1 Samuel · chapter 20 · verse 7
1 Samuel 20:7 in Kannada
ಅದಕ್ಕೆ ಅವನು --ಒಳ್ಳೇದೆಂದು ಹೇಳಿದರೆ ನಿನ್ನ ಸೇವಕನಿಗೆ ಸಮಾಧಾನ ವಾಗಿರುವದು; ಅವನು ಬಹಳ ಕೋಪಮಾಡಿದರೆ ಅವನಿಂದ ಕೇಡು ಸ್ಥಿರಮಾಡಲ್ಪಟ್ಟಿತೆಂದು ತಿಳುಕೋ.
Adakke avanu --olledendu helidare ninna sevakanige samaadhaana vaagiruvadu; avanu bahala kopamaadidare avaninda kedu sthiramaadalpattitendu tiluko.
1 Samuel 20:7 in English
- King James Version (KJV)
- If he say thus, [It is] well; thy servant shall have peace: but if he be very wroth, [then] be sure that evil is determined by him.
- World English Bible (WEB)
- If he says, ‘It is well,’ your servant shall have peace; but if he is angry, then know that evil is determined by him.
- American Standard Version (ASV)
- If he say thus, It is well; thy servant shall have peace: but if he be wroth, then know that evil is determined by him.
- Bible in Basic English (BBE)
- If he says, It is well, your servant will be at peace: but if he is angry, then it will be clear to you that he has an evil purpose in mind against me.
- Darby Translation (DBY)
- If he say thus, It is well, — thy servant shall have peace; but if he be very wroth, be sure that evil is determined by him.
- Webster's Bible (WBS)
- If he shall say thus, [It is] well; thy servant will have peace: but if he shall be very wroth, [then] be sure that evil is determined by him.
- Young's Literal Translation (YLT)
- If thus he say: Good; peace [is] for thy servant; and if it be very displeasing to him — know that the evil hath been determined by him;
Read in context
- 5ದಾವೀ ದನು ಯೋನಾತಾನನಿಗೆ--ಇಗೋ, ನಾಳೆ ಅಮಾ ವಾಸ್ಯೆ; ಆದದರಿಂದ ನಾನು ಅರಸನ ಸಂಗಡ ಪಂಕ್ತಿ ಯಲ್ಲಿ ಊಟ ಮಾಡಲೇಬೇಕಾಗಿರುವದು. ನಾನು ಮೂರನೇ ದಿವಸದ ಸಾಯಂಕಾಲದ ವರೆಗೆ ಹೊಲ ದಲ್ಲಿ ಬಚ್ಚಿಟ್ಟುಕೊಂಡಿರಲು ನನ್ನನ್ನು ಹೋಗಗೊಡಿಸು.
- 6ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವದನ್ನು ನೋಡಿ ಶ್ರದ್ಧೆಯಿಂದ ವಿಚಾರಿಸಿ--ಅವನು ಎಲ್ಲಿ ಎಂದು ಕೇಳಿದರೆ--ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವದಕ್ಕೆ ನನ್ನನ್ನು ಬಹಳವಾಗಿ ಬೇಡಿಕೊಂಡನು; ತನ್ನ ಎಲ್ಲಾ ಕುಟುಂಬಕ್ಕೋಸ್ಕರ ವರುಷದ ಯಜ್ಞಮಾಡುತ್ತಾರೆ ಎಂದು ಹೇಳು.
- 7ಅದಕ್ಕೆ ಅವನು --ಒಳ್ಳೇದೆಂದು ಹೇಳಿದರೆ ನಿನ್ನ ಸೇವಕನಿಗೆ ಸಮಾಧಾನ ವಾಗಿರುವದು; ಅವನು ಬಹಳ ಕೋಪಮಾಡಿದರೆ ಅವನಿಂದ ಕೇಡು ಸ್ಥಿರಮಾಡಲ್ಪಟ್ಟಿತೆಂದು ತಿಳುಕೋ.
- 8ಆದದರಿಂದ ನೀನು ನಿನ್ನ ಸೇವಕನ ಮೇಲೆ ದಯೆ ತೋರಿಸಬೇಕು; ಯಾಕಂದರೆ ಕರ್ತನ ಒಡಂಬಡಿಕೆ ಯನ್ನು ನಿನ್ನ ಸೇವಕನೊಂದಿಗೆ ಮಾಡಿಕೊಂಡಿದ್ದೀ ಯಲ್ಲಾ. ಆದಾಗ್ಯೂ ನನ್ನಲ್ಲಿ ಅಕ್ರಮವಿದ್ದರೆ ನೀನೇ ನನ್ನನ್ನು ಕೊಂದುಹಾಕು; ನನ್ನನ್ನು ನಿನ್ನ ತಂದೆಯ ಬಳಿಗೆ ಕರೆದುಕೊಂಡು ಹೋಗುವದು ಯಾಕೆ ಅಂದನು.
- 9ಯೋನಾತಾನನು--ಅದು ನಿನಗೆ ದೂರವಾಗಿರಲಿ; ಯಾಕಂದರೆ ಕೇಡು ನಿನ್ನ ಮೇಲೆ ಬರುವಂತೆ ನನ್ನ ತಂದೆಯಿಂದ ನಿಷ್ಕರ್ಷೆ ಮಾಡಲ್ಪಟ್ಟಿತೆಂದು ನಿಜವಾಗಿ ತಿಳಿದಿದ್ದರೆ ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ ಅಂದನು.
Cross references
- 1 Samuel 25:17 1 ಸಮುವೇಲನು 25:17ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
- Esther 7:7 ಎಸ್ತೇರಳು 7:7ಅರಸನು ಕೋಪವುಳ್ಳವನಾಗಿ ದ್ರಾಕ್ಷಾ ರಸದ ಔತಣದಿಂದ ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇ ರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು, ಯಾಕಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ತಿಳಿದನು.
- 2 Samuel 17:4 2 ಸಮುವೇಲನು 17:4ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರ ದೃಷ್ಟಿಗೂ ಸರಿಯಾಗಿತ್ತು.
- 1 Samuel 20:9 1 ಸಮುವೇಲನು 20:9ಯೋನಾತಾನನು--ಅದು ನಿನಗೆ ದೂರವಾಗಿರಲಿ; ಯಾಕಂದರೆ ಕೇಡು ನಿನ್ನ ಮೇಲೆ ಬರುವಂತೆ ನನ್ನ ತಂದೆಯಿಂದ ನಿಷ್ಕರ್ಷೆ ಮಾಡಲ್ಪಟ್ಟಿತೆಂದು ನಿಜವಾಗಿ ತಿಳಿದಿದ್ದರೆ ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ ಅಂದನು.
- Deuteronomy 1:23 ಧರ್ಮೋಪದೇಶಕಾಂಡ 1:23ಆ ಮಾತು ನನಗೆ ಒಳ್ಳೇದೆಂದು ತೋಚಿತು; ನಾನು ನಿಮ್ಮಲ್ಲಿ ಕುಲಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿ ಯನ್ನು ತಕ್ಕೊಂಡೆನು.