Skip to content
ThuthiThuthiThuthi
1 Samuel · chapter 20 · verse 28

1 Samuel 20:28 in Kannada

ಯೋನಾತಾನನು ಸೌಲನಿಗೆ ಪ್ರತ್ಯುತ್ತರವಾಗಿ--ಬೇತ್ಲೆಹೇಮಿನ ವರೆಗೂ ಹೋಗಿ ಬರಲು ದಾವೀದನು ನನ್ನನ್ನು ಬಹಳವಾಗಿ ಬೇಡಿ ಕೊಂಡನು.

Yonaataananu saulanige pratyuttaravaagi--betlehemina varegoo hogi baralu daaveedanu nannannu bahalavaagi bedi kondanu.

1 Samuel 20:28 in English

King James Version (KJV)
And Jonathan answered Saul, David earnestly asked [leave] of me [to go] to Beth-lehem:
World English Bible (WEB)
Jonathan answered Saul, “David earnestly asked permission of me to go to Bethlehem.
American Standard Version (ASV)
And Jonathan answered Saul, David earnestly asked leave of me to go to Beth-lehem:
Bible in Basic English (BBE)
And answering Saul, Jonathan said, He made a request to me that he might go to Beth-lehem,
Darby Translation (DBY)
And Jonathan answered Saul, David earnestly asked leave of me [to go] to Bethlehem,
Webster's Bible (WBS)
And Jonathan answered Saul, David earnestly asked [leave] of me [to go] to Beth-lehem:
Young's Literal Translation (YLT)
And Jonathan answereth Saul, 'David hath been earnestly asked of me unto Beth-Lehem,

Read in context

  1. 26ದಾವೀದನು ಇರುವ ಸ್ಥಳವು ಬರಿದಾಗಿತ್ತು. ಆದಾಗ್ಯೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿದ್ದಾನೆ, ನಿಶ್ಚಯವಾಗಿ ಅಶುಚಿಯಾಗಿದ್ದಾನೆ ಎಂದು ಅಂದುಕೊಂಡನು.
  2. 27ಅಮಾವಾ ಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡ್ರುವ ಸ್ಥಳವು ಹಾಗೆಯೇ ಬರಿದಾಗಿತ್ತು; ಆದದರಿಂದ ಸೌಲನುಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ ಎಂದು ತನ್ನ ಕುಮಾರನಾದ ಯೋನಾ ತಾನನನ್ನು ಕೇಳಿದನು.
  3. 28ಯೋನಾತಾನನು ಸೌಲನಿಗೆ ಪ್ರತ್ಯುತ್ತರವಾಗಿ--ಬೇತ್ಲೆಹೇಮಿನ ವರೆಗೂ ಹೋಗಿ ಬರಲು ದಾವೀದನು ನನ್ನನ್ನು ಬಹಳವಾಗಿ ಬೇಡಿ ಕೊಂಡನು.
  4. 29ನನಗೆ ಅವನು--ದಯಮಾಡಿ ನನಗೆ ಅಪ್ಪಣೆಕೊಡು; ಯಾಕಂದರೆ ಊರೊಳಗೆ ನಮ್ಮ ಕುಟುಂಬದವರು ಯಜ್ಞ ಮಾಡುತ್ತಾರೆ; ನನ್ನ ಸಹೋ ದರನು ನನ್ನನ್ನು ಬರಲು ಹೇಳಿ ಕಳುಹಿಸಿದನು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ನನ್ನ ಸಹೋದರರನ್ನು ನೋಡುವದಕ್ಕೆ ಹೋಗುತ್ತೇನೆ ಅಂದನು. ಆದದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ ಅಂದನು.
  5. 30ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ--ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ ನಿನ್ನ ತಾಯಿಯ ಬೆತ್ತಲೆತನಕ್ಕೆ ನಾಚಿಕೆ ಯಾಗುವ ಹಾಗೆಯೂ ಇಷಯನ ಮಗನನ್ನು ನೀನು ಆದುಕೊಂಡಿದ್ದೀ ಎಂದು ನಾನರಿಯೆನೋ?
Read all of 1 Samuel 20

Cross references

Original words (Hebrew)

1 Samuel 20:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.