1 Samuel · chapter 20 · verse 6
1 Samuel 20:6 in Kannada
ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವದನ್ನು ನೋಡಿ ಶ್ರದ್ಧೆಯಿಂದ ವಿಚಾರಿಸಿ--ಅವನು ಎಲ್ಲಿ ಎಂದು ಕೇಳಿದರೆ--ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವದಕ್ಕೆ ನನ್ನನ್ನು ಬಹಳವಾಗಿ ಬೇಡಿಕೊಂಡನು; ತನ್ನ ಎಲ್ಲಾ ಕುಟುಂಬಕ್ಕೋಸ್ಕರ ವರುಷದ ಯಜ್ಞಮಾಡುತ್ತಾರೆ ಎಂದು ಹೇಳು.
Ninna tandeyu naanu alli illadiruvadannu nodi shraddheyinda vichaarisi--avanu elli endu kelidare--daaveedanu tanna ooraada betlehemige hogi baruvadakke nannannu bahalavaagi bedikondanu; tanna ellaa kutumbakkoskara varushada yajnyamaaduttaare endu helu.
1 Samuel 20:6 in English
- King James Version (KJV)
- If thy father at all miss me, then say, David earnestly asked [leave] of me that he might run to Beth-lehem his city: for [there is] a yearly sacrifice there for all the family.
- World English Bible (WEB)
- If your father misses me at all, then say, ‘David earnestly asked leave of me that he might run to Bethlehem, his city; for it is the yearly sacrifice there for all the family.’
- American Standard Version (ASV)
- If thy father miss me at all, then say, David earnestly asked leave of me that he might run to Beth-lehem his city; for it is the yearly sacrifice there for all the family.
- Bible in Basic English (BBE)
- And if your father takes note of the fact that I am away, say, David made a request to me for himself that he might go to Beth-lehem, to his town: for it is the time when his family make their offering year by year.
- Darby Translation (DBY)
- If thy father should actually miss me, then say, David earnestly asked leave of me that he might run to Bethlehem his city; for there is a yearly sacrifice there for all the family.
- Webster's Bible (WBS)
- If thy father shall at all miss me, then say, David earnestly asked [leave] of me, that he might run to Beth-lehem his city: for [there is] a yearly sacrifice there for all the family.
- Young's Literal Translation (YLT)
- if thy father at all look after me, and thou hast said, David asked earnestly of me to run to Beth-Lehem his city, for a sacrifice of the days [is] there for all the family.
Read in context
- 4ಆಗ ಯೋನಾತಾನನು ದಾವೀದನಿಗೆ--ನಿನ್ನ ಪ್ರಾಣವು ಆಶಿಸುವದನ್ನು ನಿನ ಗೋಸ್ಕರ ನಾನು ಮಾಡುವೆನು ಅಂದನು.
- 5ದಾವೀ ದನು ಯೋನಾತಾನನಿಗೆ--ಇಗೋ, ನಾಳೆ ಅಮಾ ವಾಸ್ಯೆ; ಆದದರಿಂದ ನಾನು ಅರಸನ ಸಂಗಡ ಪಂಕ್ತಿ ಯಲ್ಲಿ ಊಟ ಮಾಡಲೇಬೇಕಾಗಿರುವದು. ನಾನು ಮೂರನೇ ದಿವಸದ ಸಾಯಂಕಾಲದ ವರೆಗೆ ಹೊಲ ದಲ್ಲಿ ಬಚ್ಚಿಟ್ಟುಕೊಂಡಿರಲು ನನ್ನನ್ನು ಹೋಗಗೊಡಿಸು.
