1 Samuel · chapter 21 · verse 7
1 Samuel 21:7 in Kannada
ಆದರೆ ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗ ನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಕರ್ತನ ಮುಂದೆ ತಡೆಯಲ್ಪಟ್ಟಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.
Aadare saulana sevakaralli edomyanaada doyega nemba hesarulla obbanu aa divasa alli kartana munde tadeyalpattiddanu. Avanu saulana hindu kaayuvavaralli mukhyasthanaagiddanu.
1 Samuel 21:7 in English
- King James Version (KJV)
- Now a certain man of the servants of Saul [was] there that day, detained before the LORD; and his name [was] Doeg, an Edomite, the chiefest of the herdmen that [belonged] to Saul.
- World English Bible (WEB)
- Now a certain man of the servants of Saul was there that day, detained before the LORD; and his name was Doeg the Edomite, the best of the herdsmen who belonged to Saul.
- American Standard Version (ASV)
- Now a certain man of the servants of Saul was there that day, detained before Jehovah; and his name was Doeg the Edomite, the chiefest of the herdsmen that belonged to Saul.
- Bible in Basic English (BBE)
- Now a certain man of the servants of Saul was there that day, kept back before the Lord; his name was Doeg, an Edomite, the strongest of Saul's runners.
- Darby Translation (DBY)
- (Now a certain man of the servants of Saul was there that day, detained before Jehovah; and his name was Doeg, the Edomite, chief of the shepherds that [belonged] to Saul.)
- Webster's Bible (WBS)
- Now a certain man of the servants of Saul [was] there that day, detained before the LORD; and his name [was] Doeg, an Edomite, the chief of the herdmen that [belonged] to Saul.
- Young's Literal Translation (YLT)
- And there [is] a man of the servants of Saul on that day detained before Jehovah, and his name [is] Doeg the Edomite, chief of the shepherds whom Saul hath.
Read in context
- 5ದಾವೀದನು ಯಾಜಕನಿಗೆ ಪ್ರತ್ಯುತ್ತರ ವಾಗಿ--ನಾನು ಹೊರಡುವದಕ್ಕಿಂತ ಮುಂಚೆ ನಿನ್ನೆಯೂ ಮೊನ್ನೆಯೂ ಸ್ತ್ರೀಯರು ನಮಗೆ ದೂರವಾ ಗಿದ್ದರು. ಯೌವನಸ್ಥರ ಪಾತ್ರೆಗಳು ಪರಿಶುದ್ಧವಾಗಿವೆ; ರೊಟ್ಟಿಯು ಈ ಹೊತ್ತು ಪಾತ್ರೆಯಲ್ಲಿ ಪರಿಶುದ್ಧ ಮಾಡಲ್ಪಟ್ಟದ್ದಾಗಿದ್ದರೂ ಅದು ಒಂದು ವಿಧವಾಗಿ ಬಳಕೆಯಾಗಿದೆ ಅಂದನು.
- 6ಆಗ ಕರ್ತನ ಸನ್ನಿಧಿಯಿಂದ ತೆಗೆದುಕೊಳ್ಳಲ್ಪಟ್ಟ ಸಮ್ಮುಖದ ರೊಟ್ಟಿಗಳ ಹೊರತು ಬೇರೆ ರೊಟ್ಟಿಯು ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧ ರೊಟ್ಟಿಯನ್ನು ಕೊಟ್ಟನು. ಅವುಗಳನ್ನು ತೆಗೆದುಕೊಳ್ಳುವ ದಿವಸದಲ್ಲಿ ಅವುಗಳಿಗೆ ಬದಲಾಗಿ ಬಿಸಿರೊಟ್ಟಿಗಳು ಇಡಲ್ಪಡುವವು.
- 7ಆದರೆ ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗ ನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಕರ್ತನ ಮುಂದೆ ತಡೆಯಲ್ಪಟ್ಟಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.
- 8ಆಗ ದಾವೀದ ನು ಅಹೀಮೆಲೆಕನಿಗೆ--ನಿನ್ನ ಕೈಯಲ್ಲಿ ಈಟಿಯಾದರೂ ಕತ್ತಿಯಾದರೂ ಇಲ್ಲವೋ? ಯಾಕಂದರೆ ಅರಸನ ಕಾರ್ಯವು ಅವಸರವಾದದ್ದರಿಂದ ನಾನು ನನ್ನ ಕತ್ತಿ ಯನ್ನಾದರೂ ಆಯುಧಗಳನ್ನಾದರೂ ತಕ್ಕೊಂಡು ಬರಲಿಲ್ಲ ಅಂದನು.
- 9ಅದಕ್ಕೆ ಯಾಜಕನು--ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾ ತನ ಕತ್ತಿಯನ್ನು ಎಫೋದಿನ ಹಿಂದೆ ಒಂದು ಬಟ್ಟೆ ಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೊಂಡರೆ ತೆಗೆದುಕೋ ಯಾಕಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ ಅಂದನು. ಅದಕ್ಕೆ ದಾವೀದನು ಅದರಂಥದ್ದು ಇನ್ನಿಲ್ಲ; ಅದನ್ನು ನನಗೆ ಕೊಡು ಅಂದನು.
Cross references
- 1 Samuel 22:9 1 ಸಮುವೇಲನು 22:9ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು.
- Psalm 52:1–9 ಕೀರ್ತನೆಗಳು 52:1–9ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು. ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ. ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ. ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ. ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ. ನೀತಿವಂತರು ಸಹ ಭಯಪಟ್ಟು ಅವನನ್ನು ನೋಡಿ ನಗುವರು. ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ. ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ.ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ. ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
- 1 Chronicles 27:29 1 ಪೂರ್ವಕಾಲವೃತ್ತಾಂತ 27:29ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಇದ್ದನು; ತಗ್ಗುಗಳಲ್ಲಿರುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು ಇದ್ದನು.
- 1 Samuel 11:5 1 ಸಮುವೇಲನು 11:5ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.
- Acts 21:26–27 ಅಪೊಸ್ತಲರ ಕೃತ್ಯಗಳು 21:26–27ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು. ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--
- Ezekiel 33:31 ಯೆಹೆಜ್ಕೇಲನು 33:31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- Genesis 13:7–8 ಆದಿಕಾಂಡ 13:7–8ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು. ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
- Matthew 15:8 ಮತ್ತಾಯನು 15:8ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
- Amos 8:5 ಆಮೋಸ 8:5ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ
- Jeremiah 7:9–11 ಯೆರೆಮೀಯ 7:9–11ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ? ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
- 2 Chronicles 26:10 2 ಪೂರ್ವಕಾಲವೃತ್ತಾಂತ 26:10ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.
- Genesis 26:20 ಆದಿಕಾಂಡ 26:20ಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು.
Original words (Hebrew)
- man · H376אִישׁ ʼîysh
- servants · H5650עֶבֶד ʻebed
- Saul · H7586שָׁאוּל Shâʼûwl
- day · H3117יוֹם yôwm
- detained · H6113עָצָר ʻâtsâr
- before · H6440פָּנִים pânîym
- name · H8034שֵׁם shêm
- Doeg · H1673דֹּאֵג Dôʼêg
- Edomite · H130אֱדֹמִי ʼĔdômîy
- chiefest · H47אַבִּיר ʼabbîyr
- herdmen · H7462רָעָה râʻâh
- Saul · H7586שָׁאוּל Shâʼûwl