1 Samuel · chapter 20 · verse 24
1 Samuel 20:24 in Kannada
ಹಾಗೆಯೇ ದಾವೀದನು ಹೊಲದಲ್ಲಿ ಬಚ್ಚಿಟ್ಟು ಕೊಂಡಿದ್ದನು. ಅಮಾವಾಸ್ಯೆ ಆದಾಗ ಅರಸನು ಭೋಜನವನ್ನು ಮಾಡಲು ಕುಳಿತನು.
Haageye daaveedanu holadalli bachchittu kondiddanu. Amaavaasye aadaaga arasanu bhojanavannu maadalu kulitanu.
1 Samuel 20:24 in English
- King James Version (KJV)
- So David hid himself in the field: and when the new moon was come, the king sat him down to eat meat.
- World English Bible (WEB)
- So David hid himself in the field. When the new moon had come, the king sat himself down to eat food.
- American Standard Version (ASV)
- So David hid himself in the field: and when the new moon was come, the king sat him down to eat food.
- Bible in Basic English (BBE)
- So David went to a secret place in the country: and when the new moon came, the king took his place at the feast.
- Darby Translation (DBY)
- And David hid himself in the field; and it was the new moon, and the king sat at table to eat.
- Webster's Bible (WBS)
- So David hid himself in the field: and when the new-moon had come, the king sat down to eat food.
- Young's Literal Translation (YLT)
- And David is hidden in the field, and it is the new moon, and the king sitteth down by the food to eat,
Read in context
- 22ಆದರೆ--ಇಗೋ, ಬಾಣ ಗಳು ಆಚೆ ಬಿದ್ದಿರುತ್ತವೆ ಎಂದು ಹುಡುಗನಿಗೆ ಹೇಳಿದರೆ ಹೊರಟುಹೋಗು; ಯಾಕಂದರೆ ಕರ್ತನು ನಿನ್ನನ್ನು ಕಳುಹಿಸಿದನು.
- 23ನಾನೂ ನೀನೂ ಮಾತನಾಡಿಕೊಂಡ ಈ ಕಾರ್ಯಕ್ಕೆ ಇಗೋ, ಕರ್ತನು ನನಗೂ ನಿನಗೂ ಮಧ್ಯೆ ಎಂದೆಂದಿಗೂ ಸಾಕ್ಷಿಯಾಗಿ ಇರುವನು ಅಂದನು.
- 24ಹಾಗೆಯೇ ದಾವೀದನು ಹೊಲದಲ್ಲಿ ಬಚ್ಚಿಟ್ಟು ಕೊಂಡಿದ್ದನು. ಅಮಾವಾಸ್ಯೆ ಆದಾಗ ಅರಸನು ಭೋಜನವನ್ನು ಮಾಡಲು ಕುಳಿತನು.
- 25ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ ಯೋನಾತಾನನು ಎದ್ದನು; ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು.
- 26ದಾವೀದನು ಇರುವ ಸ್ಥಳವು ಬರಿದಾಗಿತ್ತು. ಆದಾಗ್ಯೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿದ್ದಾನೆ, ನಿಶ್ಚಯವಾಗಿ ಅಶುಚಿಯಾಗಿದ್ದಾನೆ ಎಂದು ಅಂದುಕೊಂಡನು.
Cross references
- Proverbs 4:17 ಜ್ಞಾನೋಕ್ತಿಗಳು 4:17ಅವರು ದುಷ್ಟತನದ ರೊಟ್ಟಿಯನ್ನು ತಿಂದು ಬಲಾತ್ಕಾರದ ದ್ರಾಕ್ಷಾರಸವನ್ನು ಕುಡಿಯು ತ್ತಾರೆ.
- Proverbs 21:3 ಜ್ಞಾನೋಕ್ತಿಗಳು 21:3ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.
- Psalm 50:16–21 ಕೀರ್ತನೆಗಳು 50:16–21ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ? ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ. ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ. ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ. ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ. ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
- Proverbs 15:17 ಜ್ಞಾನೋಕ್ತಿಗಳು 15:17ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸ ಕ್ಕಿಂತ ಪ್ರೀತಿ ಇರುವಲ್ಲಿ ಸಸ್ಯಹಾರವು ಉತ್ತಮ.
- Proverbs 17:1 ಜ್ಞಾನೋಕ್ತಿಗಳು 17:1ವಿವಾದದೊಂದಿಗೆ ಬಲಿಗಳಿಂದ ತುಂಬಿದ ಮನೆಗಿಂತ ಸಮಾಧಾನದ ಒಣತುತ್ತೇ ಮೇಲು.
- Isaiah 1:11–15 ಯೆಶಾಯ 1:11–15ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ. ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು? ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ. ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- Proverbs 21:27 ಜ್ಞಾನೋಕ್ತಿಗಳು 21:27ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
- Zechariah 7:6 ಜೆಕರ್ಯ 7:6ನೀವು ಉಂಡು ಕುಡಿದಾಗ ನಿಮಗೆ ನೀವೇ ಉಂಡು ಕುಡಿದಿರಲ್ಲಾ?
- John 18:28 ಯೋಹಾನನು 18:28ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.