1 Samuel 20:41 in Kannada
ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
Huduganu hoguttale daaveedanu dakshina kadeyinda eddubandu boralu biddu mooru saari vandisidanu. Avaru obbarigo bbaru muddittukondu obbarannobbaru nodi attaru; daaveedanu bahalavaagi attanu;aaga yonaataananu daaveedanige--neenu samaadhaanadinda hogu; kartanu endendigoo nanagoo ninagoo nanna santaanakkoo ninna santaa nakkoo madhyadalli kartana hesarininda naavibbaroo pramaana ittukondevallaa andanu. Aaga daaveedanu eddu hodanu; yonaataananu pattanakke hodanu.
1 Samuel 20:41 in English
- King James Version (KJV)
- [And] as soon as the lad was gone, David arose out of [a place] toward the south, and fell on his face to the ground, and bowed himself three times: and they kissed one another, and wept one with another, until David exceeded.
- World English Bible (WEB)
- As soon as the boy was gone, David arose out of the south, and fell on his face to the ground, and bowed himself three times. They kissed one another and wept with one another, and David wept the most.
- American Standard Version (ASV)
- And as soon as the lad was gone, David arose out of [a place] toward the South, and fell on his face to the ground, and bowed himself three times: and they kissed one another, and wept one with another, until David exceeded.
- Bible in Basic English (BBE)
- And when the boy had gone, David came from his secret place by the hill, and falling to the earth went down on his face three times: and they gave one another a kiss, weeping together, till David's grief was the greater.
- Darby Translation (DBY)
- The lad went, and David arose from the side of the south, and fell on his face to the ground, and bowed himself three times; and they kissed one another, and wept one with another, until David exceeded.
- Webster's Bible (WBS)
- [And] as soon as the lad was gone, David arose out of [a place] towards the south, and fell on his face to the ground, and bowed himself three times: and they kissed one another, and wept one with another, until David exceeded.
- Young's Literal Translation (YLT)
- The youth hath gone, and David hath risen from Ezel, at the south, and falleth on his face to the earth, and boweth himself three times, and they kiss one another, and they weep one with another, till David exerted himself;
Read in context
- 39ಆ ಹುಡುಗನು ಏನೂ ತಿಳಿಯದೆ ಇದ್ದನು. ಯೋನಾತಾನನೂ ದಾವೀದನೂ ಮಾತ್ರ ಆ ಸಂಗತಿ ಯನ್ನು ತಿಳುಕೊಂಡಿದ್ದರು.
- 40ಆಗ ಯೋನಾತಾನನು ಆಯುಧಗಳನ್ನು ತನ್ನ ಹುಡುಗನಿಗೆ ಕೊಟ್ಟು ಅವನಿಗೆ--ಅವುಗಳನ್ನು ಪಟ್ಟಣ ದೊಳಕ್ಕೆ ತೆಗೆದುಕೊಂಡು ಹೋಗು ಅಂದನು.
- 41ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
- 42ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
Cross references
- 1 Samuel 18:3 1 ಸಮುವೇಲನು 18:3ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.
- Genesis 29:11 ಆದಿಕಾಂಡ 29:11ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.
- 1 Samuel 25:23 1 ಸಮುವೇಲನು 25:23ಅಬೀಗೈಲಳು ದಾವೀದನನ್ನು ನೋಡಿದ ಕೂಡಲೇ ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ ಅವನ ಮುಂದೆ ಬೋರಲು ಬಿದ್ದು ನೆಲಕ್ಕೆ ಎರಗಿ ಅವನ ಪಾದಗಳ ಮೇಲೆ ಬಿದ್ದು--ನನ್ನ ಒಡೆ ಯನೇ, ಈ ಅಕ್ರಮವು ನನ್ನ ಮೇಲೆಯೇ ಇರಲಿ.
- 2 Samuel 9:6 2 ಸಮುವೇಲನು 9:6ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು.
- Acts 20:37 ಅಪೊಸ್ತಲರ ಕೃತ್ಯಗಳು 20:37ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
- Genesis 29:13 ಆದಿಕಾಂಡ 29:13ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.
- Genesis 43:28 ಆದಿಕಾಂಡ 43:28ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.
- 2 Samuel 19:39 2 ಸಮುವೇಲನು 19:39ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.
- Genesis 45:15 ಆದಿಕಾಂಡ 45:15ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
- 1 Samuel 10:1 1 ಸಮುವೇಲನು 10:1ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
- 2 Samuel 1:26 2 ಸಮುವೇಲನು 1:26ನನ್ನ ಸಹೋದರನಾದ ಯೋನಾತಾನನೇ, ನಾನು ನಿನ ಗೋಸ್ಕರ ಸಂಕಟಪಡುತ್ತೇನೆ; ನೀನು ನನಗೆ ಬಹಳ ಮನೋಹರನಾಗಿದ್ದೀ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.
Original words (Hebrew)
- lad · H5288נַעַר naʻar
- gone · H935בּוֹא bôwʼ
- David · H1732דָּוִד Dâvid
- arose · H6965קוּם qûwm
- toward · H681אֵצֶל ʼêtsel
- south · H5045נֶגֶב negeb
- fell · H5307נָפַל nâphal
- face · H639אַף ʼaph
- ground · H776אֶרֶץ ʼerets
- bowed · H7812שָׁחָה shâchâh
- three · H7969שָׁלוֹשׁ shâlôwsh
- times · H6471פַּעַם paʻam
- kissed · H5401נָשַׁק nâshaq
- one · H376אִישׁ ʼîysh
- another · H7453רֵעַ rêaʻ
- wept · H1058בָּכָה bâkâh
- one · H376אִישׁ ʼîysh
- another · H7453רֵעַ rêaʻ
- David · H1732דָּוִד Dâvid
- exceeded · H1431גָּדַל gâdal