1 Samuel · chapter 21 · verse 5
1 Samuel 21:5 in Kannada
ದಾವೀದನು ಯಾಜಕನಿಗೆ ಪ್ರತ್ಯುತ್ತರ ವಾಗಿ--ನಾನು ಹೊರಡುವದಕ್ಕಿಂತ ಮುಂಚೆ ನಿನ್ನೆಯೂ ಮೊನ್ನೆಯೂ ಸ್ತ್ರೀಯರು ನಮಗೆ ದೂರವಾ ಗಿದ್ದರು. ಯೌವನಸ್ಥರ ಪಾತ್ರೆಗಳು ಪರಿಶುದ್ಧವಾಗಿವೆ; ರೊಟ್ಟಿಯು ಈ ಹೊತ್ತು ಪಾತ್ರೆಯಲ್ಲಿ ಪರಿಶುದ್ಧ ಮಾಡಲ್ಪಟ್ಟದ್ದಾಗಿದ್ದರೂ ಅದು ಒಂದು ವಿಧವಾಗಿ ಬಳಕೆಯಾಗಿದೆ ಅಂದನು.
Daaveedanu yaajakanige pratyuttara vaagi--naanu horaduvadakkinta munche ninneyoo monneyoo streeyaru namage dooravaa giddaru. Yauvanasthara paatregalu parishuddhavaagive; rottiyu ee hottu paatreyalli parishuddha maadalpattaddaagiddaroo adu ondu vidhavaagi balakeyaagide andanu.
1 Samuel 21:5 in English
- King James Version (KJV)
- And David answered the priest, and said unto him, Of a truth women [have been] kept from us about these three days, since I came out, and the vessels of the young men are holy, and [the bread is] in a manner common, yea, though it were sanctified this day in the vessel.
- World English Bible (WEB)
- David answered the priest, and said to him, “Truly, women have been kept from us as usual these three days. When I came out, the vessels of the young men were holy, though it was only a common journey. How much more then today shall their vessels be holy?”
- American Standard Version (ASV)
- And David answered the priest, and said unto him, Of a truth women have been kept from us about these three days; when I came out, the vessels of the young men were holy, though it was but a common journey; how much more then to-day shall their vessels be holy?
- Bible in Basic English (BBE)
- And David in answer said to the priest, Certainly women have been kept from us; and as has been done before when I have gone out the arms of the young men were made holy, even though it was a common journey; how much more today will their arms be made holy.
- Darby Translation (DBY)
- And David answered the priest and said to him, Yes indeed, women have been kept from us about these three days, since I came out, and the vessels of the young men are holy, and the [bread] is in a manner common, and the more so, because to-day [new] is hallowed in the vessels.
- Webster's Bible (WBS)
- And David answered the priest, and said to him, Of a truth women [have been] kept from us about these three days, since I came out, and the vessels of the young men are holy, and [the bread is] in a manner common, yes, though it were sanctified this day in the vessel.
- Young's Literal Translation (YLT)
- And David answereth the priest, and saith to him, 'Surely, if women have been restrained from us as heretofore in my going out, then the vessels of the young men are holy, and it [is] a common way: and also, surely to-day it is sanctified in the vessel.'
Read in context
- 3ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ಐದು ರೊಟ್ಟಿಗಳನ್ನಾದರೂ ನಿನಗೆ ದೊರಕಿದ ಯಾವದನ್ನಾದರೂ ನನಗೆ ಕೊಡು ಅಂದನು.
- 4ಯಾಜಕನು ದಾವೀದನಿಗೆ ಪ್ರತ್ಯುತ್ತರ ವಾಗಿ--ಪರಿಶುದ್ಧ ರೊಟ್ಟಿಯ ಹೊರತಾಗಿ ನನ್ನ ಕೈಯಲ್ಲಿ ಬಳಕೆಯಾದ ರೊಟ್ಟಿ ಒಂದಾದರೂ ಇಲ್ಲ; ಯೌವನ ಸ್ಥರು ಸ್ತ್ರೀಯರ ಬಳಿಗೆ ಸೇರದಿದ್ದರೆ ಅದು ಆಗಲಿ ಅಂದನು.
