1 Samuel · chapter 21 · verse 9
1 Samuel 21:9 in Kannada
ಅದಕ್ಕೆ ಯಾಜಕನು--ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾ ತನ ಕತ್ತಿಯನ್ನು ಎಫೋದಿನ ಹಿಂದೆ ಒಂದು ಬಟ್ಟೆ ಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೊಂಡರೆ ತೆಗೆದುಕೋ ಯಾಕಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ ಅಂದನು. ಅದಕ್ಕೆ ದಾವೀದನು ಅದರಂಥದ್ದು ಇನ್ನಿಲ್ಲ; ಅದನ್ನು ನನಗೆ ಕೊಡು ಅಂದನು.
Adakke yaajakanu--neenu elaa tagginalli sanharisida philishtiyanaada golyaa tana kattiyannu ephodina hinde ondu batte yalli sutti ittide. Adannu neenu tegedukondare tegeduko yaakandare adu onde allade illi berondu illa andanu. Adakke daaveedanu adaranthaddu innilla; adannu nanage kodu andanu.
1 Samuel 21:9 in English
- King James Version (KJV)
- And the priest said, The sword of Goliath the Philistine, whom thou slewest in the valley of Elah, behold, it [is here] wrapped in a cloth behind the ephod: if thou wilt take that, take [it:] for [there is] no other save that here. And David said, [There is] none like that; give it me.
- World English Bible (WEB)
- The priest said, “Behold, the sword of Goliath the Philistine, whom you killed in the valley of Elah, is here wrapped in a cloth behind the ephod. If you would like to take that, take it, for there is no other except that here.” David said, “There is none like that. Give it to me.”
- American Standard Version (ASV)
- And the priest said, The sword of Goliath the Philistine, whom thou slewest in the vale of Elah, behold, it is here wrapped in a cloth behind the ephod: if thou wilt take that, take it; for there is no other save that here. And David said, There is none like that; give it me.
- Bible in Basic English (BBE)
- And the priest said, The sword of Goliath the Philistine, whom you put to death in the valley of Elah, is here folded in a cloth at the back of the ephod: take that, if you will, for there is no other sword here. And David said, there is no other sword like that; give it to me.
- Darby Translation (DBY)
- And the priest said, The sword of Goliath the Philistine, whom thou slewest in the valley of terebinths, behold, it is here wrapped in a cloth behind the ephod; if thou wilt take that, take it; for there is no other save that here. And David said, There is none like that: give it me.
- Webster's Bible (WBS)
- And the priest said, The sword of Goliath the Philistine, whom thou slewest in the valley of Elah, behold, it [is here] wrapped in a cloth behind the ephod: if thou wilt take that, take [it] : for [there is] no other save that here. And David said, [There is] none like that; give it to me.
- Young's Literal Translation (YLT)
- And the priest saith, 'The sword of Goliath the Philistine, whom thou didst smite in the valley of Elah, lo, it is wrapped in a garment behind the ephod, if it thou dost take to thyself, take; for there is none other save it in this [place].' And David saith, 'There is none like it — give it to me.'
Read in context
- 7ಆದರೆ ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗ ನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಕರ್ತನ ಮುಂದೆ ತಡೆಯಲ್ಪಟ್ಟಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.
- 8ಆಗ ದಾವೀದ ನು ಅಹೀಮೆಲೆಕನಿಗೆ--ನಿನ್ನ ಕೈಯಲ್ಲಿ ಈಟಿಯಾದರೂ ಕತ್ತಿಯಾದರೂ ಇಲ್ಲವೋ? ಯಾಕಂದರೆ ಅರಸನ ಕಾರ್ಯವು ಅವಸರವಾದದ್ದರಿಂದ ನಾನು ನನ್ನ ಕತ್ತಿ ಯನ್ನಾದರೂ ಆಯುಧಗಳನ್ನಾದರೂ ತಕ್ಕೊಂಡು ಬರಲಿಲ್ಲ ಅಂದನು.
- 9ಅದಕ್ಕೆ ಯಾಜಕನು--ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾ ತನ ಕತ್ತಿಯನ್ನು ಎಫೋದಿನ ಹಿಂದೆ ಒಂದು ಬಟ್ಟೆ ಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೊಂಡರೆ ತೆಗೆದುಕೋ ಯಾಕಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ ಅಂದನು. ಅದಕ್ಕೆ ದಾವೀದನು ಅದರಂಥದ್ದು ಇನ್ನಿಲ್ಲ; ಅದನ್ನು ನನಗೆ ಕೊಡು ಅಂದನು.
- 10ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿ ಬಂದನು.
- 11ಆಕೀಷನ ಸೇವಕರು ಅವನಿಗೆ--ಇವನು ದೇಶದ ಅರಸನಾದ ದಾವೀದನಲ್ಲವೋ? ಸೌಲನು ಸಾವಿರಗಳನ್ನೂ ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನೆಂದು ಇವನನ್ನು ಕುರಿತು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದರಲ್ಲವೇ ಅಂದರು.
Cross references
- 1 Samuel 17:2 1 ಸಮುವೇಲನು 17:2ಹಾಗೆಯೇ ಸೌಲನೂ ಇಸ್ರಾಯೇಲ್ ಮನುಷ್ಯರೂ ಕೂಡಿ ಕೊಂಡು ಏಲಾ ತಗ್ಗಿನ ಬಳಿಯಲ್ಲಿ ದಂಡಿಳಿದು ಫಿಲಿಷ್ಟಿ ಯರಿಗೆ ಎದುರಾಗಿ ಯುದ್ಧಮಾಡಲು ವ್ಯೂಹ ಕಟ್ಟಿದರು.
- 1 Samuel 31:10 1 ಸಮುವೇಲನು 31:10ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು,
- Exodus 28:6–14 ವಿಮೋಚನಕಾಂಡ 28:6–14ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು. ಅದರ ಎರಡೂ ಅಂಚುಗಳಲ್ಲಿ ಜೋಡಿಸುವದಕ್ಕೆ ಅದಕ್ಕೆ ಎರಡು ಹೆಗಲು ಭಾಗಗಳಿರಬೇಕು, ಅವು ಜೋಡಿಸಲ್ಪಡಬೇಕು. ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು. ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು. ಒಂದು ಕಲ್ಲಿನ ಮೇಲೆ ಆರು ಹೆಸರು ಗಳನ್ನೂ ಇನ್ನೊಂದು ಕಲ್ಲಿನ ಮೇಲೆ ಉಳಿದ ಆರು ಹೆಸರುಗಳನ್ನೂ ಅವರವರ ಜನನದ ಪ್ರಕಾರ ಕೆತ್ತಬೇಕು. ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು. ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು. ನೀನು ಬಂಗಾರದ ಜವೆಗಳನ್ನು ಮಾಡಬೇಕು. ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.
- 1 Samuel 17:50–54 1 ಸಮುವೇಲನು 17:50–54ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು. ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು. ಇಸ್ರಾಯೇಲ್ ಮನುಷ್ಯರೂ ಯೆಹೂದದ ಮನು ಷ್ಯರೂ ಎದ್ದು ಆರ್ಭಟಿಸಿ ತಗ್ಗಿನ ಮೇರೆಯ ವರೆಗೂ ಎಕ್ರೋನಿನ ಬಾಗಲುಗಳ ವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದರೆ ಕೊಲ್ಲಲ್ಪಟ್ಟ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ವರೆಗೂ ಎಕ್ರೋನಿನ ವರೆಗೂ ಬಿದ್ದಿದ್ದರು. ಇಸ್ರಾಯೇಲ್ ಮಕ್ಕಳು ಫಿಲಿಷ್ಟಿಯರನ್ನು ಓಡಿಸಿಬಿಟ್ಟ ತರುವಾಯ ತಿರಿಗಿ ಬಂದು ಅವರ ಡೇರೆಗಳನ್ನು ಸೂರೆಮಾಡಿದರು. ದಾವೀ ದನು ಫಿಲಿಷ್ಟಿಯನ ತಲೆಯನ್ನು ತಕ್ಕೊಂಡು ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.
Original words (Hebrew)
- priest · H3548כֹּהֵן kôhên
- said · H559אָמַר ʼâmar
- sword · H2719חֶרֶב chereb
- Goliath · H1555גׇּלְיַת Golyath
- Philistine · H6430פְּלִשְׁתִּי Pᵉlishtîy
- slewest · H5221נָכָה nâkâh
- valley · H6010עֵמֶק ʻêmeq
- Elah · H425אֵלָה ʼÊlâh
- wrapped · H3874לוּט lûwṭ
- cloth · H8071שִׂמְלָה simlâh
- behind · H310אַחַר ʼachar
- ephod · H646אֵפוֹד ʼêphôwd
- take · H3947לָקַח lâqach
- take · H3947לָקַח lâqach
- other · H312אַחֵר ʼachêr
- save · H2108זוּלָה zûwlâh
- here · H2088זֶה zeh
- David · H1732דָּוִד Dâvid
- said · H559אָמַר ʼâmar
- give · H5414נָתַן nâthan