1 Samuel · chapter 22 · verse 13
1 Samuel 22:13 in Kannada
ಸೌಲನು ಅವನಿಗೆ--ನೀನೂ ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋ ಧವಾಗಿ ಏಳುವ ಹಾಗೆ ನೀನು ಅವನಿಗೆ ರೊಟ್ಟಿಯನ್ನೂ ಕತ್ತಿಯನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು ಅಂದನು.
Saulanu avanige--neenoo ishayana maganoo nanage virodhavaagi olasanchu maadiddenu? Avanu adagikondu nanage viro dhavaagi eluva haage neenu avanige rottiyannoo kattiyannoo kottu devarannu avanigoskara vichaarisiddenu andanu.
1 Samuel 22:13 in English
- King James Version (KJV)
- And Saul said unto him, Why have ye conspired against me, thou and the son of Jesse, in that thou hast given him bread, and a sword, and hast enquired of God for him, that he should rise against me, to lie in wait, as at this day?
- World English Bible (WEB)
- Saul said to him, “Why have you conspired against me, you and the son of Jesse, in that you have given him bread, and a sword, and have inquired of God for him, that he should rise against me, to lie in wait, as it is today?”
- American Standard Version (ASV)
- And Saul said unto him, Why have ye conspired against me, thou and the son of Jesse, in that thou hast given him bread, and a sword, and hast inquired of God for him, that he should rise against me, to lie in wait, as at this day?
- Bible in Basic English (BBE)
- And Saul said to him, Why have you made designs against me with the son of Jesse, giving him food and a sword and getting directions from the Lord for him, and helping him to take up arms against me, and to be on the watch to make a secret attack on me as he is doing now?
- Darby Translation (DBY)
- And Saul said to him, Why have ye conspired against me, thou and the son of Jesse, in that thou hast given him bread, and a sword, and hast inquired of God for him, that he should rise against me as a lier-in-wait, as at this day?
- Webster's Bible (WBS)
- And Saul said to him, Why have ye conspired against me, thou and the son of Jesse, in that thou hast given him bread, and a sword, and hast inquired of God for him, that he should rise against me, to lie in wait, as at this day?
- Young's Literal Translation (YLT)
- And Saul saith unto him, 'Why have ye conspired against me, thou and the son of Jesse, by thy giving to him bread and a sword, and to ask for him at God, to rise against me, to lie in wait, as [at] this day?'
Read in context
- 11ಅರಸನು ಅಹೀಟೂ ಬನ ಮಗನಾದ ಯಾಜಕನಾಗಿರುವ ಅಹೀಮೆಲಕ ನನ್ನೂ ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರೆಲ್ಲರನ್ನೂ ಕರೇ ಕಳುಹಿಸಿದನು.
- 12ಅವರೆಲ್ಲರೂ ಅರಸನ ಬಳಿಗೆ ಬಂದರು. ಆಗ ಸೌಲನು--ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕವನು--ಇಗೋ, ನನ್ನ ಒಡೆಯನೇ, ನಾನು ಇಲ್ಲಿದ್ದೇನೆ ಅಂದನು.
- 13ಸೌಲನು ಅವನಿಗೆ--ನೀನೂ ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋ ಧವಾಗಿ ಏಳುವ ಹಾಗೆ ನೀನು ಅವನಿಗೆ ರೊಟ್ಟಿಯನ್ನೂ ಕತ್ತಿಯನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು ಅಂದನು.
- 14ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.
- 15ನಾನು ಅವನಿಗೋಸ್ಕರ ದೇವರನ್ನು ಕೇಳಲು ಪ್ರಾರಂಭಿಸಿದ್ದೆನೋ? ಅದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕನ ಮೇಲಾ ದರೂ ನನ್ನ ತಂದೆಯ ಮನೆಯವರಲ್ಲಿ ಯಾರ ಮೇಲಾ ದರೂ ಅಪರಾಧ ಹೊರಿಸಬಾರದು; ನಿನ್ನ ಸೇವಕನು ಇದರಲ್ಲಿ ಹೆಚ್ಚಾದದ್ದನ್ನಾದರೂ ಕಡಿಮೆಯಾದದ್ದನ್ನಾ ದರೂ ತಿಳಿದವನಲ್ಲ ಅಂದನು.
Cross references
- 1 Samuel 22:8 1 ಸಮುವೇಲನು 22:8ಇದಲ್ಲದೆ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಯಾವನೂ ನನಗೆ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನ ಗೋಸ್ಕರ ಚಿಂತಿಸಿ ನನ್ನ ಮಗನು ಈ ಹೊತ್ತು ನನಗೋಸ್ಕರ ಅಡಗಿಕೊಂಡಿರುವ ಹಾಗೆ ನನ್ನ ಸೇವಕ ನನ್ನು ನನಗೆ ವಿರೋಧವಾಗಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ ಅಂದನು.
- Psalm 119:69 ಕೀರ್ತನೆಗಳು 119:69ಅಹಂಕಾರಿ ಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು; ನಾನು ಪೂರ್ಣಹೃದಯದಿಂದ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
- Amos 7:10 ಆಮೋಸ 7:10ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
- Luke 23:2–5 ಲೂಕನು 23:2–5ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು. ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು. ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು. ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
Original words (Hebrew)
- Saul · H7586שָׁאוּל Shâʼûwl
- said · H559אָמַר ʼâmar
- conspired · H7194קָשַׁר qâshar
- son · H1121בֵּן bên
- Jesse · H3448יִשַׁי Yishay
- given · H5414נָתַן nâthan
- bread · H3899לֶחֶם lechem
- sword · H2719חֶרֶב chereb
- enquired · H7592שָׁאַל shâʼal
- God · H430אֱלֹהִים ʼĕlôhîym
- rise · H6965קוּם qûwm
- wait · H693אָרַב ʼârab
- day · H3117יוֹם yôwm