Skip to content
ThuthiThuthiThuthi
1 Samuel · chapter 20 · verse 22

1 Samuel 20:22 in Kannada

ಆದರೆ--ಇಗೋ, ಬಾಣ ಗಳು ಆಚೆ ಬಿದ್ದಿರುತ್ತವೆ ಎಂದು ಹುಡುಗನಿಗೆ ಹೇಳಿದರೆ ಹೊರಟುಹೋಗು; ಯಾಕಂದರೆ ಕರ್ತನು ನಿನ್ನನ್ನು ಕಳುಹಿಸಿದನು.

Aadare--igo, baana galu aache biddiruttave endu huduganige helidare horatuhogu; yaakandare kartanu ninnannu kaluhisidanu.

1 Samuel 20:22 in English

King James Version (KJV)
But if I say thus unto the young man, Behold, the arrows [are] beyond thee; go thy way: for the LORD hath sent thee away.
World English Bible (WEB)
But if I say this to the boy, ‘Behold, the arrows are beyond you,’ then go your way, for the LORD has sent you away.
American Standard Version (ASV)
But if I say thus unto the boy, Behold, the arrows are beyond thee; go thy way; for Jehovah hath sent thee away.
Bible in Basic English (BBE)
But if I say to the boy, See, the arrow has gone past you: then go on your way, for the Lord has sent you away.
Darby Translation (DBY)
But if I say thus to the youth: Behold, the arrows are beyond thee, — go thy way; for Jehovah sends thee away.
Webster's Bible (WBS)
But if I say thus to the young man, Behold, the arrows [are] beyond thee; go thy way: for the LORD hath sent thee away.
Young's Literal Translation (YLT)
And if thus I say to the young man, Lo, the arrows [are] beyond thee, — go, for Jehovah hath sent thee away;

Read in context

  1. 20ಆಗ ನಾನು ಗುರಿ ಇಟ್ಟವನ ಹಾಗೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆಯುವೆನು.
  2. 21ಇಗೋ, ಹುಡುಗ ನನ್ನು ಕಳುಹಿಸಿ--ಆ ಬಾಣಗಳನ್ನು ಹುಡುಕಿಕೊಂಡು ಬಾ ಎಂದು ಹೇಳುವೆನು. ಇಗೋ, ಆ ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ ಎಂದು ನಾನು ಹುಡುಗನಿಗೆ ಹೇಳಿದರೆ ನೀನು ಬರ ಬಹುದು. ಯಾಕಂದರೆ ಕರ್ತನಾಣೆ, ನಿನಗೆ ಕೇಡಿಲ್ಲದೆ ಸಮಾಧಾನವಿರುವದು.
  3. 22ಆದರೆ--ಇಗೋ, ಬಾಣ ಗಳು ಆಚೆ ಬಿದ್ದಿರುತ್ತವೆ ಎಂದು ಹುಡುಗನಿಗೆ ಹೇಳಿದರೆ ಹೊರಟುಹೋಗು; ಯಾಕಂದರೆ ಕರ್ತನು ನಿನ್ನನ್ನು ಕಳುಹಿಸಿದನು.
  4. 23ನಾನೂ ನೀನೂ ಮಾತನಾಡಿಕೊಂಡ ಈ ಕಾರ್ಯಕ್ಕೆ ಇಗೋ, ಕರ್ತನು ನನಗೂ ನಿನಗೂ ಮಧ್ಯೆ ಎಂದೆಂದಿಗೂ ಸಾಕ್ಷಿಯಾಗಿ ಇರುವನು ಅಂದನು.
  5. 24ಹಾಗೆಯೇ ದಾವೀದನು ಹೊಲದಲ್ಲಿ ಬಚ್ಚಿಟ್ಟು ಕೊಂಡಿದ್ದನು. ಅಮಾವಾಸ್ಯೆ ಆದಾಗ ಅರಸನು ಭೋಜನವನ್ನು ಮಾಡಲು ಕುಳಿತನು.
Read all of 1 Samuel 20

Cross references

Original words (Hebrew)

1 Samuel 20:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.