1 Samuel · chapter 20 · verse 2
1 Samuel 20:2 in Kannada
ಅವನು ಇವನಿಗೆ--ಅದು ಆಗಬಾರದು; ನೀನು ಸಾಯುವದಿಲ್ಲ; ಇಗೋ, ನನ್ನ ತಂದೆಯು ನನಗೆ ತಿಳಿಸದೆ ಯಾವ ಚಿಕ್ಕ ಕಾರ್ಯವನ್ನಾದರೂ ದೊಡ್ಡ ಕಾರ್ಯವನ್ನಾದರೂ ಮಾಡುವದಿಲ್ಲ. ಈ ಕಾರ್ಯವನ್ನು ಯಾಕೆ ನನ್ನ ತಂದೆಯು ನನಗೆ ಬಚ್ಚಿಟ್ಟನು? ಹಾಗೆ ಆಗದು ಅಂದನು.
Avanu ivanige--adu aagabaaradu; neenu saayuvadilla; igo, nanna tandeyu nanage tilisade yaava chikka kaaryavannaadaroo dodda kaaryavannaadaroo maaduvadilla. Ee kaaryavannu yaake nanna tandeyu nanage bachchittanu? Haage aagadu andanu.
1 Samuel 20:2 in English
- King James Version (KJV)
- And he said unto him, God forbid; thou shalt not die: behold, my father will do nothing either great or small, but that he will shew it me: and why should my father hide this thing from me? it [is] not [so].
- World English Bible (WEB)
- He said to him, “Far from it; you will not die. Behold, my father does nothing either great or small, but that he discloses it to me. Why would my father hide this thing from me? It is not so.”
- American Standard Version (ASV)
- And he said unto him, Far from it; thou shalt not die: behold, my father doeth nothing either great or small, but that he discloseth it unto me; and why should my father hide this thing from me? it is not so.
- Bible in Basic English (BBE)
- And he said to him, Far be the thought: you will not be put to death: see, my father does nothing, great or small, without giving me word of it: would he keep this secret from me? It is not so.
- Darby Translation (DBY)
- And he said to him, God forbid; thou shalt not die: behold, my father will do nothing either great or small, and not apprise me; and why should my father hide this thing from me? it is not so.
- Webster's Bible (WBS)
- And he said to him, Far be it from thee; thou shalt not die: behold, my father will do nothing, either great or small, but that he will show it to me: and why should my father hide this thing from me? it [is] not [so] .
- Young's Literal Translation (YLT)
- And he saith to him, 'Far be it! thou dost not die; lo, my father doth not do anything great or small and doth not uncover mine ear; and wherefore doth my father hide from me this thing? this [thing] is not.'
Read in context
- 1ದಾವೀದನು ರಾಮದ ನಯೋತಿನಿಂದ ಓಡಿಹೋಗಿ ಯೋನಾತಾನನ ಬಳಿಗೆ ಬಂದು ಅವನ ಮುಂದೆ--ನಾನು ಏನು ಮಾಡಿದೆನು? ನನ್ನ ಅಕ್ರಮವೇನು? ನಿನ್ನ ತಂದೆಯು ನನ್ನ ಪ್ರಾಣ ವನ್ನು ತೆಗೆಯುವ ಹಾಗೆ ನಾನು ಅವನಿಗೆ ಮಾಡಿದ ಪಾಪವೇನು ಅಂದನು.
- 2ಅವನು ಇವನಿಗೆ--ಅದು ಆಗಬಾರದು; ನೀನು ಸಾಯುವದಿಲ್ಲ; ಇಗೋ, ನನ್ನ ತಂದೆಯು ನನಗೆ ತಿಳಿಸದೆ ಯಾವ ಚಿಕ್ಕ ಕಾರ್ಯವನ್ನಾದರೂ ದೊಡ್ಡ ಕಾರ್ಯವನ್ನಾದರೂ ಮಾಡುವದಿಲ್ಲ. ಈ ಕಾರ್ಯವನ್ನು ಯಾಕೆ ನನ್ನ ತಂದೆಯು ನನಗೆ ಬಚ್ಚಿಟ್ಟನು? ಹಾಗೆ ಆಗದು ಅಂದನು.
- 3ಆಗ ದಾವೀದನು ಪ್ರಮಾಣಮಾಡಿ--ನಿನ್ನ ಕಣ್ಣು ಮುಂದೆ ನನಗೆ ದಯೆದೊರಕೀತೆಂದು ನಿನ್ನ ತಂದೆಯು ನಿಶ್ಚಯವಾಗಿ ಬಲ್ಲನು; ಆದಕಾರಣ ಯೋನಾತಾನನು ವ್ಯಥೆಪಡದ ಹಾಗೆ--ಅವನು ಇದನ್ನು ತಿಳಿಯಬಾರದು ಎಂದು ಅನ್ನುತ್ತಾನೆ. ನಿಶ್ಚಯವಾಗಿ ಕರ್ತನಾಣೆ, ನಿನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ದೂರ ಮಾತ್ರವದೆ ಅಂದನು.
