1 Samuel · chapter 21 · verse 2
1 Samuel 21:2 in Kannada
ದಾವೀದನು ಯಾಜಕನಾದ ಅಹೀಮೆಲೆಕನಿಗೆ--ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿ--ನಾನು ಕಳುಹಿಸಿದ ಕಾರ್ಯವು ನಿನಗೆ ಆಜ್ಞಾಪಿಸಿದ್ದು ಇಂಥಾದ್ದೆಂದು ಒಬ್ಬರಿಗೂ ತಿಳಿಯ ಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.
Daaveedanu yaajakanaada aheemelekanige--arasanu nanage ondu kaaryavannu aajnyaapisi--naanu kaluhisida kaaryavu ninage aajnyaapisiddu inthaaddendu obbarigoo tiliya baaradendu nanage helidanu. Inthintha sthalagalige hogabekendu naanu nanna kelasadavarige nemisiddene.
1 Samuel 21:2 in English
- King James Version (KJV)
- And David said unto Ahimelech the priest, The king hath commanded me a business, and hath said unto me, Let no man know any thing of the business whereabout I send thee, and what I have commanded thee: and I have appointed [my] servants to such and such a place.
- World English Bible (WEB)
- David said to Ahimelech the priest, “The king has commanded me to do something, and has said to me, ‘Let no one know anything about the business about which I send you, and what I have commanded you. I have sent the young men to a certain place.’
- American Standard Version (ASV)
- And David said unto Ahimelech the priest, The king hath commanded me a business, and hath said unto me, Let no man know anything of the business whereabout I send thee, and what I have commanded thee: and I have appointed the young men to such and such a place.
- Bible in Basic English (BBE)
- And David said to Ahimelech the priest, The king has given me orders and has said to me, Say nothing to anyone about the business on which I am sending you and the orders I have given you: and a certain place has been fixed to which the young men are to go.
- Darby Translation (DBY)
- And David said to Ahimelech the priest, The king has commanded me a business, and has said to me, Let no man know anything of the business whereon I send thee, and what I have commanded thee; and I have directed the young men to such and such a place.
- Webster's Bible (WBS)
- And David said to Ahimelech the priest, The king hath commanded me a business, and hath said to me, Let no man know any thing of the business about which I send thee, and what I have commanded thee: and I have appointed [my] servants to such and such a place.
- Young's Literal Translation (YLT)
- And David saith to Ahimelech the priest, 'The king hath commanded me a matter, and he saith unto me, Let no man know anything of the matter about which I am sending thee, and which I have commanded thee; and the young men I have caused to know at such and such a place;
Read in context
- 1ತರುವಾಯ ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆ ಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ--ಒಬ್ಬರೂ ನಿನ್ನ ಸಂಗಡ ಬಾರದೆ ನೀನು ಒಂಟಿಯಾಗಿ ಬಂದದ್ದು ಏನೆಂದು ಅವನನ್ನು ಕೇಳಿದನು.
- 2ದಾವೀದನು ಯಾಜಕನಾದ ಅಹೀಮೆಲೆಕನಿಗೆ--ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿ--ನಾನು ಕಳುಹಿಸಿದ ಕಾರ್ಯವು ನಿನಗೆ ಆಜ್ಞಾಪಿಸಿದ್ದು ಇಂಥಾದ್ದೆಂದು ಒಬ್ಬರಿಗೂ ತಿಳಿಯ ಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.
- 3ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ಐದು ರೊಟ್ಟಿಗಳನ್ನಾದರೂ ನಿನಗೆ ದೊರಕಿದ ಯಾವದನ್ನಾದರೂ ನನಗೆ ಕೊಡು ಅಂದನು.
- 4ಯಾಜಕನು ದಾವೀದನಿಗೆ ಪ್ರತ್ಯುತ್ತರ ವಾಗಿ--ಪರಿಶುದ್ಧ ರೊಟ್ಟಿಯ ಹೊರತಾಗಿ ನನ್ನ ಕೈಯಲ್ಲಿ ಬಳಕೆಯಾದ ರೊಟ್ಟಿ ಒಂದಾದರೂ ಇಲ್ಲ; ಯೌವನ ಸ್ಥರು ಸ್ತ್ರೀಯರ ಬಳಿಗೆ ಸೇರದಿದ್ದರೆ ಅದು ಆಗಲಿ ಅಂದನು.
