Skip to content
ThuthiThuthiThuthi
1 Samuel · chapter 20 · verse 23

1 Samuel 20:23 in Kannada

ನಾನೂ ನೀನೂ ಮಾತನಾಡಿಕೊಂಡ ಈ ಕಾರ್ಯಕ್ಕೆ ಇಗೋ, ಕರ್ತನು ನನಗೂ ನಿನಗೂ ಮಧ್ಯೆ ಎಂದೆಂದಿಗೂ ಸಾಕ್ಷಿಯಾಗಿ ಇರುವನು ಅಂದನು.

Naanoo neenoo maatanaadikonda ee kaaryakke igo, kartanu nanagoo ninagoo madhye endendigoo saakshiyaagi iruvanu andanu.

1 Samuel 20:23 in English

King James Version (KJV)
And [as touching] the matter which thou and I have spoken of, behold, the LORD [be] between thee and me for ever.
World English Bible (WEB)
Concerning the matter which you and I have spoken of, behold, the LORD is between you and me forever.”
American Standard Version (ASV)
And as touching the matter which thou and I have spoken of, behold, Jehovah is between thee and me for ever.
Bible in Basic English (BBE)
As for what you and I were talking of, the Lord is between you and me for ever.
Darby Translation (DBY)
And as to the matter which thou and I have spoken of, behold, Jehovah is between me and thee for ever.
Webster's Bible (WBS)
And [as to] the matter which thou and I have spoken of, behold, the LORD [be] between thee and me for ever.
Young's Literal Translation (YLT)
as to the thing which we have spoken, I and thou, lo, Jehovah [is] between me and thee — unto the age.'

Read in context

  1. 21ಇಗೋ, ಹುಡುಗ ನನ್ನು ಕಳುಹಿಸಿ--ಆ ಬಾಣಗಳನ್ನು ಹುಡುಕಿಕೊಂಡು ಬಾ ಎಂದು ಹೇಳುವೆನು. ಇಗೋ, ಆ ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ ಎಂದು ನಾನು ಹುಡುಗನಿಗೆ ಹೇಳಿದರೆ ನೀನು ಬರ ಬಹುದು. ಯಾಕಂದರೆ ಕರ್ತನಾಣೆ, ನಿನಗೆ ಕೇಡಿಲ್ಲದೆ ಸಮಾಧಾನವಿರುವದು.
  2. 22ಆದರೆ--ಇಗೋ, ಬಾಣ ಗಳು ಆಚೆ ಬಿದ್ದಿರುತ್ತವೆ ಎಂದು ಹುಡುಗನಿಗೆ ಹೇಳಿದರೆ ಹೊರಟುಹೋಗು; ಯಾಕಂದರೆ ಕರ್ತನು ನಿನ್ನನ್ನು ಕಳುಹಿಸಿದನು.
  3. 23ನಾನೂ ನೀನೂ ಮಾತನಾಡಿಕೊಂಡ ಈ ಕಾರ್ಯಕ್ಕೆ ಇಗೋ, ಕರ್ತನು ನನಗೂ ನಿನಗೂ ಮಧ್ಯೆ ಎಂದೆಂದಿಗೂ ಸಾಕ್ಷಿಯಾಗಿ ಇರುವನು ಅಂದನು.
  4. 24ಹಾಗೆಯೇ ದಾವೀದನು ಹೊಲದಲ್ಲಿ ಬಚ್ಚಿಟ್ಟು ಕೊಂಡಿದ್ದನು. ಅಮಾವಾಸ್ಯೆ ಆದಾಗ ಅರಸನು ಭೋಜನವನ್ನು ಮಾಡಲು ಕುಳಿತನು.
  5. 25ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ ಯೋನಾತಾನನು ಎದ್ದನು; ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು.
Read all of 1 Samuel 20

Cross references

Original words (Hebrew)

1 Samuel 20:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.