1 Samuel · chapter 20 · verse 17
1 Samuel 20:17 in Kannada
ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.
Yonaataananu daaveedanannu preeti maadiddarinda tirigi avaninda pramaana tegedukondanu; avanu tanna praanavannu preeti maadida haageye avanannu preeti maadidanu.
1 Samuel 20:17 in English
- King James Version (KJV)
- And Jonathan caused David to swear again, because he loved him: for he loved him as he loved his own soul.
- World English Bible (WEB)
- Jonathan caused David to swear again, for the love that he had for him; for he loved him as he loved his own soul.
- American Standard Version (ASV)
- And Jonathan caused David to swear again, for the love that he had to him; for he loved him as he loved his own soul.
- Bible in Basic English (BBE)
- And Jonathan again took an oath to David, because of his love for him: for David was as dear to him as his very soul.
- Darby Translation (DBY)
- And Jonathan caused David to swear again, by the love he had for him, for he loved him as he loved his own soul.
- Webster's Bible (WBS)
- And Jonathan caused David to swear again, because he loved him: for he loved him as he loved his own soul.
- Young's Literal Translation (YLT)
- and Jonathan addeth to cause David to swear, because he loveth him, for with the love of his own soul he hath loved him.
Read in context
- 15ಕರ್ತನು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ ಎಂದಿಗೂ ನಿನ್ನ ಕೃಪೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು ಅಂದನು.
- 16ಹೀಗೆಯೇ ಯೋನಾತಾನನು ದಾವೀದನ ಮನೆಯ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ದಾವೀದನ ಶತ್ರುಗಳಿಂದ ಕರ್ತನು ಅವಶ್ಯವಾಗಿ ಕೇಳಲಿ ಅಂದನು.
- 17ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.
- 18ಯೋನಾತಾನನು ದಾವೀದನಿಗೆ--ನಾಳೆ ಅಮಾ ವಾಸ್ಯೆ; ನೀನು ಅಲ್ಲಿ ಇಲ್ಲದಿರುವದರಿಂದ ನಿನ್ನ ಸ್ಥಳವು ಬರಿದಾಗಿರುವದು.
- 19ನೀನು ಮೂರು ದಿವಸ ತಡೆದ ತರುವಾಯ ಕೆಲಸವು ನಡೆಯುತ್ತಿರುವಾಗ ನೀನು ಬಚ್ಚಿಟ್ಟುಕೊಂಡಿದ್ದ ಸ್ಥಳಕ್ಕೆ ತ್ವರೆಯಾಗಿ ತಿರಿಗಿ ಬಂದು ಏಜಲ್ ಎಂಬ ಕಲ್ಲಿನ ಬಳಿಯಲ್ಲಿ ಕುಳಿತಿರು.
Cross references
- Proverbs 18:24 ಜ್ಞಾನೋಕ್ತಿಗಳು 18:24ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
- 1 Samuel 18:3 1 ಸಮುವೇಲನು 18:3ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.
- 1 Samuel 18:1 1 ಸಮುವೇಲನು 18:1ದಾವೀದನು ಸೌಲನ ಸಂಗಡ ಮಾತನಾಡಿ ತೀರಿಸಿದಾಗ ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು.
- 2 Samuel 1:26 2 ಸಮುವೇಲನು 1:26ನನ್ನ ಸಹೋದರನಾದ ಯೋನಾತಾನನೇ, ನಾನು ನಿನ ಗೋಸ್ಕರ ಸಂಕಟಪಡುತ್ತೇನೆ; ನೀನು ನನಗೆ ಬಹಳ ಮನೋಹರನಾಗಿದ್ದೀ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.
- Deuteronomy 13:6 ಧರ್ಮೋಪದೇಶಕಾಂಡ 13:6ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು