Skip to content
ThuthiThuthiThuthi
1 Samuel · chapter 21 · verse 8

1 Samuel 21:8 in Kannada

ಆಗ ದಾವೀದ ನು ಅಹೀಮೆಲೆಕನಿಗೆ--ನಿನ್ನ ಕೈಯಲ್ಲಿ ಈಟಿಯಾದರೂ ಕತ್ತಿಯಾದರೂ ಇಲ್ಲವೋ? ಯಾಕಂದರೆ ಅರಸನ ಕಾರ್ಯವು ಅವಸರವಾದದ್ದರಿಂದ ನಾನು ನನ್ನ ಕತ್ತಿ ಯನ್ನಾದರೂ ಆಯುಧಗಳನ್ನಾದರೂ ತಕ್ಕೊಂಡು ಬರಲಿಲ್ಲ ಅಂದನು.

Aaga daaveeda nu aheemelekanige--ninna kaiyalli eetiyaadaroo kattiyaadaroo illavo? Yaakandare arasana kaaryavu avasaravaadaddarinda naanu nanna katti yannaadaroo aayudhagalannaadaroo takkondu baralilla andanu.

1 Samuel 21:8 in English

King James Version (KJV)
And David said unto Ahimelech, And is there not here under thine hand spear or sword? for I have neither brought my sword nor my weapons with me, because the king’s business required haste.
World English Bible (WEB)
David said to Ahimelech, “Isn’t there here under your hand spear or sword? For I haven’t brought my sword or my weapons with me, because the king’s business required haste.”
American Standard Version (ASV)
And David said unto Ahimelech, And is there not here under thy hand spear or sword? for I have neither brought my sword nor my weapons with me, because the king’s business required haste.
Bible in Basic English (BBE)
And David said to Ahimelech, Have you no sword or spear with you here? for I have come without my sword and other arms, because the king's business had to be done quickly.
Darby Translation (DBY)
And David said to Ahimelech, And is there not here under thy hand spear or sword? for I have neither brought my sword nor my weapons with me, for the king's business was urgent.
Webster's Bible (WBS)
And David said to Ahimelech, And is there not here under thy hand a spear or sword? for I have neither brought my sword nor my weapons with me, because the king's business required haste.
Young's Literal Translation (YLT)
And David saith to Ahimelech, 'And is there not here under thy hand spear or sword? for neither my sword nor my vessels have I taken in my hand, for the matter of the king was urgent.'

Read in context

  1. 6ಆಗ ಕರ್ತನ ಸನ್ನಿಧಿಯಿಂದ ತೆಗೆದುಕೊಳ್ಳಲ್ಪಟ್ಟ ಸಮ್ಮುಖದ ರೊಟ್ಟಿಗಳ ಹೊರತು ಬೇರೆ ರೊಟ್ಟಿಯು ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧ ರೊಟ್ಟಿಯನ್ನು ಕೊಟ್ಟನು. ಅವುಗಳನ್ನು ತೆಗೆದುಕೊಳ್ಳುವ ದಿವಸದಲ್ಲಿ ಅವುಗಳಿಗೆ ಬದಲಾಗಿ ಬಿಸಿರೊಟ್ಟಿಗಳು ಇಡಲ್ಪಡುವವು.
  2. 7ಆದರೆ ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗ ನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಕರ್ತನ ಮುಂದೆ ತಡೆಯಲ್ಪಟ್ಟಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.
  3. 8ಆಗ ದಾವೀದ ನು ಅಹೀಮೆಲೆಕನಿಗೆ--ನಿನ್ನ ಕೈಯಲ್ಲಿ ಈಟಿಯಾದರೂ ಕತ್ತಿಯಾದರೂ ಇಲ್ಲವೋ? ಯಾಕಂದರೆ ಅರಸನ ಕಾರ್ಯವು ಅವಸರವಾದದ್ದರಿಂದ ನಾನು ನನ್ನ ಕತ್ತಿ ಯನ್ನಾದರೂ ಆಯುಧಗಳನ್ನಾದರೂ ತಕ್ಕೊಂಡು ಬರಲಿಲ್ಲ ಅಂದನು.
  4. 9ಅದಕ್ಕೆ ಯಾಜಕನು--ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾ ತನ ಕತ್ತಿಯನ್ನು ಎಫೋದಿನ ಹಿಂದೆ ಒಂದು ಬಟ್ಟೆ ಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೊಂಡರೆ ತೆಗೆದುಕೋ ಯಾಕಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ ಅಂದನು. ಅದಕ್ಕೆ ದಾವೀದನು ಅದರಂಥದ್ದು ಇನ್ನಿಲ್ಲ; ಅದನ್ನು ನನಗೆ ಕೊಡು ಅಂದನು.
  5. 10ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್‌ ಊರಿನ ಅರಸನಾದ ಆಕೀಷನ ಬಳಿಗೆ ಓಡಿ ಬಂದನು.
Read all of 1 Samuel 21

Original words (Hebrew)

1 Samuel 21:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.