1 Samuel · chapter 21 · verse 12
1 Samuel 21:12 in Kannada
ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್ ಊರಿನ ಅರಸನಾದ ಆಕೀಷನಿ ಗೋಸ್ಕರ ಮಹಾಭಯಸ್ಥನಾಗಿ
Aaga daaveedanu ee maatugalannu tanna hrudayadalli ittukondu gat oorina arasanaada aakeeshani goskara mahaabhayasthanaagi
1 Samuel 21:12 in English
- King James Version (KJV)
- And David laid up these words in his heart, and was sore afraid of Achish the king of Gath.
- World English Bible (WEB)
- David laid up these words in his heart, and was very afraid of Achish the king of Gath.
- American Standard Version (ASV)
- And David laid up these words in his heart, and was sore afraid of Achish the king of Gath.
- Bible in Basic English (BBE)
- And David took these words to heart, fearing Achish, the king of Gath.
- Darby Translation (DBY)
- And David took to heart these words, and was much afraid of Achish the king of Gath.
- Webster's Bible (WBS)
- And David laid up these words in his heart, and was greatly afraid of Achish the king of Gath.
- Young's Literal Translation (YLT)
- And David layeth these words in his heart, and is exceedingly afraid of the face of Achish king of Gath,
Read in context
- 10ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿ ಬಂದನು.
- 11ಆಕೀಷನ ಸೇವಕರು ಅವನಿಗೆ--ಇವನು ದೇಶದ ಅರಸನಾದ ದಾವೀದನಲ್ಲವೋ? ಸೌಲನು ಸಾವಿರಗಳನ್ನೂ ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನೆಂದು ಇವನನ್ನು ಕುರಿತು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದರಲ್ಲವೇ ಅಂದರು.
- 12ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್ ಊರಿನ ಅರಸನಾದ ಆಕೀಷನಿ ಗೋಸ್ಕರ ಮಹಾಭಯಸ್ಥನಾಗಿ
- 13ಅವರ ಕಣ್ಣುಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ ತನ್ನನ್ನು ಹುಚ್ಚನ ಹಾಗೆ ತೋರಮಾಡಿ ದ್ವಾರದ ಕದಗಳನ್ನು ಕೆರೆಯುತ್ತಾ ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.
- 14ಆಗ ಆಕೀಷನು ತನ್ನ ಸೇವಕ ರಿಗೆ--ಇಗೋ, ಈ ಮನುಷ್ಯನು ಹುಚ್ಚು ಹಿಡಿದವ ನೆಂದು ನೋಡುತ್ತೀರಲ್ಲಾ. ಇವನನ್ನು ನನ್ನ ಬಳಿಗೆ ಏಕೆ ತೆಗೆದುಕೊಂಡು ಬಂದಿರಿ?ಹುಚ್ಚರು ನನಗೆ ಅವಶ್ಯವೆಂದು ಹುಚ್ಚು ಆಟ ಆಡಲು ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇಂಥವನು ನನ್ನ ಮನೆಯಲ್ಲಿ ಬರಬೇಕೋ ಅಂದನು.
Cross references
- Luke 2:19 ಲೂಕನು 2:19ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.
- Psalm 56:3 ಕೀರ್ತನೆಗಳು 56:3ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು.
- Psalm 34:4 ಕೀರ್ತನೆಗಳು 34:4ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.
- Genesis 26:7 ಆದಿಕಾಂಡ 26:7ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು--ರೆಬೆಕ್ಕಳು ನೋಟಕ್ಕೆ ಸೌಂದರ್ಯಳಾಗಿದ್ದರಿಂದ ಈಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು ಆಕೆಯು ತನ್ನ ಹೆಂಡತಿಯೆಂದು ಹೇಳುವದಕ್ಕೆ ಅಂಜಿ ಅವನು--ಆಕೆಯು ನನ್ನ ತಂಗಿ ಅಂದನು.
- Genesis 12:11–13 ಆದಿಕಾಂಡ 12:11–13ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ--ಇಗೋ, ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ. ಹೀಗಿರುವದರಿಂದ ಐಗುಪ್ತ್ಯರು ನಿನ್ನನ್ನು ನೋಡಿ--ಈಕೆಯು ಅವನ ಹೆಂಡತಿ ಎಂದು ಹೇಳುವರು. ನನ್ನನ್ನು ಕೊಂದುಹಾಕಿ ನಿನ್ನನ್ನು ಜೀವದಲ್ಲಿ ಉಳಿಸುವರು. ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ಹೇಳಬೇಕು ಎಂದು ಕೇಳಿಕೊಳ್ಳುತ್ತೇನೆ ಅಂದನು.
- 1 Samuel 21:10 1 ಸಮುವೇಲನು 21:10ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿ ಬಂದನು.
- Psalm 119:11 ಕೀರ್ತನೆಗಳು 119:11ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
- Luke 2:51 ಲೂಕನು 2:51ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.