1 Samuel · chapter 20 · verse 4
1 Samuel 20:4 in Kannada
ಆಗ ಯೋನಾತಾನನು ದಾವೀದನಿಗೆ--ನಿನ್ನ ಪ್ರಾಣವು ಆಶಿಸುವದನ್ನು ನಿನ ಗೋಸ್ಕರ ನಾನು ಮಾಡುವೆನು ಅಂದನು.
Aaga yonaataananu daaveedanige--ninna praanavu aashisuvadannu nina goskara naanu maaduvenu andanu.
1 Samuel 20:4 in English
- King James Version (KJV)
- Then said Jonathan unto David, Whatsoever thy soul desireth, I will even do [it] for thee.
- World English Bible (WEB)
- Then Jonathan said to David, “Whatever your soul desires, I will even do it for you.”
- American Standard Version (ASV)
- Then said Jonathan unto David, Whatsoever thy soul desireth, I will even do it for thee.
- Bible in Basic English (BBE)
- Then Jonathan said to David, Whatever your desire is, I will do it for you.
- Darby Translation (DBY)
- And Jonathan said to David, What thy soul may say, I will even do it for thee.
- Webster's Bible (WBS)
- Then said Jonathan to David, Whatever thy soul desireth, I will even do [it] for thee.
- Young's Literal Translation (YLT)
- And Jonathan saith to David, 'What doth thy soul say? — and I do it for thee.'
Read in context
- 2ಅವನು ಇವನಿಗೆ--ಅದು ಆಗಬಾರದು; ನೀನು ಸಾಯುವದಿಲ್ಲ; ಇಗೋ, ನನ್ನ ತಂದೆಯು ನನಗೆ ತಿಳಿಸದೆ ಯಾವ ಚಿಕ್ಕ ಕಾರ್ಯವನ್ನಾದರೂ ದೊಡ್ಡ ಕಾರ್ಯವನ್ನಾದರೂ ಮಾಡುವದಿಲ್ಲ. ಈ ಕಾರ್ಯವನ್ನು ಯಾಕೆ ನನ್ನ ತಂದೆಯು ನನಗೆ ಬಚ್ಚಿಟ್ಟನು? ಹಾಗೆ ಆಗದು ಅಂದನು.
- 3ಆಗ ದಾವೀದನು ಪ್ರಮಾಣಮಾಡಿ--ನಿನ್ನ ಕಣ್ಣು ಮುಂದೆ ನನಗೆ ದಯೆದೊರಕೀತೆಂದು ನಿನ್ನ ತಂದೆಯು ನಿಶ್ಚಯವಾಗಿ ಬಲ್ಲನು; ಆದಕಾರಣ ಯೋನಾತಾನನು ವ್ಯಥೆಪಡದ ಹಾಗೆ--ಅವನು ಇದನ್ನು ತಿಳಿಯಬಾರದು ಎಂದು ಅನ್ನುತ್ತಾನೆ. ನಿಶ್ಚಯವಾಗಿ ಕರ್ತನಾಣೆ, ನಿನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ದೂರ ಮಾತ್ರವದೆ ಅಂದನು.
- 4ಆಗ ಯೋನಾತಾನನು ದಾವೀದನಿಗೆ--ನಿನ್ನ ಪ್ರಾಣವು ಆಶಿಸುವದನ್ನು ನಿನ ಗೋಸ್ಕರ ನಾನು ಮಾಡುವೆನು ಅಂದನು.
- 5ದಾವೀ ದನು ಯೋನಾತಾನನಿಗೆ--ಇಗೋ, ನಾಳೆ ಅಮಾ ವಾಸ್ಯೆ; ಆದದರಿಂದ ನಾನು ಅರಸನ ಸಂಗಡ ಪಂಕ್ತಿ ಯಲ್ಲಿ ಊಟ ಮಾಡಲೇಬೇಕಾಗಿರುವದು. ನಾನು ಮೂರನೇ ದಿವಸದ ಸಾಯಂಕಾಲದ ವರೆಗೆ ಹೊಲ ದಲ್ಲಿ ಬಚ್ಚಿಟ್ಟುಕೊಂಡಿರಲು ನನ್ನನ್ನು ಹೋಗಗೊಡಿಸು.
- 6ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವದನ್ನು ನೋಡಿ ಶ್ರದ್ಧೆಯಿಂದ ವಿಚಾರಿಸಿ--ಅವನು ಎಲ್ಲಿ ಎಂದು ಕೇಳಿದರೆ--ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವದಕ್ಕೆ ನನ್ನನ್ನು ಬಹಳವಾಗಿ ಬೇಡಿಕೊಂಡನು; ತನ್ನ ಎಲ್ಲಾ ಕುಟುಂಬಕ್ಕೋಸ್ಕರ ವರುಷದ ಯಜ್ಞಮಾಡುತ್ತಾರೆ ಎಂದು ಹೇಳು.