1 Samuel · chapter 21 · verse 6
1 Samuel 21:6 in Kannada
ಆಗ ಕರ್ತನ ಸನ್ನಿಧಿಯಿಂದ ತೆಗೆದುಕೊಳ್ಳಲ್ಪಟ್ಟ ಸಮ್ಮುಖದ ರೊಟ್ಟಿಗಳ ಹೊರತು ಬೇರೆ ರೊಟ್ಟಿಯು ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧ ರೊಟ್ಟಿಯನ್ನು ಕೊಟ್ಟನು. ಅವುಗಳನ್ನು ತೆಗೆದುಕೊಳ್ಳುವ ದಿವಸದಲ್ಲಿ ಅವುಗಳಿಗೆ ಬದಲಾಗಿ ಬಿಸಿರೊಟ್ಟಿಗಳು ಇಡಲ್ಪಡುವವು.
Aaga kartana sannidhiyinda tegedukollalpatta sammukhada rottigala horatu bere rottiyu alli illaddarinda yaajakanu avanige parishuddha rottiyannu kottanu. Avugalannu tegedukolluva divasadalli avugalige badalaagi bisirottigalu idalpaduvavu.
1 Samuel 21:6 in English
- King James Version (KJV)
- So the priest gave him hallowed [bread:] for there was no bread there but the shewbread, that was taken from before the LORD, to put hot bread in the day when it was taken away.
- World English Bible (WEB)
- So the priest gave him holy bread; for there was no bread there but the show bread that was taken from before the LORD, to be replaced with hot bread in the day when it was taken away.
- American Standard Version (ASV)
- So the priest gave him holy [bread]; for there was no bread there but the showbread, that was taken from before Jehovah, to put hot bread in the day when it was taken away.
- Bible in Basic English (BBE)
- So the priest gave him the holy bread: there was no other, only the holy bread which had been taken from before the Lord, so that new bread might be put in its place on the day when it was taken away.
- Darby Translation (DBY)
- And the priest gave him holy [bread]; for there was no bread there but the shew-loaves that were taken from before Jehovah, to put on hot bread in the day when they were taken away.
- Webster's Bible (WBS)
- So the priest gave him hallowed [bread] : for there was no bread there but the show-bread, that was taken from before the LORD, to put hot bread in the day when it was taken away.
- Young's Literal Translation (YLT)
- And the priest giveth to him the holy thing, for there was no bread there except the bread of the Presence which is turned aside from the presence of Jehovah to put hot bread in the day of its being taken away.
Read in context
- 4ಯಾಜಕನು ದಾವೀದನಿಗೆ ಪ್ರತ್ಯುತ್ತರ ವಾಗಿ--ಪರಿಶುದ್ಧ ರೊಟ್ಟಿಯ ಹೊರತಾಗಿ ನನ್ನ ಕೈಯಲ್ಲಿ ಬಳಕೆಯಾದ ರೊಟ್ಟಿ ಒಂದಾದರೂ ಇಲ್ಲ; ಯೌವನ ಸ್ಥರು ಸ್ತ್ರೀಯರ ಬಳಿಗೆ ಸೇರದಿದ್ದರೆ ಅದು ಆಗಲಿ ಅಂದನು.
- 5ದಾವೀದನು ಯಾಜಕನಿಗೆ ಪ್ರತ್ಯುತ್ತರ ವಾಗಿ--ನಾನು ಹೊರಡುವದಕ್ಕಿಂತ ಮುಂಚೆ ನಿನ್ನೆಯೂ ಮೊನ್ನೆಯೂ ಸ್ತ್ರೀಯರು ನಮಗೆ ದೂರವಾ ಗಿದ್ದರು. ಯೌವನಸ್ಥರ ಪಾತ್ರೆಗಳು ಪರಿಶುದ್ಧವಾಗಿವೆ; ರೊಟ್ಟಿಯು ಈ ಹೊತ್ತು ಪಾತ್ರೆಯಲ್ಲಿ ಪರಿಶುದ್ಧ ಮಾಡಲ್ಪಟ್ಟದ್ದಾಗಿದ್ದರೂ ಅದು ಒಂದು ವಿಧವಾಗಿ ಬಳಕೆಯಾಗಿದೆ ಅಂದನು.