Cross references
- Colossians 3:9 ಕೊಲೊಸ್ಸೆಯವರಿಗೆ 3:9ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
- Galatians 2:12 ಗಲಾತ್ಯದವರಿಗೆ 2:12ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
- 1 Samuel 19:17 1 ಸಮುವೇಲನು 19:17ಅದರ ತಲೆಗೆ ಒಂದು ಹೋತದ ಉಣ್ಣೆಯ ತಲೆ ದಿಂಬು ಇತ್ತು. ಆಗ ಸೌಲನು ವಿಾಕಲಳಿಗೆ--ನೀನು ಈ ಪ್ರಕಾರ ನನಗೆ ಮೋಸ ಮಾಡಿ ನನ್ನ ಶತ್ರು ವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ ಅಂದನು. ಆಗ ವಿಾಕಲಳು ಸೌಲನಿಗೆ ಪ್ರತ್ಯುತ್ತರ ವಾಗಿ--ನಾನು ನಿನ್ನನ್ನು ಕೊಂದುಹಾಕುವದು ಯಾಕೆ? ನನ್ನನ್ನು ಹೋಗಗೊಡಿಸೆಂದು ಅವನು ನನಗೆ ಹೇಳಿ ದನು ಅಂದಳು.
- 1 Samuel 22:22 1 ಸಮುವೇಲನು 22:22ಆಗ ದಾವೀದನು ಎಬ್ಯಾತಾರನಿಗೆ--ಎದೋಮ್ಯನಾದ ದೋಯೇಗನು ಅಲ್ಲಿ ಇದ್ದದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ಹೊತ್ತು ತಿಳಿದಿದ್ದೆನು. ನಿನ್ನ ತಂದೆಯ ಮನೆಯವರೆಲ್ಲರ ಪ್ರಾಣಹತ್ಯಕ್ಕೆ ಕಾರಣನಾದವನು ನಾನೇ.ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು.
- 1 Kings 13:18 1 ಅರಸುಗಳು 13:18ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು.
- Genesis 27:20 ಆದಿಕಾಂಡ 27:20ಇಸಾಕನು ತನ್ನ ಮಗನಿಗೆ--ನನ್ನ ಮಗನೇ, ಇಷ್ಟು ಬೇಗ ಅದು ನಿನಗೆ ಹೇಗೆ ಸಿಕ್ಕಿತು ಅಂದನು. ಅವನು--ನಿನ್ನ ದೇವರಾದ ಕರ್ತನು ನನ್ನೆದುರಿಗೆ ಅದು ಬರುವಂತೆ ಮಾಡಿದನು ಅಂದನು.
- Genesis 27:24 ಆದಿಕಾಂಡ 27:24ಅವನು--ನೀನು ನನ್ನ ಮಗನಾದ ಏಸಾವನೋ ಅಂದಾಗ ಅವನು--ನಾನೇ ಅಂದನು.
Original words (Hebrew)
- David · H1732דָּוִד Dâvid
- said · H559אָמַר ʼâmar
- Ahimelech · H288אֲחִימֶלֶךְ ʼĂchîymelek
- priest · H3548כֹּהֵן kôhên
- king · H4428מֶלֶךְ melek
- commanded · H6680צָוָה tsâvâh
- business · H1697דָּבָר dâbâr
- said · H559אָמַר ʼâmar
- man · H376אִישׁ ʼîysh
- know · H3045יָדַע yâdaʻ
- thing · H3972מְאוּמָה mᵉʼûwmâh
- business · H1697דָּבָר dâbâr
- send · H7971שָׁלַח shâlach
- commanded · H6680צָוָה tsâvâh
- appointed · H3045יָדַע yâdaʻ
- servants · H5288נַעַר naʻar
- such · H6423פְּלֹנִי pᵉlônîy
- such · H492אַלְמֹנִי ʼalmônîy
- place · H4725מָקוֹם mâqôwm