I die not:
World English Bible (WEB)
You shall not only show me the loving kindness of the LORD while I still live, that I not die;
American Standard Version (ASV)
And thou shalt not only while yet I live show me the lovingkindness of Jehovah, that I die not;
Bible in Basic English (BBE)
And may you, while I am still living, O may you be kind to me, as the Lord is kind, and keep me from death!
Darby Translation (DBY)
And thou shalt not only while yet I live shew me the kindness of Jehovah, that I die not,
Webster's Bible (WBS)
And thou shalt, not only while yet I live, show me the kindness of the LORD, that I may not die:
Young's Literal Translation (YLT)
and not only while I am alive dost thou do with me the kindness of Jehovah, and I die not,

Read in context

  1. 12ಯೋನಾತಾನನು ದಾವೀದನಿಗೆ--ಇಸ್ರಾಯೇ ಲ್ಯರ ದೇವರಾದ ಕರ್ತನೇ, ನಾನು ನಾಳೆನಾಡಿದ್ದರೊ ಳಗೆ ನನ್ನ ತಂದೆಯನ್ನು ವಿಚಾರಿಸಲು ಇಗೋ, ದಾವೀದನ ಮೇಲೆ ದಯವಾದರೆ ನಿನಗೆ ತಿಳಿಸುವ ಹಾಗೆ ಹೇಳಿ ಕಳುಹಿಸದೆ ಇದ್ದರೆ ಕರ್ತನು ಯೋನಾತಾನನಿಗೆ ಅದಕ್ಕಿಂತ ಅಧಿಕವಾಗಿ ಮಾಡಲಿ.
  2. 13ಆದರೆ ನಿನಗೆ ಕೇಡುಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ ಅದನ್ನು ನಿನಗೆ ತಿಳಿಸಿ ನೀನು ಸಮಾಧಾನ ದಿಂದ ಹೋಗುವ ಹಾಗೆ ನಿನ್ನನ್ನು ಕಳುಹಿಸುವೆನು.
  3. 14ಕರ್ತನು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ. ಆದರೆ ನಾನು ಇನ್ನೂ ಬದುಕು ತ್ತಿರುವಾಗ ನಾನು ಸಾಯದ ಹಾಗೆ ನೀನು ಕರ್ತನ ದಯೆಯನ್ನು ನನ್ನ ಮೇಲೆ ತೋರಿಸಬೇಕಾದದ್ದಲ್ಲದೆ
  4. 15ಕರ್ತನು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ ಎಂದಿಗೂ ನಿನ್ನ ಕೃಪೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು ಅಂದನು.
  5. 16ಹೀಗೆಯೇ ಯೋನಾತಾನನು ದಾವೀದನ ಮನೆಯ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ದಾವೀದನ ಶತ್ರುಗಳಿಂದ ಕರ್ತನು ಅವಶ್ಯವಾಗಿ ಕೇಳಲಿ ಅಂದನು.
Read all of 1 Samuel 20

Cross references

Original words (Hebrew)

1 Samuel 20:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.