Skip to content
ThuthiThuthiThuthi
1 Samuel · chapter 20 · verse 33

1 Samuel 20:33 in Kannada

ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.

Aaga saulanu avanannu hodeyalu eetiyannu avana mele esedanu. Aadadarinda tanna tandeyu daaveedanannu konduhaakalu drudhamaadiddaanendu yonaataa nanu tilukondanu.

1 Samuel 20:33 in English

King James Version (KJV)
And Saul cast a javelin at him to smite him: whereby Jonathan knew that it was determined of his father to slay David.
World English Bible (WEB)
Saul cast his spear at him to strike him. By this Jonathan knew that his father was determined to put David to death.
American Standard Version (ASV)
And Saul cast his spear at him to smite him; whereby Jonathan knew that it was determined of his father to put David to death.
Bible in Basic English (BBE)
And Saul, pointing his spear at him, made an attempt to give him a wound: from which it was clear to Jonathan that his father's purpose was to put David to death.
Darby Translation (DBY)
Then Saul cast the spear at him to smite him; and Jonathan knew that it was determined by his father to put David to death.
Webster's Bible (WBS)
And Saul cast a javelin at him to smite him: by which Jonathan knew that it was determined by his father to slay David.
Young's Literal Translation (YLT)
And Saul casteth the javelin at him to smite him, and Jonathan knoweth that it hath been determined by his father to put David to death.

Read in context

  1. 31ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು.
  2. 32ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು.
  3. 33ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.
  4. 34ಕೋಪದ ಉರಿಯಿಂದ ಆಗ ಯೋನಾತಾನನು ಮೇಜಿನಿಂದ ಎದ್ದುಹೋಗಿ ತಿಂಗಳಿನ ಎರಡನೇ ದಿವಸದಲ್ಲಿ ಊಟಮಾಡಲಿಲ್ಲ. ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದ ರಿಂದ ಅವನಿಗೋಸ್ಕರ ವ್ಯಥೆಪಟ್ಟನು.
  5. 35ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗ ನನ್ನು ಕರಕೊಂಡು ಹೊಲಕ್ಕೆ ಹೋಗಿ
Read all of 1 Samuel 20

Cross references

Original words (Hebrew)

1 Samuel 20:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.