Skip to content
ThuthiThuthiThuthi
1 Samuel · chapter 21 · verse 3

1 Samuel 21:3 in Kannada

ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ಐದು ರೊಟ್ಟಿಗಳನ್ನಾದರೂ ನಿನಗೆ ದೊರಕಿದ ಯಾವದನ್ನಾದರೂ ನನಗೆ ಕೊಡು ಅಂದನು.

Eega ninna kaiyalli enaadaroo unto? Aidu rottigalannaadaroo ninage dorakida yaavadannaadaroo nanage kodu andanu.

1 Samuel 21:3 in English

King James Version (KJV)
Now therefore what is under thine hand? give [me] five [loaves of] bread in mine hand, or what there is present.
World English Bible (WEB)
Now therefore what is under your hand? Please give me five loaves of bread in my hand, or whatever is available.”
American Standard Version (ASV)
Now therefore what is under thy hand? give me five loaves of bread in my hand, or whatsoever there is present.
Bible in Basic English (BBE)
So now, if you have here five cakes of bread, give them into my hand, or whatever you have.
Darby Translation (DBY)
And now what is under thy hand? give me five loaves in my hand, or what may be found.
Webster's Bible (WBS)
Now therefore what is under thy hand? give [me] five [loaves of] bread in my hand, or what there is present.
Young's Literal Translation (YLT)
and now, what is there under thy hand? five loaves give into my hand, or that which is found.'

Read in context

  1. 1ತರುವಾಯ ದಾವೀದನು ನೋಬ್‌ ಊರಲ್ಲಿದ್ದ ಯಾಜಕನಾದ ಅಹೀಮೆಲೆ ಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ--ಒಬ್ಬರೂ ನಿನ್ನ ಸಂಗಡ ಬಾರದೆ ನೀನು ಒಂಟಿಯಾಗಿ ಬಂದದ್ದು ಏನೆಂದು ಅವನನ್ನು ಕೇಳಿದನು.
  2. 2ದಾವೀದನು ಯಾಜಕನಾದ ಅಹೀಮೆಲೆಕನಿಗೆ--ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿ--ನಾನು ಕಳುಹಿಸಿದ ಕಾರ್ಯವು ನಿನಗೆ ಆಜ್ಞಾಪಿಸಿದ್ದು ಇಂಥಾದ್ದೆಂದು ಒಬ್ಬರಿಗೂ ತಿಳಿಯ ಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.
  3. 3ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ಐದು ರೊಟ್ಟಿಗಳನ್ನಾದರೂ ನಿನಗೆ ದೊರಕಿದ ಯಾವದನ್ನಾದರೂ ನನಗೆ ಕೊಡು ಅಂದನು.
  4. 4ಯಾಜಕನು ದಾವೀದನಿಗೆ ಪ್ರತ್ಯುತ್ತರ ವಾಗಿ--ಪರಿಶುದ್ಧ ರೊಟ್ಟಿಯ ಹೊರತಾಗಿ ನನ್ನ ಕೈಯಲ್ಲಿ ಬಳಕೆಯಾದ ರೊಟ್ಟಿ ಒಂದಾದರೂ ಇಲ್ಲ; ಯೌವನ ಸ್ಥರು ಸ್ತ್ರೀಯರ ಬಳಿಗೆ ಸೇರದಿದ್ದರೆ ಅದು ಆಗಲಿ ಅಂದನು.
  5. 5ದಾವೀದನು ಯಾಜಕನಿಗೆ ಪ್ರತ್ಯುತ್ತರ ವಾಗಿ--ನಾನು ಹೊರಡುವದಕ್ಕಿಂತ ಮುಂಚೆ ನಿನ್ನೆಯೂ ಮೊನ್ನೆಯೂ ಸ್ತ್ರೀಯರು ನಮಗೆ ದೂರವಾ ಗಿದ್ದರು. ಯೌವನಸ್ಥರ ಪಾತ್ರೆಗಳು ಪರಿಶುದ್ಧವಾಗಿವೆ; ರೊಟ್ಟಿಯು ಈ ಹೊತ್ತು ಪಾತ್ರೆಯಲ್ಲಿ ಪರಿಶುದ್ಧ ಮಾಡಲ್ಪಟ್ಟದ್ದಾಗಿದ್ದರೂ ಅದು ಒಂದು ವಿಧವಾಗಿ ಬಳಕೆಯಾಗಿದೆ ಅಂದನು.
Read all of 1 Samuel 21

Cross references

Original words (Hebrew)

1 Samuel 21:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.