1 Samuel · chapter 20 · verse 34
1 Samuel 20:34 in Kannada
ಕೋಪದ ಉರಿಯಿಂದ ಆಗ ಯೋನಾತಾನನು ಮೇಜಿನಿಂದ ಎದ್ದುಹೋಗಿ ತಿಂಗಳಿನ ಎರಡನೇ ದಿವಸದಲ್ಲಿ ಊಟಮಾಡಲಿಲ್ಲ. ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದ ರಿಂದ ಅವನಿಗೋಸ್ಕರ ವ್ಯಥೆಪಟ್ಟನು.
Kopada uriyinda aaga yonaataananu mejininda edduhogi tingalina eradane divasadalli ootamaadalilla. Tanna tandeyu daaveedanige avamaana maadidda rinda avanigoskara vyathepattanu.
1 Samuel 20:34 in English
- King James Version (KJV)
- So Jonathan arose from the table in fierce anger, and did eat no meat the second day of the month: for he was grieved for David, because his father had done him shame.
- World English Bible (WEB)
- So Jonathan arose from the table in fierce anger, and ate no food the second day of the month; for he was grieved for David, because his father had treated him shamefully.
- American Standard Version (ASV)
- So Jonathan arose from the table in fierce anger, and did eat no food the second day of the month; for he was grieved for David, because his father had done him shame.
- Bible in Basic English (BBE)
- So Jonathan got up from the table, burning with wrath, and took no part in the feast the second day of the month, being full of grief for David because his father had put shame on him.
- Darby Translation (DBY)
- And Jonathan arose from the table in fierce anger, and ate no meat the second day of the new moon; for he was grieved for David, because his father had done him shame.
- Webster's Bible (WBS)
- So Jonathan arose from the table in fierce anger, and ate no food the second day of the month: for he was grieved for David, because his father had done him shame.
- Young's Literal Translation (YLT)
- And Jonathan riseth from the table in the heat of anger, and hath not eaten food on the second day of the new moon, for he hath been grieved for David, for his father put him to shame.
Read in context
- 32ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು.
- 33ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.
- 34ಕೋಪದ ಉರಿಯಿಂದ ಆಗ ಯೋನಾತಾನನು ಮೇಜಿನಿಂದ ಎದ್ದುಹೋಗಿ ತಿಂಗಳಿನ ಎರಡನೇ ದಿವಸದಲ್ಲಿ ಊಟಮಾಡಲಿಲ್ಲ. ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದ ರಿಂದ ಅವನಿಗೋಸ್ಕರ ವ್ಯಥೆಪಟ್ಟನು.
- 35ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗ ನನ್ನು ಕರಕೊಂಡು ಹೊಲಕ್ಕೆ ಹೋಗಿ
- 36ಹುಡುಗನಿಗೆ--ನೀನು ಓಡಿಹೋಗಿ ನಾನು ಹಾಕುವ ಬಾಣ ಗಳನ್ನು ಹುಡುಕಿಕೊಂಡು ಬಾ ಎಂದು ಹೇಳಿ, ಆ ಹುಡುಗನು ಓಡುವಾಗ ಅವನಿಗೆ ಆಚೆ ಹೋಗುವ ಹಾಗೆ ಬಾಣವನ್ನು ಎಸೆದನು.
Cross references
- Ephesians 4:26 ಎಫೆಸದವರಿಗೆ 4:26ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
- Mark 3:5 ಮಾರ್ಕನು 3:5ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
- Ecclesiastes 7:20 ಪ್ರಸಂಗಿ 7:20ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
Original words (Hebrew)
- Jonathan · H3083יְהוֹנָתָן Yᵉhôwnâthân
- arose · H6965קוּם qûwm
- table · H7979שֻׁלְחָן shulchân
- fierce · H2750חֳרִי chŏrîy
- anger · H639אַף ʼaph
- eat · H398אָכַל ʼâkal
- meat · H3899לֶחֶם lechem
- second · H8145שֵׁנִי shênîy
- day · H3117יוֹם yôwm
- month · H2320חֹדֶשׁ chôdesh
- grieved · H6087עָצַב ʻâtsab
- David · H1732דָּוִד Dâvid
- father · H1אָב ʼâb
- shame · H3637כָּלַם kâlam