- 6ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವದನ್ನು ನೋಡಿ ಶ್ರದ್ಧೆಯಿಂದ ವಿಚಾರಿಸಿ--ಅವನು ಎಲ್ಲಿ ಎಂದು ಕೇಳಿದರೆ--ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವದಕ್ಕೆ ನನ್ನನ್ನು ಬಹಳವಾಗಿ ಬೇಡಿಕೊಂಡನು; ತನ್ನ ಎಲ್ಲಾ ಕುಟುಂಬಕ್ಕೋಸ್ಕರ ವರುಷದ ಯಜ್ಞಮಾಡುತ್ತಾರೆ ಎಂದು ಹೇಳು.
- 7ಅದಕ್ಕೆ ಅವನು --ಒಳ್ಳೇದೆಂದು ಹೇಳಿದರೆ ನಿನ್ನ ಸೇವಕನಿಗೆ ಸಮಾಧಾನ ವಾಗಿರುವದು; ಅವನು ಬಹಳ ಕೋಪಮಾಡಿದರೆ ಅವನಿಂದ ಕೇಡು ಸ್ಥಿರಮಾಡಲ್ಪಟ್ಟಿತೆಂದು ತಿಳುಕೋ.
- 8ಆದದರಿಂದ ನೀನು ನಿನ್ನ ಸೇವಕನ ಮೇಲೆ ದಯೆ ತೋರಿಸಬೇಕು; ಯಾಕಂದರೆ ಕರ್ತನ ಒಡಂಬಡಿಕೆ ಯನ್ನು ನಿನ್ನ ಸೇವಕನೊಂದಿಗೆ ಮಾಡಿಕೊಂಡಿದ್ದೀ ಯಲ್ಲಾ. ಆದಾಗ್ಯೂ ನನ್ನಲ್ಲಿ ಅಕ್ರಮವಿದ್ದರೆ ನೀನೇ ನನ್ನನ್ನು ಕೊಂದುಹಾಕು; ನನ್ನನ್ನು ನಿನ್ನ ತಂದೆಯ ಬಳಿಗೆ ಕರೆದುಕೊಂಡು ಹೋಗುವದು ಯಾಕೆ ಅಂದನು.
Cross references
- 1 Samuel 17:58 1 ಸಮುವೇಲನು 17:58ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.
- 1 Samuel 9:12 1 ಸಮುವೇಲನು 9:12ಅವರು ಇವರಿಗೆ ಪ್ರತ್ಯುತ್ತರವಾಗಿ--ಅವನು ಇದ್ದಾನೆ; ಇಗೋ, ನಿಮ್ಮ ಮುಂದೆ ಇದ್ದಾನೆ; ಬೇಗ ಹೋಗಿರಿ; ಯಾಕಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವದರಿಂದ ಅವನು ಪಟ್ಟಣಕ್ಕೆ ಬಂದಿದ್ದಾನೆ.
- 1 Samuel 16:2–5 1 ಸಮುವೇಲನು 16:2–5ಆಗ ಸಮು ವೇಲನು--ನಾನು ಹೋಗುವದು ಹೇಗೆ? ಸೌಲನು ಅದನ್ನು ಕೇಳಿದರೆ ನನ್ನನ್ನು ಕೊಂದುಹಾಕುವನು ಅಂದನು. ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು. ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು. ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.
- Deuteronomy 12:5 ಧರ್ಮೋಪದೇಶಕಾಂಡ 12:5ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
- John 7:42 ಯೋಹಾನನು 7:42ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
Original words (Hebrew)
- father · H1אָב ʼâb
- all · H6485פָּקַד pâqad
- miss · H6485פָּקַד pâqad
- say · H559אָמַר ʼâmar
- David · H1732דָּוִד Dâvid
- earnestly · H7592שָׁאַל shâʼal
- asked · H7592שָׁאַל shâʼal
- run · H7323רוּץ rûwts
- Beth-lehem · H1035בֵּית לֶחֶם Bêyth Lechem
- city · H5892עִיר ʻîyr
- yearly · H3117יוֹם yôwm
- sacrifice · H2077זֶבַח zebach
- family · H4940מִשְׁפָּחָה mishpâchâh