- 4ಆಗ ಯೋನಾತಾನನು ದಾವೀದನಿಗೆ--ನಿನ್ನ ಪ್ರಾಣವು ಆಶಿಸುವದನ್ನು ನಿನ ಗೋಸ್ಕರ ನಾನು ಮಾಡುವೆನು ಅಂದನು.
Cross references
- 1 Samuel 9:15 1 ಸಮುವೇಲನು 9:15ಆದರೆ ಸೌಲನು ಬರುವದಕ್ಕೆ ಒಂದು ದಿವಸ ಮುಂಚೆ ಕರ್ತನು ಸಮುವೇಲನ ಕಿವಿಯಲ್ಲಿ ತಿಳಿಯ ಪಡಿಸಿದ್ದೇನಂದರೆ--
- John 17:8 ಯೋಹಾನನು 17:8ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
- Genesis 44:7 ಆದಿಕಾಂಡ 44:7ಆಗ ಅವರು ಅವನಿಗೆ--ನಮ್ಮ ಒಡೆಯನು ಯಾಕೆ ಇಂಥಾ ಮಾತುಗಳನ್ನಾಡುತ್ತಾನೆ? ಈ ಪ್ರಕಾರ ಮಾಡುವದು ನಿನ್ನ ದಾಸರಿಗೆ ದೂರವಾಗಿರಲಿ.
- Joshua 24:16 ಯೆಹೋಶುವ 24:16ಜನರು ಅವನಿಗೆ ಪ್ರತ್ಯುತ್ತರಕೊಟ್ಟು--ನಾವು ಕರ್ತನನ್ನು ಬಿಟ್ಟು ಅನ್ಯ ದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ.
- 1 Samuel 20:12 1 ಸಮುವೇಲನು 20:12ಯೋನಾತಾನನು ದಾವೀದನಿಗೆ--ಇಸ್ರಾಯೇ ಲ್ಯರ ದೇವರಾದ ಕರ್ತನೇ, ನಾನು ನಾಳೆನಾಡಿದ್ದರೊ ಳಗೆ ನನ್ನ ತಂದೆಯನ್ನು ವಿಚಾರಿಸಲು ಇಗೋ, ದಾವೀದನ ಮೇಲೆ ದಯವಾದರೆ ನಿನಗೆ ತಿಳಿಸುವ ಹಾಗೆ ಹೇಳಿ ಕಳುಹಿಸದೆ ಇದ್ದರೆ ಕರ್ತನು ಯೋನಾತಾನನಿಗೆ ಅದಕ್ಕಿಂತ ಅಧಿಕವಾಗಿ ಮಾಡಲಿ.
- Joshua 22:29 ಯೆಹೋಶುವ 22:29ನಮ್ಮ ದೇವರಾದ ಕರ್ತನ ಗುಡಾರದ ಮುಂದೆ ಇರುವ ಆತನ ಯಜ್ಞ ವೇದಿಯನ್ನು ಹೊರತಾಗಿ ನಾವು ದಹನಬಲಿಗಳಿ ಗೋಸ್ಕರವಾಗಿಯೂ ಆಹಾರ ಸಮರ್ಪಣೆಗಳಿ ಗೋಸ್ಕರವಾಗಿಯೂ ಬಲಿಗಳಿಗೋಸ್ಕರವಾಗಿಯೂ ಮತ್ತೊಂದು ಯಜ್ಞವೇದಿಯನ್ನು ಕಟ್ಟಿ ಕರ್ತನಿಗೆ ವಿರೋಧವಾಗಿ ತಿರುಗಿ ಬೀಳುವದೂ ಆತನ ಕಡೆ ಯಿಂದ ಹಿಂತಿರುಗಿ ಹೋಗುವದೂ ನಮಗೆ ದೂರ ವಾಗಿರಲಿ ಅಂದರು.
- 1 Samuel 14:45 1 ಸಮುವೇಲನು 14:45ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.
- Isaiah 50:5 ಯೆಶಾಯ 50:5ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ.
- Psalm 40:6 ಕೀರ್ತನೆಗಳು 40:6ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;
- Luke 20:16 ಲೂಕನು 20:16ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.
- John 15:15 ಯೋಹಾನನು 15:15ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.