Skip to content
ThuthiThuthiThuthi
1 Samuel · chapter 22 · verse 10

1 Samuel 22:10 in Kannada

ಇವನು ಅವನಿಗೋಸ್ಕರ ಕರ್ತನನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಅವನಿಗೆ ಕೊಟ್ಟನು ಅಂದನು.

Ivanu avanigoskara kartanannu keli avanige aahaaravannu kottu philishtiyanaada golyaatana kattiyannu avanige kottanu andanu.

1 Samuel 22:10 in English

King James Version (KJV)
And he enquired of the LORD for him, and gave him victuals, and gave him the sword of Goliath the Philistine.
World English Bible (WEB)
He inquired of the LORD for him, gave him food, and gave him the sword of Goliath the Philistine.”
American Standard Version (ASV)
And he inquired of Jehovah for him, and gave him victuals, and gave him the sword of Goliath the Philistine.
Bible in Basic English (BBE)
And he got directions from the Lord for him, and gave him food, and put in his hand the sword of Goliath the Philistine.
Darby Translation (DBY)
And he inquired of Jehovah for him, and gave him victuals, and gave him the sword of Goliath the Philistine.
Webster's Bible (WBS)
And he inquired of the LORD for him, and gave him victuals, and gave him the sword of Goliath the Philistine.
Young's Literal Translation (YLT)
and he asketh for him at Jehovah, and provision hath given to him, and the sword of Goliath the Philistine hath given to him.

Read in context

  1. 8ಇದಲ್ಲದೆ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಯಾವನೂ ನನಗೆ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನ ಗೋಸ್ಕರ ಚಿಂತಿಸಿ ನನ್ನ ಮಗನು ಈ ಹೊತ್ತು ನನಗೋಸ್ಕರ ಅಡಗಿಕೊಂಡಿರುವ ಹಾಗೆ ನನ್ನ ಸೇವಕ ನನ್ನು ನನಗೆ ವಿರೋಧವಾಗಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ ಅಂದನು.
  2. 9ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು.
  3. 10ಇವನು ಅವನಿಗೋಸ್ಕರ ಕರ್ತನನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಅವನಿಗೆ ಕೊಟ್ಟನು ಅಂದನು.
  4. 11ಅರಸನು ಅಹೀಟೂ ಬನ ಮಗನಾದ ಯಾಜಕನಾಗಿರುವ ಅಹೀಮೆಲಕ ನನ್ನೂ ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರೆಲ್ಲರನ್ನೂ ಕರೇ ಕಳುಹಿಸಿದನು.
  5. 12ಅವರೆಲ್ಲರೂ ಅರಸನ ಬಳಿಗೆ ಬಂದರು. ಆಗ ಸೌಲನು--ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕವನು--ಇಗೋ, ನನ್ನ ಒಡೆಯನೇ, ನಾನು ಇಲ್ಲಿದ್ದೇನೆ ಅಂದನು.
Read all of 1 Samuel 22

Cross references

Original words (Hebrew)

1 Samuel 22:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.