Skip to content
ThuthiThuthiThuthi
1 Samuel · chapter 20 · verse 35

1 Samuel 20:35 in Kannada

ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗ ನನ್ನು ಕರಕೊಂಡು ಹೊಲಕ್ಕೆ ಹೋಗಿ

Udayadalli yonaataananu daaveedanige nemisida veleya prakaarave obba chikka huduga nannu karakondu holakke hogi

1 Samuel 20:35 in English

King James Version (KJV)
And it came to pass in the morning, that Jonathan went out into the field at the time appointed with David, and a little lad with him.
World English Bible (WEB)
In the morning, Jonathan went out into the field at the time appointed with David, and a little boy with him.
American Standard Version (ASV)
And it came to pass in the morning, that Jonathan went out into the field at the time appointed with David, and a little lad with him.
Bible in Basic English (BBE)
Now in the morning, Jonathan went out into the fields at the time he had said to David, and he had a little boy with him.
Darby Translation (DBY)
And it came to pass in the morning that Jonathan went out into the field, to the place agreed on with David, and a little lad with him.
Webster's Bible (WBS)
And it came to pass in the morning, that Jonathan went out into the field at the time appointed with David, and a little lad with him.
Young's Literal Translation (YLT)
And it cometh to pass in the morning, that Jonathan goeth out into the field for the appointment with David, and a little youth [is] with him.

Read in context

  1. 33ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.
  2. 34ಕೋಪದ ಉರಿಯಿಂದ ಆಗ ಯೋನಾತಾನನು ಮೇಜಿನಿಂದ ಎದ್ದುಹೋಗಿ ತಿಂಗಳಿನ ಎರಡನೇ ದಿವಸದಲ್ಲಿ ಊಟಮಾಡಲಿಲ್ಲ. ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದ ರಿಂದ ಅವನಿಗೋಸ್ಕರ ವ್ಯಥೆಪಟ್ಟನು.
  3. 35ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗ ನನ್ನು ಕರಕೊಂಡು ಹೊಲಕ್ಕೆ ಹೋಗಿ
  4. 36ಹುಡುಗನಿಗೆ--ನೀನು ಓಡಿಹೋಗಿ ನಾನು ಹಾಕುವ ಬಾಣ ಗಳನ್ನು ಹುಡುಕಿಕೊಂಡು ಬಾ ಎಂದು ಹೇಳಿ, ಆ ಹುಡುಗನು ಓಡುವಾಗ ಅವನಿಗೆ ಆಚೆ ಹೋಗುವ ಹಾಗೆ ಬಾಣವನ್ನು ಎಸೆದನು.
  5. 37ಯೋನಾತಾನನು ಹಾಕಿದ ಬಾಣಬಿದ್ದ ಸ್ಥಳದ ವರೆಗೆ ಹುಡುಗನು ಹೋದಾಗ--ಬಾಣವು ನಿನಗೆ ಆಚೆ ಇಲ್ಲವೋ ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿದನು.
Read all of 1 Samuel 20

Cross references

Original words (Hebrew)

1 Samuel 20:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.