1 Samuel · chapter 20 · verse 32
1 Samuel 20:32 in Kannada
ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು.
Adakke yonaataananu tanna tandeyaada saulanige pratyu ttaravaagi--avanannu yaake kole maadabeku? Avanu enu maadidanu andanu.
1 Samuel 20:32 in English
- King James Version (KJV)
- And Jonathan answered Saul his father, and said unto him, Wherefore shall he be slain? what hath he done?
- World English Bible (WEB)
- Jonathan answered Saul his father, and said to him, “Why should he be put to death? What has he done?”
- American Standard Version (ASV)
- And Jonathan answered Saul his father, and said unto him, Wherefore should he be put to death? what hath he done?
- Bible in Basic English (BBE)
- And Jonathan, answering his father Saul, said to him, Why is he to be put to death? What has he done?
- Darby Translation (DBY)
- And Jonathan answered Saul his father, and said to him, Why should he be put to death? what has he done?
- Webster's Bible (WBS)
- And Jonathan answered Saul his father, and said to him, Why shall he be slain? what hath he done?
- Young's Literal Translation (YLT)
- And Jonathan answereth Saul his father, and saith unto him, 'Why is he put to death? what hath he done?'
Read in context
- 30ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ--ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ ನಿನ್ನ ತಾಯಿಯ ಬೆತ್ತಲೆತನಕ್ಕೆ ನಾಚಿಕೆ ಯಾಗುವ ಹಾಗೆಯೂ ಇಷಯನ ಮಗನನ್ನು ನೀನು ಆದುಕೊಂಡಿದ್ದೀ ಎಂದು ನಾನರಿಯೆನೋ?
- 31ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು.
- 32ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು.
- 33ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.
- 34ಕೋಪದ ಉರಿಯಿಂದ ಆಗ ಯೋನಾತಾನನು ಮೇಜಿನಿಂದ ಎದ್ದುಹೋಗಿ ತಿಂಗಳಿನ ಎರಡನೇ ದಿವಸದಲ್ಲಿ ಊಟಮಾಡಲಿಲ್ಲ. ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದ ರಿಂದ ಅವನಿಗೋಸ್ಕರ ವ್ಯಥೆಪಟ್ಟನು.
Cross references
- Matthew 27:23 ಮತ್ತಾಯನು 27:23ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
- 1 Samuel 19:5 1 ಸಮುವೇಲನು 19:5ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
- Genesis 31:36 ಆದಿಕಾಂಡ 31:36ಆಗ ಯಾಕೋಬನು ಕೋಪಗೊಂಡು ಲಾಬಾ ನನ ಕೂಡ ವಾದಿಸಿದನು. ಯಾಕೋಬನು ಪ್ರತ್ಯುತ್ತರ ವಾಗಿ ಲಾಬಾನನಿಗೆ--ನೀನು ನನ್ನನ್ನು ಬೆನ್ನಟ್ಟಿ ಬರು ವದಕ್ಕೆ ನನ್ನ ಅಪರಾಧವೇನು? ನನ್ನ ಪಾಪವೇನು?
- Luke 23:22 ಲೂಕನು 23:22ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು.
- 1 Samuel 20:7 1 ಸಮುವೇಲನು 20:7ಅದಕ್ಕೆ ಅವನು --ಒಳ್ಳೇದೆಂದು ಹೇಳಿದರೆ ನಿನ್ನ ಸೇವಕನಿಗೆ ಸಮಾಧಾನ ವಾಗಿರುವದು; ಅವನು ಬಹಳ ಕೋಪಮಾಡಿದರೆ ಅವನಿಂದ ಕೇಡು ಸ್ಥಿರಮಾಡಲ್ಪಟ್ಟಿತೆಂದು ತಿಳುಕೋ.
- John 7:51 ಯೋಹಾನನು 7:51ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.
- 1 Samuel 18:11 1 ಸಮುವೇಲನು 18:11ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.
- Ecclesiastes 7:9 ಪ್ರಸಂಗಿ 7:9ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
- 1 Samuel 19:10–11 1 ಸಮುವೇಲನು 19:10–11ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು. ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ
- Proverbs 22:24 ಜ್ಞಾನೋಕ್ತಿಗಳು 22:24ಸಿಟ್ಟುಗಾರನೊಂದಿಗೆ ಸ್ನೇಹಮಾಡಬೇಡ; ಕೋಪಿ ಷ್ಠನ ಸಂಗಡ ನೀನು ಹೋಗಬೇಡ.
- Proverbs 31:8–9 ಜ್ಞಾನೋಕ್ತಿಗಳು 31:8–9ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ. ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.
- Proverbs 24:11–12 ಜ್ಞಾನೋಕ್ತಿಗಳು 24:11–12ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?