1 Samuel · chapter 20 · verse 8
1 Samuel 20:8 in Kannada
ಆದದರಿಂದ ನೀನು ನಿನ್ನ ಸೇವಕನ ಮೇಲೆ ದಯೆ ತೋರಿಸಬೇಕು; ಯಾಕಂದರೆ ಕರ್ತನ ಒಡಂಬಡಿಕೆ ಯನ್ನು ನಿನ್ನ ಸೇವಕನೊಂದಿಗೆ ಮಾಡಿಕೊಂಡಿದ್ದೀ ಯಲ್ಲಾ. ಆದಾಗ್ಯೂ ನನ್ನಲ್ಲಿ ಅಕ್ರಮವಿದ್ದರೆ ನೀನೇ ನನ್ನನ್ನು ಕೊಂದುಹಾಕು; ನನ್ನನ್ನು ನಿನ್ನ ತಂದೆಯ ಬಳಿಗೆ ಕರೆದುಕೊಂಡು ಹೋಗುವದು ಯಾಕೆ ಅಂದನು.
Aadadarinda neenu ninna sevakana mele daye torisabeku; yaakandare kartana odambadike yannu ninna sevakanondige maadikondiddee yallaa. Aadaagyoo nannalli akramaviddare neene nannannu konduhaaku; nannannu ninna tandeya balige karedukondu hoguvadu yaake andanu.
1 Samuel 20:8 in English
- King James Version (KJV)
- Therefore thou shalt deal kindly with thy servant; for thou hast brought thy servant into a covenant of the LORD with thee: notwithstanding, if there be in me iniquity, slay me thyself; for why shouldest thou bring me to thy father?
- World English Bible (WEB)
- Therefore deal kindly with your servant, for you have brought your servant into a covenant of the LORD with you; but if there is iniquity in me, kill me yourself, for why should you bring me to your father?”
- American Standard Version (ASV)
- Therefore deal kindly with thy servant; for thou hast brought thy servant into a covenant of Jehovah with thee: but if there be in me iniquity, slay me thyself; for why shouldest thou bring me to thy father?
- Bible in Basic English (BBE)
- So, then, be kind to your servant; for you have been united with your servant in an agreement made before the Lord: but if there is any wrongdoing in me, put me to death yourself; why take me to your father?
- Darby Translation (DBY)
- Deal kindly then with thy servant; for thou hast brought thy servant into a covenant of Jehovah with thee; but if there be in me iniquity, slay me thyself; for why shouldest thou bring me to thy father?
- Webster's Bible (WBS)
- Therefore thou shalt deal kindly with thy servant; for thou hast brought thy servant into a covenant of the LORD with thee: notwithstanding, if there is in me iniquity, slay me thyself; for why shouldst thou bring me to thy father?
- Young's Literal Translation (YLT)
- and thou hast done kindness, to thy servant, for into a covenant of Jehovah thou hast brought thy servant with thee; — and if there is in me iniquity, put thou me to death; and unto thy father, why is this — thou dost bring me in?'
Read in context
- 6ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವದನ್ನು ನೋಡಿ ಶ್ರದ್ಧೆಯಿಂದ ವಿಚಾರಿಸಿ--ಅವನು ಎಲ್ಲಿ ಎಂದು ಕೇಳಿದರೆ--ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವದಕ್ಕೆ ನನ್ನನ್ನು ಬಹಳವಾಗಿ ಬೇಡಿಕೊಂಡನು; ತನ್ನ ಎಲ್ಲಾ ಕುಟುಂಬಕ್ಕೋಸ್ಕರ ವರುಷದ ಯಜ್ಞಮಾಡುತ್ತಾರೆ ಎಂದು ಹೇಳು.
- 7ಅದಕ್ಕೆ ಅವನು --ಒಳ್ಳೇದೆಂದು ಹೇಳಿದರೆ ನಿನ್ನ ಸೇವಕನಿಗೆ ಸಮಾಧಾನ ವಾಗಿರುವದು; ಅವನು ಬಹಳ ಕೋಪಮಾಡಿದರೆ ಅವನಿಂದ ಕೇಡು ಸ್ಥಿರಮಾಡಲ್ಪಟ್ಟಿತೆಂದು ತಿಳುಕೋ.
- 8ಆದದರಿಂದ ನೀನು ನಿನ್ನ ಸೇವಕನ ಮೇಲೆ ದಯೆ ತೋರಿಸಬೇಕು; ಯಾಕಂದರೆ ಕರ್ತನ ಒಡಂಬಡಿಕೆ ಯನ್ನು ನಿನ್ನ ಸೇವಕನೊಂದಿಗೆ ಮಾಡಿಕೊಂಡಿದ್ದೀ ಯಲ್ಲಾ. ಆದಾಗ್ಯೂ ನನ್ನಲ್ಲಿ ಅಕ್ರಮವಿದ್ದರೆ ನೀನೇ ನನ್ನನ್ನು ಕೊಂದುಹಾಕು; ನನ್ನನ್ನು ನಿನ್ನ ತಂದೆಯ ಬಳಿಗೆ ಕರೆದುಕೊಂಡು ಹೋಗುವದು ಯಾಕೆ ಅಂದನು.
