Skip to content
ThuthiThuthiThuthi
1 Samuel · chapter 20 · verse 25

1 Samuel 20:25 in Kannada

ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ ಯೋನಾತಾನನು ಎದ್ದನು; ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು.

Arasanu endinante godeya baliyalli iruva tanna aasanada mele kulitaaga yonaataananu eddanu; aadare abneranu saulana baliyalli kulitanu.

1 Samuel 20:25 in English

King James Version (KJV)
And the king sat upon his seat, as at other times, [even] upon a seat by the wall: and Jonathan arose, and Abner sat by Saul’s side, and David’s place was empty.
World English Bible (WEB)
The king sat on his seat, as at other times, even on the seat by the wall; and Jonathan stood up, and Abner sat by Saul’s side, but David’s place was empty.
American Standard Version (ASV)
And the king sat upon his seat, as at other times, even upon the seat by the wall; and Jonathan stood up, and Abner sat by Saul’s side: but David’s place was empty.
Bible in Basic English (BBE)
And the king took his seat, as at other times, by the wall: and Jonathan was in front, and Abner was seated by Saul's side, but there was no one in David's seat.
Darby Translation (DBY)
And the king sat on his seat, as at other times, on the seat by the wall; and Jonathan arose, and Abner sat by Saul's side, and David's place was empty.
Webster's Bible (WBS)
And the king sat upon his seat, as at other times, [even] upon a seat by the wall: and Jonathan arose, and Abner sat by Saul's side, and David's place was empty.
Young's Literal Translation (YLT)
and the king sitteth on his seat, as time by time, on a seat by the wall, and Jonathan riseth, and Abner sitteth at the side of Saul, and David's place is looked after.

Read in context

  1. 23ನಾನೂ ನೀನೂ ಮಾತನಾಡಿಕೊಂಡ ಈ ಕಾರ್ಯಕ್ಕೆ ಇಗೋ, ಕರ್ತನು ನನಗೂ ನಿನಗೂ ಮಧ್ಯೆ ಎಂದೆಂದಿಗೂ ಸಾಕ್ಷಿಯಾಗಿ ಇರುವನು ಅಂದನು.
  2. 24ಹಾಗೆಯೇ ದಾವೀದನು ಹೊಲದಲ್ಲಿ ಬಚ್ಚಿಟ್ಟು ಕೊಂಡಿದ್ದನು. ಅಮಾವಾಸ್ಯೆ ಆದಾಗ ಅರಸನು ಭೋಜನವನ್ನು ಮಾಡಲು ಕುಳಿತನು.
  3. 25ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ ಯೋನಾತಾನನು ಎದ್ದನು; ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು.
  4. 26ದಾವೀದನು ಇರುವ ಸ್ಥಳವು ಬರಿದಾಗಿತ್ತು. ಆದಾಗ್ಯೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿದ್ದಾನೆ, ನಿಶ್ಚಯವಾಗಿ ಅಶುಚಿಯಾಗಿದ್ದಾನೆ ಎಂದು ಅಂದುಕೊಂಡನು.
  5. 27ಅಮಾವಾ ಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡ್ರುವ ಸ್ಥಳವು ಹಾಗೆಯೇ ಬರಿದಾಗಿತ್ತು; ಆದದರಿಂದ ಸೌಲನುಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ ಎಂದು ತನ್ನ ಕುಮಾರನಾದ ಯೋನಾ ತಾನನನ್ನು ಕೇಳಿದನು.
Read all of 1 Samuel 20

Cross references

Original words (Hebrew)

1 Samuel 20:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.