- 6ಆಗ ಕರ್ತನ ಸನ್ನಿಧಿಯಿಂದ ತೆಗೆದುಕೊಳ್ಳಲ್ಪಟ್ಟ ಸಮ್ಮುಖದ ರೊಟ್ಟಿಗಳ ಹೊರತು ಬೇರೆ ರೊಟ್ಟಿಯು ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧ ರೊಟ್ಟಿಯನ್ನು ಕೊಟ್ಟನು. ಅವುಗಳನ್ನು ತೆಗೆದುಕೊಳ್ಳುವ ದಿವಸದಲ್ಲಿ ಅವುಗಳಿಗೆ ಬದಲಾಗಿ ಬಿಸಿರೊಟ್ಟಿಗಳು ಇಡಲ್ಪಡುವವು.
- 7ಆದರೆ ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗ ನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಕರ್ತನ ಮುಂದೆ ತಡೆಯಲ್ಪಟ್ಟಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.
- 8ಆಗ ದಾವೀದ ನು ಅಹೀಮೆಲೆಕನಿಗೆ--ನಿನ್ನ ಕೈಯಲ್ಲಿ ಈಟಿಯಾದರೂ ಕತ್ತಿಯಾದರೂ ಇಲ್ಲವೋ? ಯಾಕಂದರೆ ಅರಸನ ಕಾರ್ಯವು ಅವಸರವಾದದ್ದರಿಂದ ನಾನು ನನ್ನ ಕತ್ತಿ ಯನ್ನಾದರೂ ಆಯುಧಗಳನ್ನಾದರೂ ತಕ್ಕೊಂಡು ಬರಲಿಲ್ಲ ಅಂದನು.
Cross references
- Luke 6:3–4 ಲೂಕನು 6:3–4ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ದಾವೀದನೂ ತನ್ನ ಜೊತೆ ಇದ್ದವರೂ ಹಸಿದಾಗ ಅವನು ದೇವರ ಮನೆಯೊಳಗೆ ಹೋಗಿ ಯಾಜಕರು ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖ ರೊಟ್ಟಿಯನ್ನು ತೆಗೆದುಕೊಂಡು ತಿಂದು ತನ್ನ ಜೊತೆಯಲ್ಲಿದ್ದವರಿಗೆ ಸಹ ಹೇಗೆ ಕೊಟ್ಟನೆಂಬದನು ನೀವು ಓದಲಿಲ್ಲವೇ ಅಂದನು.
- Leviticus 24:5–9 ಯಾಜಕಕಾಂಡ 24:5–9ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು. ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು. ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು. ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು. ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.
- Matthew 12:3–4 ಮತ್ತಾಯನು 12:3–4ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ? ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?
- Mark 2:25–27 ಮಾರ್ಕನು 2:25–27ಆತನು ಅವರಿಗೆ--ದಾವೀದನು ಕೊರತೆಯುಳ್ಳವನಾಗಿ ಹಸಿದಾಗ ಅವನೂ ಅವನ ಸಂಗಡ ಇದ್ದವರೂ ಏನು ಮಾಡಿ ದರು? ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು. ಆತನು ಅವರಿಗೆ--ಸಬ್ಬತ್ತು ಮನುಷ್ಯರಿ ಗೋಸ್ಕರ ಮಾಡಲ್ಪಟ್ಟಿತು; ಆದರೆ ಮನುಷ್ಯನು ಸಬ್ಬತ್ತಿಗೋಸ್ಕರ ಅಲ್ಲ;ಆದದರಿಂದ ಮನುಷ್ಯಕುಮಾ ರನು ಸಬ್ಬತ್ತಿಗೆ ಸಹ ಒಡೆಯನಾಗಿದ್ದಾನೆ ಅಂದನು.