- 9ಯೋನಾತಾನನು--ಅದು ನಿನಗೆ ದೂರವಾಗಿರಲಿ; ಯಾಕಂದರೆ ಕೇಡು ನಿನ್ನ ಮೇಲೆ ಬರುವಂತೆ ನನ್ನ ತಂದೆಯಿಂದ ನಿಷ್ಕರ್ಷೆ ಮಾಡಲ್ಪಟ್ಟಿತೆಂದು ನಿಜವಾಗಿ ತಿಳಿದಿದ್ದರೆ ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ ಅಂದನು.
- 10ದಾವೀದನು ಯೋನಾತಾನನಿಗೆ--ನಿನ್ನ ತಂದೆಯು ನಿನಗೆ ಕಠಿಣವಾದ ಪ್ರತ್ಯುತ್ತರ ಹೇಳಿದರೆ ಅದನ್ನು ನನಗೆ ತಿಳಿಸುವವನು ಯಾರು ಅಂದನು.
Cross references
- 2 Samuel 14:32 2 ಸಮುವೇಲನು 14:32ಅಬ್ಷಾಲೋಮನು ಯೋವಾಬನಿಗೆ--ಇಗೋ, ನಾನು ಗೆಷೂರಿನಿಂದ ಯಾಕೆ ಬಂದೆನೆಂದು ಅರಸನಿಗೆ ಹೇಳುವದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ಇಲ್ಲಿಗೆ ಬಾ ಎಂದು ನಿನ್ನನ್ನು ಕರೇಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು; ನನ್ನಲ್ಲಿ ಅಕ್ರಮ ಇದ್ದರೆ ಅವನು ನನ್ನನ್ನು ಕೊಂದುಹಾಕಲಿ ಅಂದನು.ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.
- 1 Samuel 18:3 1 ಸಮುವೇಲನು 18:3ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.
- 1 Samuel 23:18 1 ಸಮುವೇಲನು 23:18ಅವರಿಬ್ಬರೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಅರಣ್ಯದಲ್ಲೇ ಉಳಿದನು; ಆದರೆ ಯೋನಾತಾನನು ತನ್ನ ಮನೆಗೆ ಹೋದನು.
- 1 Chronicles 12:17 1 ಪೂರ್ವಕಾಲವೃತ್ತಾಂತ 12:17ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು.
- 1 Samuel 20:16 1 ಸಮುವೇಲನು 20:16ಹೀಗೆಯೇ ಯೋನಾತಾನನು ದಾವೀದನ ಮನೆಯ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ದಾವೀದನ ಶತ್ರುಗಳಿಂದ ಕರ್ತನು ಅವಶ್ಯವಾಗಿ ಕೇಳಲಿ ಅಂದನು.
- Ruth 1:8 ರೂತಳು 1:8ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ ನೀವು ಇಬ್ಬರೂ ನಿಮ್ಮ ನಿಮ್ಮ ತಾಯಿಯ ಮನೆಗೆ ತಿರಿಗಿಹೋಗಿರಿ; ನೀವು ಸತ್ತವರಿಗೂ ನನಗೂ ಮಾಡಿದ ಹಾಗೆಯೇ ಕರ್ತನು ನಿಮಗೆ ಕೃಪೆಯಿಂದ ಮಾಡಲಿ.
- Acts 25:11 ಅಪೊಸ್ತಲರ ಕೃತ್ಯಗಳು 25:11ನಾನು ಅನ್ಯಾಯಮಾಡಿದವ ನಾಗಿದ್ದರೆ ಇಲ್ಲವೆ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದರೆ ಸಾಯುವದಕ್ಕೆ ನಾನು ಬೇಡವೆನ್ನುವದಿಲ್ಲ; ನನ್ನ ಮೇಲೆ ಅವರು ತಪ್ಪು ಹೊರಿಸುವವುಗಳಲ್ಲಿ ಯಾವದೂ ಇಲ್ಲದೆ ಹೋದರೆ ನನ್ನನ್ನು ಅವರಿಗೆ ಯಾವ ಮನುಷ್ಯನೂ ಒಪ್ಪಿಸಲಾರನು; ನಾನು ಕೈಸರ
- Genesis 24:49 ಆದಿಕಾಂಡ 24:49ಆದ ದರಿಂದ ನೀವು ನನ್ನ ಯಜಮಾನನೊಂದಿಗೆ ದಯ ದಿಂದಲೂ ಸತ್ಯದಿಂದಲೂ ವರ್ತಿಸುವದಾದರೆ ನನಗೆ ತಿಳಿಸಿರಿ, ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ ಎಡಗಡೆಯಾದರೂ ತಿರುಗಿಕೊಳ್ಳುವೆನು ಅಂದನು.
- Joshua 22:22 ಯೆಹೋಶುವ 22:22ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು.
- Proverbs 3:3 ಜ್ಞಾನೋಕ್ತಿಗಳು 3:3ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
- Joshua 2:14 ಯೆಹೋಶುವ 2:14ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು.
- Genesis 47:29 ಆದಿಕಾಂಡ 47:29ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.