Skip to content
ThuthiThuthiThuthi
1 Samuel · chapter 22 · verse 12

1 Samuel 22:12 in Kannada

ಅವರೆಲ್ಲರೂ ಅರಸನ ಬಳಿಗೆ ಬಂದರು. ಆಗ ಸೌಲನು--ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕವನು--ಇಗೋ, ನನ್ನ ಒಡೆಯನೇ, ನಾನು ಇಲ್ಲಿದ್ದೇನೆ ಅಂದನು.

Avarellaroo arasana balige bandaru. Aaga saulanu--aheetoobana magane, kelu andanu. Adakkavanu--igo, nanna odeyane, naanu illiddene andanu.

1 Samuel 22:12 in English

King James Version (KJV)
And Saul said, Hear now, thou son of Ahitub. And he answered, Here I [am], my lord.
World English Bible (WEB)
Saul said, “Hear now, you son of Ahitub.” He answered, “Here I am, my lord.”
American Standard Version (ASV)
And Saul said, Hear now, thou son of Ahitub. And he answered, Here I am, my lord.
Bible in Basic English (BBE)
And Saul said, Give ear now, O son of Ahitub. And answering he said, Here I am, my lord.
Darby Translation (DBY)
And Saul said, Hear now, son of Ahitub. And he answered, Here I am, my lord.
Webster's Bible (WBS)
And Saul said, Hear now, thou son of Ahitub. And he answered, Here I [am] , my lord.
Young's Literal Translation (YLT)
and Saul saith, 'Hear, I pray thee, son of Ahitub;' and he saith, 'Here [am] I, my lord.'

Read in context

  1. 10ಇವನು ಅವನಿಗೋಸ್ಕರ ಕರ್ತನನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಅವನಿಗೆ ಕೊಟ್ಟನು ಅಂದನು.
  2. 11ಅರಸನು ಅಹೀಟೂ ಬನ ಮಗನಾದ ಯಾಜಕನಾಗಿರುವ ಅಹೀಮೆಲಕ ನನ್ನೂ ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರೆಲ್ಲರನ್ನೂ ಕರೇ ಕಳುಹಿಸಿದನು.
  3. 12ಅವರೆಲ್ಲರೂ ಅರಸನ ಬಳಿಗೆ ಬಂದರು. ಆಗ ಸೌಲನು--ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕವನು--ಇಗೋ, ನನ್ನ ಒಡೆಯನೇ, ನಾನು ಇಲ್ಲಿದ್ದೇನೆ ಅಂದನು.
  4. 13ಸೌಲನು ಅವನಿಗೆ--ನೀನೂ ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋ ಧವಾಗಿ ಏಳುವ ಹಾಗೆ ನೀನು ಅವನಿಗೆ ರೊಟ್ಟಿಯನ್ನೂ ಕತ್ತಿಯನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು ಅಂದನು.
  5. 14ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.
Read all of 1 Samuel 22

Cross references

Original words (Hebrew)

1 Samuel 22:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.