Skip to content
ThuthiThuthiThuthi
1 Samuel · chapter 20 · verse 26

1 Samuel 20:26 in Kannada

ದಾವೀದನು ಇರುವ ಸ್ಥಳವು ಬರಿದಾಗಿತ್ತು. ಆದಾಗ್ಯೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿದ್ದಾನೆ, ನಿಶ್ಚಯವಾಗಿ ಅಶುಚಿಯಾಗಿದ್ದಾನೆ ಎಂದು ಅಂದುಕೊಂಡನು.

Daaveedanu iruva sthalavu baridaagittu. Aadaagyoo saulanu aa divasadalli avanannu kuritu enoo helade avanige enaadaroo sambhavisirabeku; avanu ashuchiyaagiddaane, nishchayavaagi ashuchiyaagiddaane endu andukondanu.

1 Samuel 20:26 in English

King James Version (KJV)
Nevertheless Saul spake not any thing that day: for he thought, Something hath befallen him, he [is] not clean; surely he [is] not clean.
World English Bible (WEB)
Nevertheless Saul didn’t say anything that day, for he thought, “Something has happened to him. He is not clean. Surely he is not clean.”
American Standard Version (ASV)
Nevertheless Saul spake not anything that day: for he thought, Something hath befallen him, he is not clean; surely he is not clean.
Bible in Basic English (BBE)
But Saul said nothing that day, for his thought was, Something has taken place making him unclean; it is clear that he is not clean.
Darby Translation (DBY)
And Saul said nothing that day; for he thought, Something has befallen [him], that he is not clean: surely he is not clean.
Webster's Bible (WBS)
Nevertheless Saul spoke not any thing that day: for he thought, Something hath befallen him, he [is] not clean; surely he [is] not clean.
Young's Literal Translation (YLT)
And Saul hath not spoken anything on that day, for he said, 'It [is] an accident; he is not clean — surely not clean.'

Read in context

  1. 24ಹಾಗೆಯೇ ದಾವೀದನು ಹೊಲದಲ್ಲಿ ಬಚ್ಚಿಟ್ಟು ಕೊಂಡಿದ್ದನು. ಅಮಾವಾಸ್ಯೆ ಆದಾಗ ಅರಸನು ಭೋಜನವನ್ನು ಮಾಡಲು ಕುಳಿತನು.
  2. 25ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ ಯೋನಾತಾನನು ಎದ್ದನು; ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು.
  3. 26ದಾವೀದನು ಇರುವ ಸ್ಥಳವು ಬರಿದಾಗಿತ್ತು. ಆದಾಗ್ಯೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿದ್ದಾನೆ, ನಿಶ್ಚಯವಾಗಿ ಅಶುಚಿಯಾಗಿದ್ದಾನೆ ಎಂದು ಅಂದುಕೊಂಡನು.
  4. 27ಅಮಾವಾ ಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡ್ರುವ ಸ್ಥಳವು ಹಾಗೆಯೇ ಬರಿದಾಗಿತ್ತು; ಆದದರಿಂದ ಸೌಲನುಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ ಎಂದು ತನ್ನ ಕುಮಾರನಾದ ಯೋನಾ ತಾನನನ್ನು ಕೇಳಿದನು.
  5. 28ಯೋನಾತಾನನು ಸೌಲನಿಗೆ ಪ್ರತ್ಯುತ್ತರವಾಗಿ--ಬೇತ್ಲೆಹೇಮಿನ ವರೆಗೂ ಹೋಗಿ ಬರಲು ದಾವೀದನು ನನ್ನನ್ನು ಬಹಳವಾಗಿ ಬೇಡಿ ಕೊಂಡನು.
Read all of 1 Samuel 20

Cross references

Original words (Hebrew)

1 Samuel 20:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.