Skip to content
ThuthiThuthiThuthi
1 Samuel · chapter 21 · verse 10

1 Samuel 21:10 in Kannada

ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್‌ ಊರಿನ ಅರಸನಾದ ಆಕೀಷನ ಬಳಿಗೆ ಓಡಿ ಬಂದನು.

Daaveedanu eddu aa dina saulana bhayadinda gat oorina arasanaada aakeeshana balige odi bandanu.

1 Samuel 21:10 in English

King James Version (KJV)
And David arose, and fled that day for fear of Saul, and went to Achish the king of Gath.
World English Bible (WEB)
David arose and fled that day for fear of Saul, and went to Achish the king of Gath.
American Standard Version (ASV)
And David arose, and fled that day for fear of Saul, and went to Achish the king of Gath.
Bible in Basic English (BBE)
Then David got up and went in flight that day for fear of Saul, and went to Achish, the king of Gath.
Darby Translation (DBY)
And David arose, and fled that day from before Saul, and went to Achish the king of Gath.
Webster's Bible (WBS)
And David arose, and fled that day for fear of Saul, and went to Achish the king of Gath.
Young's Literal Translation (YLT)
And David riseth and fleeth on that day from the face of Saul, and cometh in unto Achish king of Gath;

Read in context

  1. 8ಆಗ ದಾವೀದ ನು ಅಹೀಮೆಲೆಕನಿಗೆ--ನಿನ್ನ ಕೈಯಲ್ಲಿ ಈಟಿಯಾದರೂ ಕತ್ತಿಯಾದರೂ ಇಲ್ಲವೋ? ಯಾಕಂದರೆ ಅರಸನ ಕಾರ್ಯವು ಅವಸರವಾದದ್ದರಿಂದ ನಾನು ನನ್ನ ಕತ್ತಿ ಯನ್ನಾದರೂ ಆಯುಧಗಳನ್ನಾದರೂ ತಕ್ಕೊಂಡು ಬರಲಿಲ್ಲ ಅಂದನು.
  2. 9ಅದಕ್ಕೆ ಯಾಜಕನು--ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾ ತನ ಕತ್ತಿಯನ್ನು ಎಫೋದಿನ ಹಿಂದೆ ಒಂದು ಬಟ್ಟೆ ಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೊಂಡರೆ ತೆಗೆದುಕೋ ಯಾಕಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ ಅಂದನು. ಅದಕ್ಕೆ ದಾವೀದನು ಅದರಂಥದ್ದು ಇನ್ನಿಲ್ಲ; ಅದನ್ನು ನನಗೆ ಕೊಡು ಅಂದನು.
  3. 10ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್‌ ಊರಿನ ಅರಸನಾದ ಆಕೀಷನ ಬಳಿಗೆ ಓಡಿ ಬಂದನು.
  4. 11ಆಕೀಷನ ಸೇವಕರು ಅವನಿಗೆ--ಇವನು ದೇಶದ ಅರಸನಾದ ದಾವೀದನಲ್ಲವೋ? ಸೌಲನು ಸಾವಿರಗಳನ್ನೂ ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನೆಂದು ಇವನನ್ನು ಕುರಿತು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದರಲ್ಲವೇ ಅಂದರು.
  5. 12ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್‌ ಊರಿನ ಅರಸನಾದ ಆಕೀಷನಿ ಗೋಸ್ಕರ ಮಹಾಭಯಸ್ಥನಾಗಿ
Read all of 1 Samuel 21

Cross references

Original words (Hebrew)

1 Samuel 21:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.