1 Samuel · chapter 20 · verse 15
1 Samuel 20:15 in Kannada
ಕರ್ತನು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ ಎಂದಿಗೂ ನಿನ್ನ ಕೃಪೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು ಅಂದನು.
Kartanu daaveedana shatrugalalli obbanoo illada haage bhoomiyinda tegedubittaaga endigoo ninna krupeyannu nanna maneyinda tegeduhaakabaaradu andanu.
1 Samuel 20:15 in English
- King James Version (KJV)
- But [also] thou shalt not cut off thy kindness from my house for ever: no, not when the LORD hath cut off the enemies of David every one from the face of the earth.
- World English Bible (WEB)
- but you shall also not cut off your kindness from my house forever, no, not when the LORD has cut off every one of the enemies of David from the surface of the earth.”
- American Standard Version (ASV)
- but also thou shalt not cut off thy kindness from my house for ever; no, not when Jehovah hath cut off the enemies of David every one from the face of the earth.
- Bible in Basic English (BBE)
- And let not your mercy ever be cut off from my family, even when the Lord has sent destruction on all David's haters, cutting them off from the face of the earth.
- Darby Translation (DBY)
- but thou shalt not cut off thy kindness from my house for ever, no, not when Jehovah cuts off the enemies of David, every one from the face of the earth.
- Webster's Bible (WBS)
- But [also] thou shalt not withdraw thy kindness from my house for ever: no, not when the LORD hath cut off the enemies of David every one from the face of the earth.
- Young's Literal Translation (YLT)
- but thou dost not cut off thy kindness from my house unto the age, nor in Jehovah's cutting off the enemies of David, each one from off the face of the ground.'
Read in context
- 13ಆದರೆ ನಿನಗೆ ಕೇಡುಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ ಅದನ್ನು ನಿನಗೆ ತಿಳಿಸಿ ನೀನು ಸಮಾಧಾನ ದಿಂದ ಹೋಗುವ ಹಾಗೆ ನಿನ್ನನ್ನು ಕಳುಹಿಸುವೆನು.
- 14ಕರ್ತನು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ. ಆದರೆ ನಾನು ಇನ್ನೂ ಬದುಕು ತ್ತಿರುವಾಗ ನಾನು ಸಾಯದ ಹಾಗೆ ನೀನು ಕರ್ತನ ದಯೆಯನ್ನು ನನ್ನ ಮೇಲೆ ತೋರಿಸಬೇಕಾದದ್ದಲ್ಲದೆ
- 15ಕರ್ತನು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ ಎಂದಿಗೂ ನಿನ್ನ ಕೃಪೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು ಅಂದನು.
- 16ಹೀಗೆಯೇ ಯೋನಾತಾನನು ದಾವೀದನ ಮನೆಯ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ದಾವೀದನ ಶತ್ರುಗಳಿಂದ ಕರ್ತನು ಅವಶ್ಯವಾಗಿ ಕೇಳಲಿ ಅಂದನು.
- 17ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.
Cross references
- 2 Samuel 21:7 2 ಸಮುವೇಲನು 21:7ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ
- 1 Samuel 24:21 1 ಸಮುವೇಲನು 24:21ಆದದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ನಿರ್ಮೂಲ ಮಾಡುವದಿಲ್ಲವೆಂದೂ ನನ್ನ ತಂದೆಯ ಮನೆಯಲ್ಲಿ ನನ್ನ ಹೆಸರನ್ನು ನಾಶ ಮಾಡುವದಿಲ್ಲವೆಂದೂ ನನಗೆ ಕರ್ತನ ಹೆಸರಿನಿಂದ ಪ್ರಮಾಣಮಾಡು ಅಂದನು.ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.
- 2 Samuel 9:1–7 2 ಸಮುವೇಲನು 9:1–7ದಾವೀದನು--ಸೌಲನ ಮನೆಯವರಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ ಎಂದು ಕೇಳಿದನು. ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ--ನೀನು ಚೀಬನೋ ಅಂದನು. ಅದಕ್ಕ ವನು--ನಿನ್ನ ದಾಸನು ಅವನೇ ಅಂದನು. ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು. ಅವನು ಎಲ್ಲಿ ಇದ್ದಾ ನೆಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಲ್ಲಿ ಇದ್ದಾನೆ ಅಂದನು. ಅರಸನಾದ ದಾವೀದನು ಅವ ನನ್ನು ಆಗ ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಿಂದ ಕರೆಕಳುಹಿ ಸಿದನು. ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು. ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.