- 5ದಾವೀದನು ಯಾಜಕನಿಗೆ ಪ್ರತ್ಯುತ್ತರ ವಾಗಿ--ನಾನು ಹೊರಡುವದಕ್ಕಿಂತ ಮುಂಚೆ ನಿನ್ನೆಯೂ ಮೊನ್ನೆಯೂ ಸ್ತ್ರೀಯರು ನಮಗೆ ದೂರವಾ ಗಿದ್ದರು. ಯೌವನಸ್ಥರ ಪಾತ್ರೆಗಳು ಪರಿಶುದ್ಧವಾಗಿವೆ; ರೊಟ್ಟಿಯು ಈ ಹೊತ್ತು ಪಾತ್ರೆಯಲ್ಲಿ ಪರಿಶುದ್ಧ ಮಾಡಲ್ಪಟ್ಟದ್ದಾಗಿದ್ದರೂ ಅದು ಒಂದು ವಿಧವಾಗಿ ಬಳಕೆಯಾಗಿದೆ ಅಂದನು.
- 6ಆಗ ಕರ್ತನ ಸನ್ನಿಧಿಯಿಂದ ತೆಗೆದುಕೊಳ್ಳಲ್ಪಟ್ಟ ಸಮ್ಮುಖದ ರೊಟ್ಟಿಗಳ ಹೊರತು ಬೇರೆ ರೊಟ್ಟಿಯು ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧ ರೊಟ್ಟಿಯನ್ನು ಕೊಟ್ಟನು. ಅವುಗಳನ್ನು ತೆಗೆದುಕೊಳ್ಳುವ ದಿವಸದಲ್ಲಿ ಅವುಗಳಿಗೆ ಬದಲಾಗಿ ಬಿಸಿರೊಟ್ಟಿಗಳು ಇಡಲ್ಪಡುವವು.
- 7ಆದರೆ ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗ ನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಕರ್ತನ ಮುಂದೆ ತಡೆಯಲ್ಪಟ್ಟಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.
Cross references
- Leviticus 8:26 ಯಾಜಕಕಾಂಡ 8:26ಕರ್ತನ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಅವನು ಒಂದು ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆಯಿಂದ ಮಾಡಿದ ರೊಟ್ಟಿಯನ್ನೂ ಒಂದು ದೋಸೆಯನ್ನೂ ತೆಗೆದುಕೊಂಡು ಅವುಗಳನ್ನು ಕೊಬ್ಬಿನ ಮೇಲೆಯೂ ಬಲಭುಜದ ಮೇಲೆಯೂ ಇಟ್ಟನು.
- Leviticus 24:9 ಯಾಜಕಕಾಂಡ 24:9ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.
- Acts 9:15 ಅಪೊಸ್ತಲರ ಕೃತ್ಯಗಳು 9:15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
- 2 Timothy 2:20–21 2 ತಿಮೊಥೆಯನಿಗೆ 2:20–21ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ. ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
- 1 Thessalonians 4:3–4 1 ಥೆಸಲೊನೀಕದವರಿಗೆ 4:3–4ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರತೆಯಿಂದಲೂ ಘನತೆ ಯಿಂದಲೂ ತನ್ನ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು.
- 1 Peter 3:17 1 ಪೇತ್ರನು 3:17ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
Original words (Hebrew)
- David · H1732דָּוִד Dâvid
- answered · H6030עָנָה ʻânâh
- priest · H3548כֹּהֵן kôhên
- said · H559אָמַר ʼâmar
- truth · H518אִם ʼim
- women · H802אִשָּׁה ʼishshâh
- kept · H6113עָצָר ʻâtsâr
- three · H8032שִׁלְשׁוֹם shilshôwm
- days · H8543תְּמוֹל tᵉmôwl
- out · H3318יָצָא yâtsâʼ
- vessels · H3627כְּלִי kᵉlîy
- men · H5288נַעַר naʻar
- holy · H6944קֹדֶשׁ qôdesh
- manner · H1870דֶּרֶךְ derek
- common · H2455חֹל chôl
- sanctified · H6942קָדַשׁ qâdash
- day · H3117יוֹם yôwm
- vessel · H3627כְּלִי kᵉlîy