Skip to content
ThuthiThuthiThuthi
1 Samuel · chapter 20 · verse 40

1 Samuel 20:40 in Kannada

ಆಗ ಯೋನಾತಾನನು ಆಯುಧಗಳನ್ನು ತನ್ನ ಹುಡುಗನಿಗೆ ಕೊಟ್ಟು ಅವನಿಗೆ--ಅವುಗಳನ್ನು ಪಟ್ಟಣ ದೊಳಕ್ಕೆ ತೆಗೆದುಕೊಂಡು ಹೋಗು ಅಂದನು.

Aaga yonaataananu aayudhagalannu tanna huduganige kottu avanige--avugalannu pattana dolakke tegedukondu hogu andanu.

1 Samuel 20:40 in English

King James Version (KJV)
And Jonathan gave his artillery unto his lad, and said unto him, Go, carry [them] to the city.
World English Bible (WEB)
Jonathan gave his weapons to his boy, and said to him, “Go, carry them to the city.”
American Standard Version (ASV)
And Jonathan gave his weapons unto his lad, and said unto him, Go, carry them to the city.
Bible in Basic English (BBE)
And Jonathan gave his bow and arrows to the boy, and said to him, Take these and go back to the town.
Darby Translation (DBY)
And Jonathan gave his weapons to his lad, and said to him, Go, carry them to the city.
Webster's Bible (WBS)
And Jonathan gave his arms to his lad, and said to him, Go, carry [them] to the city.
Young's Literal Translation (YLT)
And Jonathan giveth his weapons unto the youth whom he hath, and saith to him, 'Go, carry into the city.'

Read in context

  1. 38ನೀನು ಆಲಸ್ಯವಿಲ್ಲದೆ ತ್ವರೆಯಾಗಿ ಹೋಗು ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿ ಹೇಳಿದನು. ಹಾಗೆಯೇ ಯೋನಾತಾನನ ಹುಡುಗನು ಬಾಣಗಳನ್ನು ಕೂಡಿಸಿಕೊಂಡು ತನ್ನ ಯಜಮಾನನ ಬಳಿಗೆ ಬಂದನು.
  2. 39ಆ ಹುಡುಗನು ಏನೂ ತಿಳಿಯದೆ ಇದ್ದನು. ಯೋನಾತಾನನೂ ದಾವೀದನೂ ಮಾತ್ರ ಆ ಸಂಗತಿ ಯನ್ನು ತಿಳುಕೊಂಡಿದ್ದರು.
  3. 40ಆಗ ಯೋನಾತಾನನು ಆಯುಧಗಳನ್ನು ತನ್ನ ಹುಡುಗನಿಗೆ ಕೊಟ್ಟು ಅವನಿಗೆ--ಅವುಗಳನ್ನು ಪಟ್ಟಣ ದೊಳಕ್ಕೆ ತೆಗೆದುಕೊಂಡು ಹೋಗು ಅಂದನು.
  4. 41ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
  5. 42ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
Read all of 1 Samuel 20

Original words (Hebrew)

1 Samuel 20:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.