1 Samuel · chapter 21 · verse 11
1 Samuel 21:11 in Kannada
ಆಕೀಷನ ಸೇವಕರು ಅವನಿಗೆ--ಇವನು ದೇಶದ ಅರಸನಾದ ದಾವೀದನಲ್ಲವೋ? ಸೌಲನು ಸಾವಿರಗಳನ್ನೂ ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನೆಂದು ಇವನನ್ನು ಕುರಿತು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದರಲ್ಲವೇ ಅಂದರು.
Aakeeshana sevakaru avanige--ivanu deshada arasanaada daaveedanallavo? Saulanu saaviragalannoo daaveedanu hattu saaviragalannoo sanharisidanendu ivanannu kuritu naatyadalli obbarigobbaru haadidarallave andaru.
1 Samuel 21:11 in English
- King James Version (KJV)
- And the servants of Achish said unto him, [Is] not this David the king of the land? did they not sing one to another of him in dances, saying, Saul hath slain his thousands, and David his ten thousands?
- World English Bible (WEB)
- The servants of Achish said to him, “Isn’t this David the king of the land? Didn’t they sing to one another about him in dances, saying, ‘Saul has slain his thousands, and David his ten thousands’?”
- American Standard Version (ASV)
- And the servants of Achish said unto him, Is not this David the king of the land? did they not sing one to another of him in dances, saying, Saul hath slain his thousands, And David his ten thousands?
- Bible in Basic English (BBE)
- And the servants of Achish said to him, Is not this David, the king of the land? did they not make songs about him in their dances, saying, Saul has put to death thousands, and David tens of thousands?
- Darby Translation (DBY)
- And the servants of Achish said to him, Is not this David the king of the land? did they not sing one to another of him in dances, saying, Saul has smitten his thousands, and David his ten thousands?
- Webster's Bible (WBS)
- And the servants of Achish said to him, [Is] not this David the king of the land? did they not sing one to another of him in dances, saying, Saul hath slain his thousands, and David his ten thousands?
- Young's Literal Translation (YLT)
- and the servants of Achish say unto him, 'Is not this David king of the land? is it not of this one they sing in dances, saying, 'Saul smote among his thousands, and David among his myriads?'
Read in context
- 9ಅದಕ್ಕೆ ಯಾಜಕನು--ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾ ತನ ಕತ್ತಿಯನ್ನು ಎಫೋದಿನ ಹಿಂದೆ ಒಂದು ಬಟ್ಟೆ ಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೊಂಡರೆ ತೆಗೆದುಕೋ ಯಾಕಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ ಅಂದನು. ಅದಕ್ಕೆ ದಾವೀದನು ಅದರಂಥದ್ದು ಇನ್ನಿಲ್ಲ; ಅದನ್ನು ನನಗೆ ಕೊಡು ಅಂದನು.
- 10ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿ ಬಂದನು.
- 11ಆಕೀಷನ ಸೇವಕರು ಅವನಿಗೆ--ಇವನು ದೇಶದ ಅರಸನಾದ ದಾವೀದನಲ್ಲವೋ? ಸೌಲನು ಸಾವಿರಗಳನ್ನೂ ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನೆಂದು ಇವನನ್ನು ಕುರಿತು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದರಲ್ಲವೇ ಅಂದರು.
- 12ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್ ಊರಿನ ಅರಸನಾದ ಆಕೀಷನಿ ಗೋಸ್ಕರ ಮಹಾಭಯಸ್ಥನಾಗಿ
- 13ಅವರ ಕಣ್ಣುಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ ತನ್ನನ್ನು ಹುಚ್ಚನ ಹಾಗೆ ತೋರಮಾಡಿ ದ್ವಾರದ ಕದಗಳನ್ನು ಕೆರೆಯುತ್ತಾ ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.
Cross references
- 1 Samuel 29:5 1 ಸಮುವೇಲನು 29:5ಸೌಲನು ಸಾವಿರ ಜನರನ್ನೂ ದಾವೀದನು ಹತ್ತು ಸಾವಿರ ಜನರನ್ನೂ ಹೊಡೆದನೆಂದು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಈ ದಾವೀದನನ್ನು ಕುರಿತಲ್ಲವೋ ಅಂದರು.
- Psalm 56:1–13 ಕೀರ್ತನೆಗಳು 56:1–13ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ. ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ. ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು. ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು? ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ. ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ. ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ಓ ದೇವರೇ, ಕೋಪದಿಂದ ಜನರನ್ನು ಕೆಡವಿಹಾಕು. ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ? ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು. ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು. ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು? ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ? ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
- 1 Samuel 16:1 1 ಸಮುವೇಲನು 16:1ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
- 1 Samuel 18:7–8 1 ಸಮುವೇಲನು 18:7–8ಆ ಸ್ತ್ರೀಯರು ಹಾಡುತ್ತಾ ಒಬ್ಬರಿಗೊಬ್ಬರು--ಸೌಲನು ಸಾವಿರಗಳನ್ನೂ ದಾವೀ ದನು ಹತ್ತು ಸಾವಿರಗಳನ್ನೂ ಕೊಂದನೆಂದು ಪ್ರತ್ಯುತ್ತರ ಕೊಟ್ಟರು. ಸೌಲನಿಗೆ ಬಹು ಕೋಪವಾಯಿತು; ಆ ಮಾತು ಅವನಿಗೆ ವ್ಯಸನಕರವಾಗಿತ್ತು. ಇವರು ದಾವೀದ ನಿಗೆ ಹತ್ತು ಸಾವಿರಗಳನ್ನು ಹೇಳಿದ್ದಾರೆ; ನನಗೆ ಸಾವಿರ ಗಳನ್ನು ಹೇಳಿದ್ದಾರೆ; ಅವನಿಗೆ ರಾಜ್ಯವಲ್ಲದೆ ಇನ್ನು ಹೆಚ್ಚು ಬೇಕಾದದ್ದೇನು ಅಂದನು.
Original words (Hebrew)
- servants · H5650עֶבֶד ʻebed
- Achish · H397אֲכִישׁ ʼĂkîysh
- said · H559אָמַר ʼâmar
- David · H1732דָּוִד Dâvid
- king · H4428מֶלֶךְ melek
- land · H776אֶרֶץ ʼerets
- sing · H6030עָנָה ʻânâh
- him · H2088זֶה zeh
- dances · H4246מְחֹלָה mᵉchôlâh
- saying · H559אָמַר ʼâmar
- Saul · H7586שָׁאוּל Shâʼûwl
- slain · H5221נָכָה nâkâh
- thousands · H505אֶלֶף ʼeleph
- David · H1732דָּוִד Dâvid
- thousands · H7233רְבָבָה rᵉbâbâh