1 Samuel · chapter 20 · verse 19
1 Samuel 20:19 in Kannada
ನೀನು ಮೂರು ದಿವಸ ತಡೆದ ತರುವಾಯ ಕೆಲಸವು ನಡೆಯುತ್ತಿರುವಾಗ ನೀನು ಬಚ್ಚಿಟ್ಟುಕೊಂಡಿದ್ದ ಸ್ಥಳಕ್ಕೆ ತ್ವರೆಯಾಗಿ ತಿರಿಗಿ ಬಂದು ಏಜಲ್ ಎಂಬ ಕಲ್ಲಿನ ಬಳಿಯಲ್ಲಿ ಕುಳಿತಿರು.
Neenu mooru divasa tadeda taruvaaya kelasavu nadeyuttiruvaaga neenu bachchittukondidda sthalakke tvareyaagi tirigi bandu ejal emba kallina baliyalli kulitiru.
1 Samuel 20:19 in English
- King James Version (KJV)
- And [when] thou hast stayed three days, [then] thou shalt go down quickly, and come to the place where thou didst hide thyself when the business was [in hand], and shalt remain by the stone Ezel.
- World English Bible (WEB)
- When you have stayed three days, go down quickly and come to the place where you hid yourself when this started, and remain by the stone Ezel.
- American Standard Version (ASV)
- And when thou hast stayed three days, thou shalt go down quickly, and come to the place where thou didst hide thyself when the business was in hand, and shalt remain by the stone Ezel.
- Bible in Basic English (BBE)
- And on the third day it will be specially noted, and you will go to the place where you took cover when the other business was in hand, waiting by the hill over there.
- Darby Translation (DBY)
- but on the third day thou shalt go down quickly, and come to the place where thou didst hide thyself on the day of the business, and abide by the stone Ezel.
- Webster's Bible (WBS)
- And [when] thou hast stayed three days, [then] thou shalt go down quickly, and come to the place where thou didst hide thyself when the business was [in hand] , and shalt remain by the stone Ezel.
- Young's Literal Translation (YLT)
- and on the third day thou dost certainly come down, and hast come in unto the place where thou wast hidden in the day of the work, and hast remained near the stone Ezel.
Read in context
- 17ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.
- 18ಯೋನಾತಾನನು ದಾವೀದನಿಗೆ--ನಾಳೆ ಅಮಾ ವಾಸ್ಯೆ; ನೀನು ಅಲ್ಲಿ ಇಲ್ಲದಿರುವದರಿಂದ ನಿನ್ನ ಸ್ಥಳವು ಬರಿದಾಗಿರುವದು.
- 19ನೀನು ಮೂರು ದಿವಸ ತಡೆದ ತರುವಾಯ ಕೆಲಸವು ನಡೆಯುತ್ತಿರುವಾಗ ನೀನು ಬಚ್ಚಿಟ್ಟುಕೊಂಡಿದ್ದ ಸ್ಥಳಕ್ಕೆ ತ್ವರೆಯಾಗಿ ತಿರಿಗಿ ಬಂದು ಏಜಲ್ ಎಂಬ ಕಲ್ಲಿನ ಬಳಿಯಲ್ಲಿ ಕುಳಿತಿರು.
- 20ಆಗ ನಾನು ಗುರಿ ಇಟ್ಟವನ ಹಾಗೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆಯುವೆನು.
- 21ಇಗೋ, ಹುಡುಗ ನನ್ನು ಕಳುಹಿಸಿ--ಆ ಬಾಣಗಳನ್ನು ಹುಡುಕಿಕೊಂಡು ಬಾ ಎಂದು ಹೇಳುವೆನು. ಇಗೋ, ಆ ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ ಎಂದು ನಾನು ಹುಡುಗನಿಗೆ ಹೇಳಿದರೆ ನೀನು ಬರ ಬಹುದು. ಯಾಕಂದರೆ ಕರ್ತನಾಣೆ, ನಿನಗೆ ಕೇಡಿಲ್ಲದೆ ಸಮಾಧಾನವಿರುವದು.
Cross references
- 1 Samuel 19:2 1 ಸಮುವೇಲನು 19:2ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿ ಸುತ್ತಿದ್ದನು; ಯೋನಾತಾನನು ದಾವೀದನಿಗೆ--ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದು ಹುಡುಕುತ್ತಾನೆ; ನೀನು ನಾಳೆ ಬೆಳಗಿನವರೆಗೆ ಎಚ್ಚರಿಕೆ ಯಾಗಿದ್ದು ಮರೆಯಾದ ಸ್ಥಳಗಳಲ್ಲಿ ಅಡಗಿಕೋ.
- 1 Samuel 20:5 1 ಸಮುವೇಲನು 20:5ದಾವೀ ದನು ಯೋನಾತಾನನಿಗೆ--ಇಗೋ, ನಾಳೆ ಅಮಾ ವಾಸ್ಯೆ; ಆದದರಿಂದ ನಾನು ಅರಸನ ಸಂಗಡ ಪಂಕ್ತಿ ಯಲ್ಲಿ ಊಟ ಮಾಡಲೇಬೇಕಾಗಿರುವದು. ನಾನು ಮೂರನೇ ದಿವಸದ ಸಾಯಂಕಾಲದ ವರೆಗೆ ಹೊಲ ದಲ್ಲಿ ಬಚ್ಚಿಟ್ಟುಕೊಂಡಿರಲು ನನ್ನನ್ನು ಹೋಗಗೊಡಿಸು.