Skip to content
ThuthiThuthiThuthi
1 Samuel · chapter 22 · verse 15

1 Samuel 22:15 in Kannada

ನಾನು ಅವನಿಗೋಸ್ಕರ ದೇವರನ್ನು ಕೇಳಲು ಪ್ರಾರಂಭಿಸಿದ್ದೆನೋ? ಅದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕನ ಮೇಲಾ ದರೂ ನನ್ನ ತಂದೆಯ ಮನೆಯವರಲ್ಲಿ ಯಾರ ಮೇಲಾ ದರೂ ಅಪರಾಧ ಹೊರಿಸಬಾರದು; ನಿನ್ನ ಸೇವಕನು ಇದರಲ್ಲಿ ಹೆಚ್ಚಾದದ್ದನ್ನಾದರೂ ಕಡಿಮೆಯಾದದ್ದನ್ನಾ ದರೂ ತಿಳಿದವನಲ್ಲ ಅಂದನು.

Naanu avanigoskara devarannu kelalu praarambhisiddeno? Adu nanage dooravaagirali. Arasanu tanna sevakana melaa daroo nanna tandeya maneyavaralli yaara melaa daroo aparaadha horisabaaradu; ninna sevakanu idaralli hechchaadaddannaadaroo kadimeyaadaddannaa daroo tilidavanalla andanu.

1 Samuel 22:15 in English

King James Version (KJV)
Did I then begin to enquire of God for him? be it far from me: let not the king impute [any] thing unto his servant, [nor] to all the house of my father: for thy servant knew nothing of all this, less or more.
World English Bible (WEB)
Have I today begun to inquire of God for him? Be it far from me! Don’t let the king impute anything to his servant, nor to all the house of my father; for your servant knew nothing of all this, less or more.”
American Standard Version (ASV)
Have I to-day begun to inquire of God for him? be it far from me: let not the king impute anything unto his servant, nor to all the house of my father; for thy servant knoweth nothing of all this, less or more.
Bible in Basic English (BBE)
Is this the first time I have got directions from God for him? Far be the thought! let the king make no such statement against his servant or my father's family, for your servant has no knowledge, great or small, of this thing.
Darby Translation (DBY)
Was it to-day that I began to inquire of God for him? be it far from me: let not the king charge anything to his servant, [nor] to all the house of my father; for thy servant knew nothing of all this, less or more.
Webster's Bible (WBS)
Did I then begin to inquire of God for him? be it far from me. Let not the king impute [any] thing to his servant, [nor] to all the house of my father: for thy servant knew nothing of all this, less or more.
Young's Literal Translation (YLT)
To-day have I begun to ask for him at God? far be it from me! let not the king lay anything against his servant, against any of the house of my father, for thy servant hath known nothing of all this, less or more.'

Read in context

  1. 13ಸೌಲನು ಅವನಿಗೆ--ನೀನೂ ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋ ಧವಾಗಿ ಏಳುವ ಹಾಗೆ ನೀನು ಅವನಿಗೆ ರೊಟ್ಟಿಯನ್ನೂ ಕತ್ತಿಯನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು ಅಂದನು.
  2. 14ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.
  3. 15ನಾನು ಅವನಿಗೋಸ್ಕರ ದೇವರನ್ನು ಕೇಳಲು ಪ್ರಾರಂಭಿಸಿದ್ದೆನೋ? ಅದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕನ ಮೇಲಾ ದರೂ ನನ್ನ ತಂದೆಯ ಮನೆಯವರಲ್ಲಿ ಯಾರ ಮೇಲಾ ದರೂ ಅಪರಾಧ ಹೊರಿಸಬಾರದು; ನಿನ್ನ ಸೇವಕನು ಇದರಲ್ಲಿ ಹೆಚ್ಚಾದದ್ದನ್ನಾದರೂ ಕಡಿಮೆಯಾದದ್ದನ್ನಾ ದರೂ ತಿಳಿದವನಲ್ಲ ಅಂದನು.
  4. 16ಅದಕ್ಕೆ ಅರಸನುಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯವ ರೆಲ್ಲರೂ ನಿಶ್ಚಯವಾಗಿ ಸಾಯಲೇಬೇಕು ಅಂದನು.
  5. 17ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.
Read all of 1 Samuel 22

Cross references

Original words (Hebrew)

1 Samuel 22:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.